Genesis · chapter 25 · verse 11
Genesis 25:11 in Kannada
ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
Abrahaamanu sattanantara devaru avana maganaada isaakanannu aasheervadisidanu. Isaa kanu lahairoyi emba baaviya baliyalli vaasisidanu.
Genesis 25:11 in English
- King James Version (KJV)
- And it came to pass after the death of Abraham, that God blessed his son Isaac; and Isaac dwelt by the well Lahai-roi.
- World English Bible (WEB)
- After the death of Abraham, God blessed Isaac, his son. Isaac lived by Beer Lahai Roi.
- American Standard Version (ASV)
- And it came to pass after the death of Abraham, that God blessed Isaac his son: and Isaac dwelt by Beer-lahai-roi.
- Bible in Basic English (BBE)
- Now after the death of Abraham, the blessing of God was with Isaac, his son.
- Darby Translation (DBY)
- And it came to pass after the death of Abraham, that God blessed his son Isaac. And Isaac dwelt at Beer-lahai-roi.
- Webster's Bible (WBS)
- And it came to pass after the death of Abraham, that God blessed his son Isaac: and Isaac dwelt by the well Lahai-roi.
- Young's Literal Translation (YLT)
- And it cometh to pass after the death of Abraham, that God blesseth Isaac his son; and Isaac dwelleth by the Well of the Living One, my Beholder.
Read in context
- 9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- 10ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
- 11ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
- 12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
- 13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
Cross references
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Genesis 16:14 ಆದಿಕಾಂಡ 16:14ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.
- Genesis 17:19 ಆದಿಕಾಂಡ 17:19ಅದಕ್ಕೆ ದೇವರು--ನಿಶ್ಚಯ ವಾಗಿ ನಿನ್ನ ಹೆಂಡತಿಯಾದ ಸಾರಳು ನಿನಗೆ ಮಗನನ್ನು ಹೆರುವಳು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡಲೂ ತರುವಾಯ ಹುಟ್ಟುವ ಅವನ ಸಂತತಿಯವರ ಸಂಗಡಲೂ ನನ್ನ ಶಾಶ್ವತವಾದ ಒಡಂಬಡಿಕೆಯನ್ನು ಸ್ಥಾಪಿಸುವೆನು.
- Genesis 24:62 ಆದಿಕಾಂಡ 24:62ಆಗ ಇಸಾಕನು ಲಹೈರೋಯಿ ಎಂಬ ಬಾವಿಯ ಮಾರ್ಗವಾಗಿ ಬಂದನು. ಅವನು ದಕ್ಷಿಣ ದೇಶದಲ್ಲಿ ವಾಸವಾಗಿದ್ದನು.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 50:24 ಆದಿಕಾಂಡ 50:24ಇದಲ್ಲದೆ ಯೋಸೇಫನು ತನ್ನ ಸಹೋದ ರರಿಗೆ--ನಾನು ಸತ್ತ ಮೇಲೆ ದೇವರು ನಿಶ್ಚಯವಾಗಿ ನಿಮ್ಮನ್ನು ಪರಾಂಬರಿಸಿ ಈ ದೇಶದೊಳಗಿಂದ ತಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣ ಮಾಡಿದ ದೇಶಕ್ಕೆ ಹೋಗಮಾಡುವನು ಅಂದನು.
Original words (Hebrew)
- after · H310אַחַר ʼachar
- death · H4194מָוֶת mâveth
- Abraham · H85אַבְרָהָם ʼAbrâhâm
- God · H430אֱלֹהִים ʼĕlôhîym
- blessed · H1288בָרַךְ bârak
- son · H1121בֵּן bên
- Isaac · H3327יִצְחָק Yitschâq
- Isaac · H3327יִצְחָק Yitschâq
- dwelt · H3427יָשַׁב yâshab
- by · H5973עִם ʻim
- Lahai-roi · H883בְּאֵר לַחַי רֹאִי Bᵉʼêr la-Chay Rôʼîy