Genesis · chapter 24 · verse 67
Genesis 24:67 in Kannada
ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
Isaakanu aakeyannu tanna taayi yaada saarala gudaarakke karedukondu hodanu. Avanu rebekkalannu angeekarisidanu. Aakeyu avana hendatiyaadalu; avanu aakeyannu preetimaadidanu. Heege isaakanu tanna taayiya maranada vishayadalli aadarane hondidanu.
Genesis 24:67 in English
- King James Version (KJV)
- And Isaac brought her into his mother Sarah’s tent, and took Rebekah, and she became his wife; and he loved her: and Isaac was comforted after his mother’s [death].
- World English Bible (WEB)
- Isaac brought her into his mother Sarah’s tent, and took Rebekah, and she became his wife. He loved her. So Isaac was comforted after his mother’s death.
- American Standard Version (ASV)
- And Isaac brought her into his mother Sarah’s tent, and took Rebekah, and she became his wife; and he loved her. And Isaac was comforted after his mother’s death.
- Bible in Basic English (BBE)
- And Isaac took Rebekah into his tent and she became his wife; and in his love for her, Isaac was comforted after his father's death.
- Darby Translation (DBY)
- And Isaac led her into his mother Sarah's tent; and he took Rebecca, and she became his wife, and he loved her. And Isaac was comforted after [the death of] his mother.
- Webster's Bible (WBS)
- And Isaac brought her into his mother Sarah's tent, and took Rebekah, and she became his wife; and he loved her: and Isaac was comforted after his mother's [death].
- Young's Literal Translation (YLT)
- and Isaac bringeth her in unto the tent of Sarah his mother, and he taketh Rebekah, and she becometh his wife, and he loveth her, and Isaac is comforted after [the death of] his mother.
Read in context
- 65ಆಕೆಯು ಆ ಸೇವಕನಿಗೆ--ಹೊಲದಲ್ಲಿ ನಮಗೆ ಎದುರಾಗಿ ಬರುವ ಆ ಮನುಷ್ಯನು ಯಾರು ಅಂದಳು; ಅದಕ್ಕೆ ಸೇವ ಕನು--ಅವನೇ ನನ್ನ ಯಜಮಾನನು ಅಂದಾಗ ಆಕೆಯು ಮುಸುಕು ಹಾಕಿಕೊಂಡಳು.
- 66ಆಗ ಸೇವಕನು ಇಸಾಕನಿಗೆ ತಾನು ಮಾಡಿದ ಕಾರ್ಯಗಳನ್ನೆಲ್ಲಾ ತಿಳಿಸಿದನು.ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
- 67ಇಸಾಕನು ಆಕೆಯನ್ನು ತನ್ನ ತಾಯಿ ಯಾದ ಸಾರಳ ಗುಡಾರಕ್ಕೆ ಕರೆದುಕೊಂಡು ಹೋದನು. ಅವನು ರೆಬೆಕ್ಕಳನ್ನು ಅಂಗೀಕರಿಸಿದನು. ಆಕೆಯು ಅವನ ಹೆಂಡತಿಯಾದಳು; ಅವನು ಆಕೆಯನ್ನು ಪ್ರೀತಿಮಾಡಿದನು. ಹೀಗೆ ಇಸಾಕನು ತನ್ನ ತಾಯಿಯ ಮರಣದ ವಿಷಯದಲ್ಲಿ ಆದರಣೆ ಹೊಂದಿದನು.
Cross references
- Song of Solomon 8:2 ಪರಮಗೀತೆ 8:2ನೀನು ನನ್ನನ್ನು ಉಪದೇಶಿಸುವ ಹಾಗೆ ನಾನು ನಿನ್ನನ್ನು ನಡಿಸಿ ನನ್ನ ತಾಯಿಯ ಮನೆಯೊಳಗೆ ನಿನ್ನನ್ನು ಬರಮಾಡಿ, ದಾಳಿಂಬರ ಹಣ್ಣಿನ ರಸವಾದ ಊರಿಟ್ಟ ಪಾನವನ್ನು ನಿನಗೆ ಕುಡಿಸುತ್ತಿದ್ದೆನು.
- Ephesians 5:22–33 ಎಫೆಸದವರಿಗೆ 5:22–33ಸ್ತ್ರೀಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮನಿಮ್ಮ ಗಂಡಂದಿರಿಗೆ ಅಧೀನರಾಗಿರ್ರಿ. ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಆತನು (ಕ್ರಿಸ್ತನು) ದೇಹಕ್ಕೆ ರಕ್ಷಕ ನಾಗಿದ್ದಾನೆ, ಆದದರಿಂದ ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನ ರಾಗಿರಬೇಕು. ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ. ನಾವು ಆತನ ದೇಹದ ಅಂಗಗಳೂ ಮಾಂಸವೂ ಎಲುಬುಗಳೂ ಆಗಿದ್ದೇವೆ. ಇದರ ನಿಮಿತ್ತದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿ ಯನ್ನು ಸೇರಿಕೊಳ್ಳುವನು; ಅವರಿಬ್ಬರೂ ಒಂದೇ ಶರೀರವಾಗಿರುವರು. ಇದೊಂದು ದೊಡ್ಡ ಮರ್ಮವೇ; ಆದರೆ ನಾನು ಕ್ರಿಸ್ತನ ವಿಷಯವಾಗಿಯೂ ಸಭೆಯ ವಿಷಯವಾಗಿಯೂ ಮಾತನಾಡುತ್ತೇನೆ.ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು. ಆದಾಗ್ಯೂ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಸ್ತ್ರೀಯು ತನ್ನ ಗಂಡನನ್ನು ಗೌರವಿಸುವವಳಾಗಿ ನಡೆದುಕೊಳ್ಳಬೇಕು.
- Isaiah 54:1–5 ಯೆಶಾಯ 54:1–5ಓ ಹೆರದವಳೇ, ನೀನು ಹರ್ಷಧ್ವನಿಗೈ! ಪ್ರಸವವೇದನೆಯನ್ನನುಭವಿಸದವಳೇ, ಆನಂದ ಸ್ವರವನ್ನೆತ್ತಿ ಗಟ್ಟಿಯಾಗಿ ಕೂಗು! ಮದುವೆ ಯಾದವಳಿಗಿಂತ ಆಗದವಳಿಗೆ ಮಕ್ಕಳು ಹೆಚ್ಚು ಎಂದು ಕರ್ತನು ಹೇಳುತ್ತಾನೆ. ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು ನಿನ್ನ ನಿವಾಸದ ಪರದೆಗಳು ಹರಡಲಿ; ಹಿಂತೆ ಗೆಯಬೇಡ; ನಿನ್ನ ಹಗ್ಗಗಳನ್ನು ಉದ್ದ ಮಾಡಿ ಗೂಟ ಗಳನ್ನು ಬಲಪಡಿಸು. ನೀನು ಬಲಗಡೆಗೂ ಎಡ ಗಡೆಗೂ ಹಬ್ಬಿಕೊಳ್ಳುವಿ; ನಿನ್ನ ಸಂತಾನವು ಅನ್ಯ ಜನಾಂಗಗಳನ್ನು ವಶಪಡಿಸಿಕೊಂಡು ಹಾಳಾದ ಪಟ್ಟಣ ಗಳನ್ನು ನಿವಾಸವಾಗಮಾಡುವದು. ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ. ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
- Genesis 37:35 ಆದಿಕಾಂಡ 37:35ಅವನ ಕುಮಾರ ಕುಮಾರ್ತೆಯರೆಲ್ಲಾ ಅವನನ್ನು ಆದರಿಸಿದಾಗ್ಯೂ ಅವನು ಆದರಣೆ ಹೊಂದಲೊಲ್ಲದೆ--ನನ್ನ ಮಗನ ಬಳಿಗೆ ಸಮಾಧಿಗೆ ದುಃಖದಿಂದಲೇ ಇಳಿದು ಹೋಗು ವೆನು ಅಂದನು. ಹೀಗೆ ಅವನ ತಂದೆ ಅವನಿಗೋಸ್ಕರ ಅತ್ತನು.ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Genesis 18:6 ಆದಿಕಾಂಡ 18:6ಆಗ ಅಬ್ರಹಾಮನು ತ್ವರೆಯಾಗಿ ಗುಡಾರದಲ್ಲಿದ್ದ ಸಾರಳ ಬಳಿಗೆ ಹೋಗಿ--ತ್ವರೆಪಟ್ಟು ಮೂರು ಸೇರು ನಯವಾದ ಹಿಟ್ಟು ನಾದಿ ಒಲೆಯ ಮೇಲೆ ರೊಟ್ಟಿಗಳನ್ನು ಮಾಡು ಅಂದನು.
- 1 Thessalonians 4:13 1 ಥೆಸಲೊನೀಕದವರಿಗೆ 4:13ಇದಲ್ಲದೆ ಸಹೋದರರೇ, ನಿರೀಕ್ಷೆಯಿಲ್ಲದ ಬೇರೆಯವರ ಹಾಗೆ ದುಃಖಿಸಿದಂತೆ ನಿದ್ರೆಹೋದವರ ವಿಷಯದಲ್ಲಿ ನೀವು ತಿಳಿದಿರಬೇಕೆಂದು ನಾನು ಇಚ್ಚಿಸುತ್ತೇನೆ.
- Genesis 18:9–10 ಆದಿಕಾಂಡ 18:9–10ಆಗ ಅವರು ಅವನಿಗೆ--ನಿನ್ನ ಹೆಂಡತಿಯಾದ ಸಾರಳು ಎಲ್ಲಿ ಎಂದು ಅವನನ್ನು ಕೇಳಲು ಅವನು-- ಇಗೋ, ಗುಡಾರದಲ್ಲಿದ್ದಾಳೆ ಅಂದನು. ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
- Genesis 25:20 ಆದಿಕಾಂಡ 25:20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- 2 Corinthians 11:1–2 2 ಕೊರಿಂಥದವರಿಗೆ 11:1–2ನನ್ನ ಬುದ್ಧಿಹೀನತೆಯನ್ನು ನೀವು ಸ್ವಲ್ಪ ಮಟ್ಟಿಗೆ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ; ನಿಜವಾಗಿಯೂ ನನ್ನನ್ನು ಸಹಿಸಿ ಕೊಳ್ಳಿರಿ; ದೈವಾಸಕ್ತಿಯಿಂದಲೇ ನಾನು ನಿಮ್ಮ ವಿಷಯದಲ್ಲಿ ಆಸಕ್ತನಾಗಿದ್ದೇನೆ; ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ದ ಕನ್ಯೆಯಾಗಿ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯ ಮಾಡಿದೆನಲ್ಲಾ.
- Genesis 29:18 ಆದಿಕಾಂಡ 29:18ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
- Genesis 38:12 ಆದಿಕಾಂಡ 38:12ಬಹಳ ದಿನಗಳಾದ ಮೇಲೆ ಯೆಹೂದನ ಹೆಂಡತಿಯಾಗಿದ್ದ ಶೂಗನ ಮಗಳು ಸತ್ತಳು. ಯೆಹೂ ದನು ಆದರಣೆ ಹೊಂದಿದ ಮೇಲೆ ತಾನೂ ತನ್ನ ಸ್ನೇಹಿತನಾಗಿರುವ ಅದುಲ್ಲಾಮ್ಯನಾದ ಹೀರನೂ ತನ್ನ ಕುರಿಗಳ ಉಣ್ಣೆಯನ್ನು ಕತ್ತರಿಸುವವರ ಬಳಿಗೆ ತಿಮ್ನಾತಿಗೆ ಹೋದನು.
- Genesis 23:1–2 ಆದಿಕಾಂಡ 23:1–2ಸಾರಳು ನೂರಿಪ್ಪತ್ತೇಳು ವರುಷದವಳಾ ಗಿದ್ದಳು; ಸಾರಳ ಜೀವನದ ವರುಷ ಗಳು ಇವೇ. ಸಾರಳು ಕಾನಾನ್ ದೇಶದಲ್ಲಿರುವ ಹೆಬ್ರೋನ್ ಎಂಬ ಕಿರ್ಯತರ್ಬದಲ್ಲಿ ಸತ್ತಳು. ಅಬ್ರಹಾಮನು ಸಾರಳಿಗೋಸ್ಕರ ಗೋಳಾಡುವದಕ್ಕೂ ಅಳುವದಕ್ಕೂ ಬಂದನು.
Original words (Hebrew)
- Isaac · H3327יִצְחָק Yitschâq
- her · H935בּוֹא bôwʼ
- mother · H517אֵם ʼêm
- Sarah’s · H8283שָׂרָה Sârâh
- tent · H168אֹהֶל ʼôhel
- took · H3947לָקַח lâqach
- Rebekah · H7259רִבְקָה Ribqâh
- wife · H802אִשָּׁה ʼishshâh
- loved · H157אָהַב ʼâhab
- Isaac · H3327יִצְחָק Yitschâq
- comforted · H5162נָחַם nâcham
- after · H310אַחַר ʼachar
- mother’s · H517אֵם ʼêm