Genesis · chapter 24 · verse 9
Genesis 24:9 in Kannada
ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
Aaga aa sevakanu tanna kaiyannu tanna yajamaana naada abrahaamana todeya kelage ittu aa vishayadalli avanige pramaana maadidanu.
Genesis 24:9 in English
- King James Version (KJV)
- And the servant put his hand under the thigh of Abraham his master, and sware to him concerning that matter.
- World English Bible (WEB)
- The servant put his hand under the thigh of Abraham his master, and swore to him concerning this matter.
- American Standard Version (ASV)
- And the servant put his hand under the thigh of Abraham his master, and sware to him concerning this matter.
- Bible in Basic English (BBE)
- And the servant put his hand under Abraham's leg, and gave him his oath about this thing.
- Darby Translation (DBY)
- And the servant put his hand under the thigh of Abraham his master, and swore unto him concerning that matter.
- Webster's Bible (WBS)
- And the servant put his hand under the thigh of Abraham his master, and swore to him concerning that matter.
- Young's Literal Translation (YLT)
- And the servant putteth his hand under the thigh of Abraham his lord, and sweareth to him concerning this matter.
Read in context
- 7ನನ್ನ ತಂದೆಯ ಮನೆಯಿಂದಲೂ ಬಂಧು ಗಳ ದೇಶದೊಳಗಿಂದಲೂ ನನ್ನನ್ನು ಹೊರಗೆ ಕರೆದು ನನ್ನ ಸಂಗಡ ಮಾತನಾಡಿ--ನಿನ್ನ ಸಂತಾನಕ್ಕೆ ಈ ದೇಶವನ್ನು ಕೊಡುವೆನು ಎಂದು ನನಗೆ ಪ್ರಮಾಣ ಮಾಡಿದ ಪರಲೋಕದ ದೇವರಾದ ಕರ್ತನು ಅಲ್ಲಿಂದ ನನ್ನ ಮಗನಿಗೆ ಹೆಂಡತಿಯನ್ನು ತೆಗೆದುಕೊಳ್ಳುವ ಹಾಗೆ ತನ್ನ ದೂತನನ್ನು ನಿನ್ನ ಮುಂದೆ ಕಳುಹಿಸುವನು.
- 8ಆದರೆ ನಿನ್ನ ಹಿಂದೆ ಬರುವದಕ್ಕೆ ಆ ಕನ್ಯೆಗೆ ಮನಸ್ಸಿಲ್ಲದಿದ್ದರೆ ನನಗೆ ಮಾಡಿದ ಈ ಪ್ರಮಾಣದಿಂದ ನೀನು ಬಿಡುಗಡೆಯಾಗಿರುವಿ. ನನ್ನ ಮಗನನ್ನು ಮಾತ್ರ ಅಲ್ಲಿಗೆ ತಿರಿಗಿ ಕರಕೊಂಡು ಹೋಗಬಾರದು ಅಂದನು.
- 9ಆಗ ಆ ಸೇವಕನು ತನ್ನ ಕೈಯನ್ನು ತನ್ನ ಯಜಮಾನ ನಾದ ಅಬ್ರಹಾಮನ ತೊಡೆಯ ಕೆಳಗೆ ಇಟ್ಟು ಆ ವಿಷಯದಲ್ಲಿ ಅವನಿಗೆ ಪ್ರಮಾಣ ಮಾಡಿದನು.
- 10ಆಗ ಆ ಸೇವಕನು ತನ್ನ ಯಜಮಾನನ ಒಂಟೆಗಳಲ್ಲಿ ಹತ್ತು ಒಂಟೆಗಳನ್ನು ತೆಗೆದುಕೊಂಡು ಹೋದನು. ಅವನ ಯಜಮಾನನ ಎಲ್ಲಾ ಆಸ್ತಿಯು ಅವನ ಕೈಯಲ್ಲಿ ಇತ್ತು. ಅವನು ಎದ್ದು ನಾಹೋರನ ಪಟ್ಟಣವಾದ ಮೆಸೊಪೊತಾಮ್ಯಕ್ಕೆ ಹೋದನು.
- 11ಸಂಜೆಯಾದಾಗ ನೀರಿಗಾಗಿ ಸ್ತ್ರೀಯರು ಪಟ್ಟಣದ ಹೊರಗೆ ಬರುವ ಸಮಯದಲ್ಲಿ ಬಾವಿಯ ಬಳಿಯಲ್ಲಿ ಒಂಟೆಗಳು ಮೊಣಕಾಲೂರಿ ಮಲಗುವಂತೆ ಅವನು ಮಾಡಿದನು.