Skip to content
ThuthiThuthiThuthi
Genesis · chapter 24 · verse 6

Genesis 24:6 in Kannada

ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.

Abrahaamanu avanige-- nanna maganannu tirigi allige karakondu hogale baaradu.

Genesis 24:6 in English

King James Version (KJV)
And Abraham said unto him, Beware thou that thou bring not my son thither again.
World English Bible (WEB)
Abraham said to him, “Beware that you don’t bring my son there again.
American Standard Version (ASV)
And Abraham said unto him, Beware thou that thou bring not my son thither again.
Bible in Basic English (BBE)
And Abraham said, Take care that you do not let my son go back to that land.
Darby Translation (DBY)
And Abraham said to him, Beware that thou bring not my son thither again.
Webster's Bible (WBS)
And Abraham said to him, Beware that thou bring not my son thither again.
Young's Literal Translation (YLT)
And Abraham saith unto him, 'Take heed to thyself, lest thou cause my son to turn back thither;

Read in context

  1. 4ನನ್ನ ದೇಶಕ್ಕೂ ಬಂಧುಗಳ ಬಳಿಗೂ ಹೋಗಿ ನನ್ನ ಮಗನಾದ ಇಸಾಕನಿಗೆ ಹೆಂಡತಿಯನ್ನು ತೆಗೆದುಕೊಳ್ಳ ಬೇಕೆಂದೂ ಪರಲೋಕ ಭೂಲೋಕಗಳ ದೇವರಾಗಿ ರುವ ಕರ್ತನ ಮೇಲೆ ನೀನು ಆಣೆಯಿಡುವಂತೆ ಮಾಡುತ್ತೇನೆ ಅಂದನು.
  2. 5ಆ ಸೇವಕನು ಅವನಿಗೆ-- ಒಂದು ವೇಳೆ ನನ್ನ್ನ ಹಿಂದೆ ಈ ದೇಶಕ್ಕೆ ಬರುವಹಾಗೆ ಆ ಕನ್ಯೆಗೆ ಮನಸ್ಸಿಲ್ಲದೆ ಹೋದರೆ ನೀನು ಬಿಟ್ಟುಬಂದ ದೇಶಕ್ಕೆ ನಿನ್ನ ಮಗನನ್ನು ತಿರಿಗಿ ಕರಕೊಂಡು ಹೋಗ ಬೇಕೋ ಅಂದನು.
  3. 6ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.
  4. 7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
  5. 8ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
Read all of Genesis 24

Cross references

Original words (Hebrew)

Genesis 24:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.