Skip to content
ThuthiThuthiThuthi
Genesis · chapter 24 · verse 59

Genesis 24:59 in Kannada

ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.

Aaga avaru tamma sahodariyaada rebekkalannoo avala daadiyannoo abrahaamana sevakanannoo avana joteyallidda manushyarannoo kaluhisidaru.

Genesis 24:59 in English

King James Version (KJV)
And they sent away Rebekah their sister, and her nurse, and Abraham’s servant, and his men.
World English Bible (WEB)
They sent away Rebekah, their sister, with her nurse, Abraham’s servant, and his men.
American Standard Version (ASV)
And they sent away Rebekah their sister, and her nurse, and Abraham’s servant, and his men.
Bible in Basic English (BBE)
So they sent their sister Rebekah and her servant with Abraham's servant and his men.
Darby Translation (DBY)
And they sent away Rebecca their sister, and her nurse, and Abraham's servant, and his men.
Webster's Bible (WBS)
And they sent away Rebekah their sister, and her nurse, and Abraham's servant, and his men.
Young's Literal Translation (YLT)
And they send away Rebekah their sister, and her nurse, and Abraham's servant, and his men;

Read in context

  1. 57ಆಗ ಅವರು--ನಾವು ಹುಡುಗಿಯನ್ನು ಕರೆದು ವಿಚಾರಿಸೋಣ ಅಂದರು.
  2. 58ಅವರು ರೆಬೆಕ್ಕಳನ್ನು ಕರೆದು ಆಕೆಗೆ--ಈ ಮನುಷ್ಯನ ಸಂಗಡ ಹೋಗುವಿಯೋ ಎಂದು ಕೇಳಿದರು. ಅದಕ್ಕೆ ಆಕೆಯು--ನಾನು ಹೋಗುತ್ತೇನೆ ಅಂದಳು.
  3. 59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
  4. 60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
  5. 61ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
Read all of Genesis 24

Cross references

Original words (Hebrew)

Genesis 24:59 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.