Genesis · chapter 24 · verse 61
Genesis 24:61 in Kannada
ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
Aaga rebekkalu eddu aakeyoo aakeya daasiyaroo ontegala mele hatti aa manushyana hinde hodaru. Aa sevakanu rebekkalannu karakondu hodanu.
Genesis 24:61 in English
- King James Version (KJV)
- And Rebekah arose, and her damsels, and they rode upon the camels, and followed the man: and the servant took Rebekah, and went his way.
- World English Bible (WEB)
- Rebekah arose with her ladies. They rode on the camels, and followed the man. The servant took Rebekah, and went his way.
- American Standard Version (ASV)
- And Rebekah arose, and her damsels, and they rode upon the camels, and followed the man: and the servant took Rebekah, and went his way.
- Bible in Basic English (BBE)
- So Rebekah and her servant-women went with the man, seated on the camels; and so the servant took Rebekah and went on his way.
- Darby Translation (DBY)
- And Rebecca arose, and her maids, and they rode upon the camels, and followed the man. And the servant took Rebecca, and went away.
- Webster's Bible (WBS)
- And Rebekah arose, and her damsels, and they rode upon the camels, and followed the man: and the servant took Rebekah, and went his way.
- Young's Literal Translation (YLT)
- And Rebekah and her young women arise, and ride on the camels, and go after the man; and the servant taketh Rebekah and goeth.
Read in context
- 59ಆಗ ಅವರು ತಮ್ಮ ಸಹೋದರಿಯಾದ ರೆಬೆಕ್ಕಳನ್ನೂ ಅವಳ ದಾದಿಯನ್ನೂ ಅಬ್ರಹಾಮನ ಸೇವಕನನ್ನೂ ಅವನ ಜೊತೆಯಲ್ಲಿದ್ದ ಮನುಷ್ಯರನ್ನೂ ಕಳುಹಿಸಿದರು.
- 60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
- 61ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
- 62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- 63ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
Cross references
- Psalm 45:10 ಕೀರ್ತನೆಗಳು 45:10ಓ ಮಗಳೇ, ಕಿವಿಗೊಟ್ಟು ಕೇಳಿ ಆಲೋಚಿಸು, ನಿನ್ನ ಸ್ವಂತ ಜನರನ್ನು ನಿನ್ನ ತಂದೆಯ ಮನೆಯನ್ನು ಮರೆತುಬಿಡು.
- Genesis 2:24 ಆದಿಕಾಂಡ 2:24ಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- 1 Samuel 30:17 1 ಸಮುವೇಲನು 30:17ಆಗ ದಾವೀದನು ಅವರನ್ನು ಬೆಳಗಿನ ಜಾವದಿಂದ ಮಾರ ನೆಯ ದಿವಸದ ಸಾಯಂಕಾಲದವರೆಗೂ ಸಂಹರಿಸುತ್ತಾ ಇದ್ದನು. ಆದರೆ ಅವರಲ್ಲಿ ಒಂಟೆಗಳ ಮೇಲೆ ಏರಿ ಓಡಿಹೋದ ನಾನೂರು ಮಂದಿ ಯೌವನಸ್ಥರ ಹೊರತು ಒಬ್ಬನಾದರೂ ತಪ್ಪಿಸಿಕೊಂಡದ್ದಿಲ್ಲ.
- Genesis 31:34 ಆದಿಕಾಂಡ 31:34ಆದರೆ ರಾಹೇಲಳು ವಿಗ್ರಹಗಳನ್ನು ತಕ್ಕೊಂಡು ಒಂಟೆಯ ಸಾಮಗ್ರಿಯಲ್ಲಿಟ್ಟು ಅದರ ಮೇಲೆ ಕೂತುಕೊಂಡಳು. ಲಾಬಾನನು ಗುಡಾರವನ್ನೆಲ್ಲಾ ಹುಡುಕಿದಾಗ್ಯೂ ಅವನು ಅವುಗಳನ್ನು ಕಂಡುಕೊಳ್ಳಲಿಲ್ಲ.
- Esther 8:14 ಎಸ್ತೇರಳು 8:14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
- Esther 8:10 ಎಸ್ತೇರಳು 8:10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.