Skip to content
ThuthiThuthiThuthi
Genesis · chapter 24 · verse 8

Genesis 24:8 in Kannada

ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.

Aadare ninna hinde baruvadakke aa kanyege manassilladiddare nanage maadida ee pramaanadinda neenu bidugadeyaagiruvi. Nanna maganannu maatra allige tirigi karakondu hogabaaradu andanu.

Genesis 24:8 in English

King James Version (KJV)
And if the woman will not be willing to follow thee, then thou shalt be clear from this my oath: only bring not my son thither again.
World English Bible (WEB)
If the woman isn’t willing to follow you, then you shall be clear from this oath to me. Only you shall not bring my son there again.”
American Standard Version (ASV)
And if the woman be not willing to follow thee, then thou shalt be clear from this my oath; only thou shalt not bring my son thither again.
Bible in Basic English (BBE)
And if the woman will not come with you, then you are free from this oath; only do not take my son back there.
Darby Translation (DBY)
And if the woman be not willing to follow thee, then thou shalt be quit of this my oath: only, bring not my son thither again.
Webster's Bible (WBS)
And if the woman shall not be willing to follow thee, then thou shalt be clear from this my oath; only bring not my son thither again.
Young's Literal Translation (YLT)
and if the woman be not willing to come after thee, then thou hast been acquitted from this mine oath: only my son thou dost not cause to turn back thither.'

Read in context

  1. 6ಅಬ್ರಹಾಮನು ಅವನಿಗೆ-- ನನ್ನ ಮಗನನ್ನು ತಿರಿಗಿ ಅಲ್ಲಿಗೆ ಕರಕೊಂಡು ಹೋಗಲೇ ಬಾರದು.
  2. 7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
  3. 8ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
  4. 9ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
  5. 10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
Read all of Genesis 24

Cross references

Original words (Hebrew)

Genesis 24:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.