Genesis · chapter 25 · verse 12
Genesis 25:12 in Kannada
ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
Saarala daasiyaada aiguptyada haagaralu abrahaamanige hetta abrahaamana maganaada ishmaayelana vanshaavaligalu.
Genesis 25:12 in English
- King James Version (KJV)
- Now these [are] the generations of Ishmael, Abraham’s son, whom Hagar the Egyptian, Sarah’s handmaid, bare unto Abraham:
- World English Bible (WEB)
- Now this is the history of the generations of Ishmael, Abraham’s son, whom Hagar the Egyptian, Sarah’s servant, bore to Abraham.
- American Standard Version (ASV)
- Now these are the generations of Ishmael, Abraham’s son, whom Hagar the Egyptian, Sarah’s handmaid, bare unto Abraham:
- Bible in Basic English (BBE)
- Now these are the generations of Ishmael, the son of Abraham, whose mother was Hagar the Egyptian, the servant of Sarah:
- Darby Translation (DBY)
- And these are the generations of Ishmael, Abraham's son, whom Hagar the Egyptian, Sarah's bondwoman, bore to Abraham.
- Webster's Bible (WBS)
- Now these [are] the generations of Ishmael, Abraham's son, whom Hagar the Egyptian, Sarah's handmaid, bore to Abraham.
- Young's Literal Translation (YLT)
- And these [are] births of Ishmael, Abraham's son, whom Hagar the Egyptian, Sarah's handmaid, hath borne to Abraham;
Read in context
- 10ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
- 11ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
- 12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
- 13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
- 14ಮಿಷ್ಮಾ ದೂಮಾ ಮಸ್ಸಾ
Cross references
- Psalm 83:6 ಕೀರ್ತನೆಗಳು 83:6ಎದೋಮ್ಯರ ಮತ್ತು ಇಷ್ಮಾಯೇಲ್ಯರ ಗುಡಾರಗಳೂ ಮೋವಾಬೂ ಹಗ್ರೀಯರೂ
- Genesis 21:13 ಆದಿಕಾಂಡ 21:13ದಾಸಿಯ ಮಗನು ಸಹ ನಿನ್ನ ಸಂತಾನವಾಗಿರುವದರಿಂದ ಅವನನ್ನು ನಾನು ಜನಾಂಗ ವಾಗ ಮಾಡುವೆನು ಅಂದನು.
- Genesis 17:20 ಆದಿಕಾಂಡ 17:20ಇಷ್ಮಾಯೇಲನ ವಿಷಯದಲ್ಲಿ ನೀನು ಬೇಡಿದ್ದನ್ನು ಕೇಳಿದ್ದೇನೆ. ಇಗೋ, ನಾನು ಅವನನ್ನು ಆಶೀರ್ವದಿ ಸಿದೆನು. ಅವನನ್ನು ಅಭಿವೃದ್ಧಿಮಾಡಿ ಅತ್ಯಧಿಕವಾಗಿ ಹೆಚ್ಚಿಸುವೆನು. ಅವನಿಂದ ಹನ್ನೆರಡು ಪ್ರಭುಗಳು ಹುಟ್ಟುವರು. ನಾನು ಅವನನ್ನು ದೊಡ್ಡ ಜನಾಂಗವಾಗ ಮಾಡುವೆನು.
- Genesis 16:10–15 ಆದಿಕಾಂಡ 16:10–15ಇದಲ್ಲದೆ ಕರ್ತನ ದೂತನು ಅವಳಿಗೆ--ನಿನ್ನ ಸಂತತಿಯನ್ನು ಬಹಳವಾಗಿ ಹೆಚ್ಚಿಸುವೆನು; ಅದು ಹೆಚ್ಚಾಗುವದರಿಂದ ಅದನ್ನು ಲೆಕ್ಕಿಸುವದಕ್ಕಾಗುವದಿಲ್ಲ ಅಂದನು. ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ. ಅವನು ಕಾಡು ಮನುಷ್ಯನಾಗಿರುವನು; ಎಲ್ಲರಿಗೆ ವಿರೋಧವಾಗಿ ಅವನ ಕೈಯೂ ಅವನಿಗೆ ವಿರೋಧ ವಾಗಿ ಎಲ್ಲರ ಕೈಯೂ ಇರುವದು, ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿ ವಾಸವಾಗಿರುವನು ಅಂದನು. ಹಾಗರಳು ತನ್ನ ಸಂಗಡ ಮಾತನಾಡಿದ ಕರ್ತನಿಗೆ--ನೀನು ನನ್ನನ್ನು ನೋಡುವ ದೇವರು ಎಂದು ಹೆಸರಿಟ್ಟಳು. ಯಾಕಂದರೆ ನನ್ನನ್ನು ನೋಡುವಾ ತನನ್ನು ನಾನು ಇಲ್ಲಿಯೂ ನೋಡುವಂತಾಯಿತಲ್ಲಾ ಎಂದು ಅಂದುಕೊಂಡಳು. ಆದದರಿಂದ ಆ ಬಾವಿಗೆ ಬೆರ್ ಲಹೈರೋಯಿ ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ. ತರು ವಾಯ ಹಾಗರಳು ಅಬ್ರಾಮನಿಗೆ ಮಗನನ್ನು ಹೆತ್ತಳು. ಹಾಗರಳು ಅಬ್ರಾಮನಿಗೆ ಹೆತ್ತ ಮಗನಿಗೆ ಅವನು ಇಷ್ಮಾಯೇಲ ಎಂದು ಹೆಸರಿಟ್ಟನು.ಹಾಗರಳು ಅಬ್ರಾಮನಿಗೆ ಇಷ್ಮಾಯೇಲನನ್ನು ಹೆತ್ತಾಗ ಅಬ್ರಾಮನು ಎಂಭತ್ತಾರು ವರುಷದವನಾಗಿದ್ದನು.