Genesis · chapter 24 · verse 63
Genesis 24:63 in Kannada
ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
Isaakanu saayankaala hola dalli dhyaanamaaduvadakke hodaaga tanna kannugala nnetti nodalu ago, ontegalu baruttiddavu.
Genesis 24:63 in English
- King James Version (KJV)
- And Isaac went out to meditate in the field at the eventide: and he lifted up his eyes, and saw, and, behold, the camels [were] coming.
- World English Bible (WEB)
- Isaac went out to meditate in the field at the evening. He lifted up his eyes and looked. Behold, there were camels coming.
- American Standard Version (ASV)
- And Isaac went out to meditate in the field at the eventide: and he lifted up his eyes, and saw, and, behold, there were camels coming.
- Bible in Basic English (BBE)
- And when the evening was near, he went wandering out into the fields, and lifting up his eyes he saw camels coming.
- Darby Translation (DBY)
- And Isaac had gone out to meditate in the fields toward the beginning of evening. And he lifted up his eyes and saw, and behold, camels were coming.
- Webster's Bible (WBS)
- And Isaac went out to meditate in the field at evening: and he lifted up his eyes, and saw, and behold, the camels [were] coming.
- Young's Literal Translation (YLT)
- and Isaac goeth out to meditate in the field, at the turning of the evening, and he lifteth up his eyes, and looketh, and lo, camels are coming.
Read in context
- 61ಆಗ ರೆಬೆಕ್ಕಳು ಎದ್ದು ಆಕೆಯೂ ಆಕೆಯ ದಾಸಿಯರೂ ಒಂಟೆಗಳ ಮೇಲೆ ಹತ್ತಿ ಆ ಮನುಷ್ಯನ ಹಿಂದೆ ಹೋದರು. ಆ ಸೇವಕನು ರೆಬೆಕ್ಕಳನ್ನು ಕರಕೊಂಡು ಹೋದನು.
- 62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- 63ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
- 64ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.
- 65ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
Cross references
- Psalm 119:15 ಕೀರ್ತನೆಗಳು 119:15ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
- Psalm 104:34 ಕೀರ್ತನೆಗಳು 104:34ಆತನ ವಿಷಯವಾದ ನನ್ನ ಧ್ಯಾನವು ಸಿಹಿಯಾಗಿ ರುವದು; ನಾನು ಕರ್ತನಲ್ಲಿ ಸಂತೋಷಪಡುವೆನು.ಪಾಪಾತ್ಮರು ಭೂಮಿಯೊಳಗಿಂದ ನಾಶವಾಗಲಿ; ದುಷ್ಟರು ಇಲ್ಲದೆ ಹೋಗಲಿ; ಓ ನನ್ನ ಮನವೇ, ಕರ್ತನನ್ನು ಸ್ತುತಿಸು; ಕರ್ತನನ್ನು ಕೊಂಡಾಡಿರಿ.
- Psalm 143:5–6 ಕೀರ್ತನೆಗಳು 143:5–6ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು ನಿನ್ನ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿನ್ನ ಕೈಗಳ ಕೆಲಸವನ್ನು ಆಲೋಚಿಸುತ್ತೇನೆ. ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.
- Joshua 1:8 ಯೆಹೋಶುವ 1:8ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.
- Psalm 1:2 ಕೀರ್ತನೆಗಳು 1:2ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು.
- Psalm 77:11–12 ಕೀರ್ತನೆಗಳು 77:11–12ಕರ್ತನ ಕ್ರಿಯೆಗಳನ್ನು ನೆನಸಿ ನಿಶ್ಚಯವಾಗಿ ಪುರಾತನ ಅದ್ಭುತ ಗಳನ್ನು ಜ್ಞಾಪಿಸಿಕೊಳ್ಳುವೆನು. ನಿನ್ನ ಕೆಲಸವನ್ನೆಲ್ಲಾ ಸ್ಮರಿಸಿ ನಿನ್ನ ಕೃತ್ಯಗಳನ್ನು ಕುರಿತು ಮಾತನಾಡುವೆನು.
- Psalm 119:27 ಕೀರ್ತನೆಗಳು 119:27ನಿನ್ನ ಕಟ್ಟಳೆಗಳ ಮಾರ್ಗವನ್ನು ನಾನು ಗ್ರಹಿಸಮಾಡು; ಆಗ ನಿನ್ನ ಅದ್ಭುತಗಳ ವಿಷಯವಾಗಿ ಮಾತನಾಡುವೆನು.
- Psalm 119:48 ಕೀರ್ತನೆಗಳು 119:48ನಾನು ಪ್ರೀತಿ ಮಾಡುವ ನಿನ್ನ ಆಜ್ಞೆಗಳ ಕಡೆಗೆ ನನ್ನ ಕೈಗಳನ್ನೆತ್ತಿ, ನಿನ್ನ ನಿಯಮಗಳನ್ನು ಧ್ಯಾನ ಮಾಡುವೆನು.
- Psalm 139:17–18 ಕೀರ್ತನೆಗಳು 139:17–18ಓ ದೇವರೇ, ನಿನ್ನ ಆಲೋಚನೆಗಳು ನನಗೆ ಎಷ್ಟೋ ಪ್ರಿಯವಾಗಿವೆ! ಅವುಗಳ ಸಂಖ್ಯೆ ಎಷ್ಟೋ ದೊಡ್ಡ ದಾಗಿದೆ. ಅವುಗಳನ್ನು ಲೆಕ್ಕಿಸಿದರೆ ಮರಳು ಗಿಂತ ಹೆಚ್ಚಾಗಿವೆ; ನಾನು ಎಚ್ಚರವಾದಾಗ ಇನ್ನೂ ನಿನ್ನ ಬಳಿಯಲ್ಲಿಯೇ ಇದ್ದೇನೆ.
- Psalm 145:5 ಕೀರ್ತನೆಗಳು 145:5ನಿನ್ನ ಮಹಿಮೆಯ ಘನದ ಪ್ರಭೆಯ ವಿಷಯ ವಾಗಿಯೂ ನಿನ್ನ ಅದ್ಭುತಕಾರ್ಯಗಳ ವಿಷಯ ವಾಗಿಯೂ