Skip to content
ThuthiThuthiThuthi
Genesis · chapter 24 · verse 64

Genesis 24:64 in Kannada

ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.

Rebekkalu tanna kannugalannetti isaakanannu nodi daaga onteyinda ilidalu.

Genesis 24:64 in English

King James Version (KJV)
And Rebekah lifted up her eyes, and when she saw Isaac, she lighted off the camel.
World English Bible (WEB)
Rebekah lifted up her eyes, and when she saw Isaac, she got off the camel.
American Standard Version (ASV)
And Rebekah lifted up her eyes, and when she saw Isaac, she alighted from the camel.
Bible in Basic English (BBE)
And when Rebekah, looking up, saw Isaac, she got down from her camel,
Darby Translation (DBY)
And Rebecca lifted up her eyes and saw Isaac, and she sprang off the camel.
Webster's Bible (WBS)
And Rebekah lifted up her eyes, and when she saw Isaac, she alighted from the camel.
Young's Literal Translation (YLT)
And Rebekah lifteth up her eyes, and seeth Isaac, and alighteth from off the camel;

Read in context

  1. 62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
  2. 63ಇಸಾಕನು ಸಾಯಂಕಾಲ ಹೊಲ ದಲ್ಲಿ ಧ್ಯಾನಮಾಡುವದಕ್ಕೆ ಹೋದಾಗ ತನ್ನ ಕಣ್ಣುಗಳ ನ್ನೆತ್ತಿ ನೋಡಲು ಅಗೋ, ಒಂಟೆಗಳು ಬರುತ್ತಿದ್ದವು.
  3. 64ರೆಬೆಕ್ಕಳು ತನ್ನ ಕಣ್ಣುಗಳನ್ನೆತ್ತಿ ಇಸಾಕನನ್ನು ನೋಡಿ ದಾಗ ಒಂಟೆಯಿಂದ ಇಳಿದಳು.
  4. 65ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
  5. 66ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
Read all of Genesis 24

Cross references

Original words (Hebrew)

Genesis 24:64 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.