Genesis · chapter 24 · verse 56
Genesis 24:56 in Kannada
ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
Aaga avanu avarige--nannannu tadeyabediri; kartanu nanna maargavannu saphalamaadiddaanallaa. Nanna yajamaanana balige hoguva haage nannannu kaluhisiri andanu.
Genesis 24:56 in English
- King James Version (KJV)
- And he said unto them, Hinder me not, seeing the LORD hath prospered my way; send me away that I may go to my master.
- World English Bible (WEB)
- He said to them, “Don’t hinder me, since the LORD has prospered my way. Send me away that I may go to my master.”
- American Standard Version (ASV)
- And he said unto them, Hinder me not, seeing Jehovah hath prospered my way; send me away that I may go to my master.
- Bible in Basic English (BBE)
- And he said, Do not keep me; the Lord has given a good outcome to my journey; let me now go back to my master.
- Darby Translation (DBY)
- And he said to them, Do not hinder me, seeing Jehovah has prospered my way: send me away, and I will go to my master.
- Webster's Bible (WBS)
- And he said to them, Hinder me not, seeing the LORD hath prospered my way: send me away, that I may go to my master.
- Young's Literal Translation (YLT)
- And he saith unto them, 'Do not delay me, seeing Jehovah hath prospered my way; send me away, and I go to my lord;'
Read in context
- 54ಅವನೂ ಅವನ ಸಂಗಡ ಇದ್ದ ಮನುಷ್ಯರೂ ಊಟ ಮುಗಿಸಿ ರಾತ್ರಿ ಯೆಲ್ಲಾ ಅಲ್ಲಿ ಇದ್ದರು. ಬೆಳಿಗ್ಗೆ ಎದ್ದ ಮೇಲೆ ಅವನು--ನನ್ನನ್ನು ನನ್ನ ಯಜಮಾನನ ಬಳಿಗೆ ಕಳುಹಿಸಿರಿ ಅಂದನು.
- 55ಅದಕ್ಕೆ ಆಕೆಯ ಸಹೋ ದರನೂ ತಾಯಿಯೂ--ಹುಡುಗಿಯು ಕೆಲವು ದಿನ, ಅಂದರೆ ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇರಲಿ; ತರುವಾಯ ಹೋಗಲಿ ಅಂದರು.
- 56ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
- 57ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
- 58ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
Cross references
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Proverbs 25:25 ಜ್ಞಾನೋಕ್ತಿಗಳು 25:25ಬಾಯಾರಿದವನಿಗೆ ತಣ್ಣೀರು ಹೇಗೋ ದೂರ ದೇಶ ದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
- Isaiah 48:15 ಯೆಶಾಯ 48:15ನಾನೇ ನಾನಾಗಿಯೇ ಮಾತಾಡಿದ್ದೇನೆ; ಹೌದು, ನಾನು ಅವನನ್ನು ಕರೆದು ಬರಮಾಡಿದ್ದೇನೆ; ಅವನು ಅವನ ಮಾರ್ಗವನ್ನು ಏಳಿಗೆ ಪಡಿಸುವನು.
- Genesis 45:9–13 ಆದಿಕಾಂಡ 45:9–13ನೀವು ಶೀಘ್ರವಾಗಿ ನನ್ನ ತಂದೆಯ ಬಳಿಗೆ ಹೊರಟುಹೋಗಿ ಅವನಿಗೆ--ನಿನ್ನ ಮಗನಾದ ಯೋಸೇಫನು--ದೇವರು ನನ್ನನ್ನು ಐಗುಪ್ತಕ್ಕೆಲ್ಲಾ ಪ್ರಭುವನ್ನಾಗಿ ಮಾಡಿದ್ದಾನೆ; ತಡ ಮಾಡದೆ ನನ್ನ ಬಳಿಗೆ ಇಳಿದು ಬಾ; ಗೋಷೆನ್ ದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ ಮೊಮ್ಮಕ್ಕಳೂ ದನ ಕುರಿಗಳೂ ನಿನಗಿದ್ದದ್ದೆಲ್ಲವೂ ನನ್ನ ಸವಿಾಪ ದಲ್ಲಿರಬೇಕು; ಅಲ್ಲಿ ನಿನ್ನನ್ನು ಪೋಷಿಸುವೆನು. ಯಾಕಂದರೆ ಇನ್ನೂ ಕ್ಷಾಮದ ಐದು ವರುಷಗಳಿವೆ. ನಿನಗೂ ನಿನ್ನ ಮನೆಗೂ ನಿನಗಿರುವದೆಲ್ಲದಕ್ಕೂ ಬಡತನವಾಗಬಾರದು ಎಂದು ಹೇಳಿರಿ. ಇಗೋ, ನಿಮ್ಮ ಸಂಗಡ ಮಾತನಾಡುವದು ನನ್ನ ಬಾಯಿಯೇ ಎಂದು ನಿಮ್ಮ ಕಣ್ಣುಗಳೂ ನನ್ನ ಸಹೋದರನಾದ ಬೆನ್ಯಾವಿಾನನ ಕಣ್ಣುಗಳೂ ನೋಡುತ್ತವೆ. ಹೀಗಿರ ಲಾಗಿ ನೀವು ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ಘನವನ್ನೂ ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ ಅಂದನು.