Skip to content
ThuthiThuthiThuthi
Genesis · chapter 24 · verse 58

Genesis 24:58 in Kannada

ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.

Avaru rebekkalannu karedu aakege--ee manushyana sangada hoguviyo endu kelidaru. Adakke aakeyu--naanu hoguttene andalu.

Genesis 24:58 in English

King James Version (KJV)
And they called Rebekah, and said unto her, Wilt thou go with this man? And she said, I will go.
World English Bible (WEB)
They called Rebekah, and said to her, “Will you go with this man?” She said, “I will go.”
American Standard Version (ASV)
And they called Rebekah, and said unto her, Wilt thou go with this man? And she said, I will go.
Bible in Basic English (BBE)
And they sent for Rebekah and said to her, Are you ready to go with this man? And she said, I am ready.
Darby Translation (DBY)
And they called Rebecca and said to her, Wilt thou go with this man? And she said, I will go.
Webster's Bible (WBS)
And they called Rebekah, and said to her, Wilt thou go with this man? And she said, I will go.
Young's Literal Translation (YLT)
and they call for Rebekah, and say unto her, 'Dost thou go with this man?' and she saith, 'I go.'

Read in context

  1. 56ಆಗ ಅವನು ಅವರಿಗೆ--ನನ್ನನ್ನು ತಡೆಯಬೇಡಿರಿ; ಕರ್ತನು ನನ್ನ ಮಾರ್ಗವನ್ನು ಸಫಲಮಾಡಿದ್ದಾನಲ್ಲಾ. ನನ್ನ ಯಜಮಾನನ ಬಳಿಗೆ ಹೋಗುವ ಹಾಗೆ ನನ್ನನ್ನು ಕಳುಹಿಸಿರಿ ಅಂದನು.
  2. 57ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
  3. 58ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
  4. 59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
  5. 60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
Read all of Genesis 24

Cross references

Original words (Hebrew)

Genesis 24:58 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.