Skip to content
ThuthiThuthiThuthi
Genesis · chapter 24 · verse 62

Genesis 24:62 in Kannada

ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.

Aaga isaakanu lahairoyi emba baaviya maargavaagi bandanu. Avanu dakshina deshadalli vaasavaagiddanu.

Genesis 24:62 in English

King James Version (KJV)
And Isaac came from the way of the well Lahai-roi; for he dwelt in the south country.
World English Bible (WEB)
Isaac came from the way of Beer Lahai Roi, for he lived in the land of the South.
American Standard Version (ASV)
And Isaac came from the way of Beer-lahai-roi; for he dwelt in the land of the South.
Bible in Basic English (BBE)
Now Isaac had come through the waste land to Beer-lahai-roi; for he was living in the South.
Darby Translation (DBY)
And Isaac had just returned from Beer-lahai-roi; for he was dwelling in the south country.
Webster's Bible (WBS)
And Isaac came from the way of the well Lahai-roi; for he dwelt in the south country.
Young's Literal Translation (YLT)
And Isaac hath come in from the entrance of the Well of the Living One, my Beholder; and he is dwelling in the land of the south,

Read in context

  1. 60ಇದ ಲ್ಲದೆ ಅವರು ರೆಬೆಕ್ಕಳನ್ನು ಆಶೀರ್ವದಿಸಿ ಆಕೆಗೆ--ನೀನು ನಮ್ಮ ಸಹೋದರಿ, ನೀನು ಸಹಸ್ರ ಸಹಸ್ರಗಳಿಗೆ ತಾಯಿಯಾಗು; ನಿನ್ನ ಸಂತಾನದವರು ತಮ್ಮನ್ನು ಹಗೆ ಮಾಡುವವರ ದ್ವಾರಗಳನ್ನು ಸ್ವಾಧೀನಮಾಡಿಕೊಳ್ಳಲಿ ಅಂದರು.
  2. 61ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
  3. 62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
  4. 63ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
  5. 64ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.
Read all of Genesis 24

Cross references

Original words (Hebrew)

Genesis 24:62 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.