Genesis · chapter 25 · verse 13
Genesis 25:13 in Kannada
ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
Avara vanshaa valigala prakaara ishmaayelana kumaarara hesaru galu ive: ishmaayelana chochchalamaganu nebaayot kedaar adbayel mibsaam
Genesis 25:13 in English
- King James Version (KJV)
- And these [are] the names of the sons of Ishmael, by their names, according to their generations: the firstborn of Ishmael, Nebajoth; and Kedar, and Adbeel, and Mibsam,
- World English Bible (WEB)
- These are the names of the sons of Ishmael, by their names, according to the order of their birth: the firstborn of Ishmael, Nebaioth, then Kedar, Adbeel, Mibsam,
- American Standard Version (ASV)
- and these are the names of the sons of Ishmael, by their names, according to their generations: the first-born of Ishmael, Nebaioth; and Kedar, and Adbeel, and Mibsam,
- Bible in Basic English (BBE)
- These are the names of the sons of Ishmael by their generations: Ishmael's first son was Nebaioth; then Kedar and Adbeel and Mibsam
- Darby Translation (DBY)
- And these are the names of the sons of Ishmael by their names according to their generations: Nebaioth, the firstborn of Ishmael; and Kedar, and Adbeel, and Mibsam,
- Webster's Bible (WBS)
- And these [are] the names of the sons of Ishmael, by their names, according to their generations: The first-born of Ishmael, Nebajoth; and Kedar, and Adbeel, and Mibsam,
- Young's Literal Translation (YLT)
- and these [are] the names of the sons of Ishmael, by their names, according to their births: first-born of Ishmael, Nebajoth; and Kedar, and Adbeel, and Mibsam,
Read in context
- 11ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
- 12ಸಾರಳ ದಾಸಿಯಾದ ಐಗುಪ್ತ್ಯದ ಹಾಗರಳು ಅಬ್ರಹಾಮನಿಗೆ ಹೆತ್ತ ಅಬ್ರಹಾಮನ ಮಗನಾದ ಇಷ್ಮಾಯೇಲನ ವಂಶಾವಳಿಗಳು.
- 13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
- 14ಮಿಷ್ಮಾ ದೂಮಾ ಮಸ್ಸಾ
- 15ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
Cross references
- 1 Chronicles 1:29–31 1 ಪೂರ್ವಕಾಲವೃತ್ತಾಂತ 1:29–31ಇವರ ವಂಶಾವಳಿ ಏನಂದರೆ--ಇಷ್ಮಾಯೇಲನ ಚೊಚ್ಚಲ ಮಗನು ನೆಬಾಯೋತನು, ತರುವಾಯ ಕೇದಾರನು, ಅದ್ಬೆಯೇಲನು, ಮಿಬ್ಸಾಮನು, ಮಿಷ್ಮನು, ದೂಮನು, ಮಸ್ಸನು, ಹದದನು, ತೇಮನು, ಯೆಟೂರನು, ನಾಫೀಷನು, ಕೇದೆಮನು. ಇವರೇ ಇಷ್ಮಾಯೇಲನ ಕುಮಾರರು.
- Isaiah 60:7 ಯೆಶಾಯ 60:7ಕೇದಾರಿನ ಮಂದೆಗಳೆಲ್ಲಾ ನಿನ್ನ ಬಳಿಗೆ ಕೂಡಿಸಲ್ಪಡುವವು; ನೆಬಾಯೋತಿನ ಟಗರು ಗಳು ನಿನ್ನನ್ನು ಸೇವಿಸುವವು; ಅವು ನನ್ನ ಬಲಿಪೀಠದ ಮೇಲೆ ಅಂಗೀಕಾರವಾಗುವವು, ನಾನು ನನ್ನ ಮಹಿ ಮೆಯ ಆಲಯವನ್ನು ಘನಪಡಿಸುವೆನು.
- Song of Solomon 1:5 ಪರಮಗೀತೆ 1:5ನಾನು ಕಪ್ಪಾದವಳು; ಆದರೂ ಓ ಯೆರೂಸ ಲೇಮಿನ ಕುಮಾರ್ತೆಯರೇ, ಕೆದಾರಿನ ಗುಡಾರಗಳ ಹಾಗೆಯೂ ಸೊಲೊಮೋನನ ತೆರೆಗಳ ಹಾಗೆಯೂ ಸುಂದರಿಯಾಗಿದ್ದೇನೆ.
- Psalm 120:5 ಕೀರ್ತನೆಗಳು 120:5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- Isaiah 42:11 ಯೆಶಾಯ 42:11ಅರಣ್ಯವು ಅದರ ಪಟ್ಟಣಗಳು ಸ್ವರವೆತ್ತಲಿ; ಕೇದಾರ್ ಊರಿನ ನಿವಾಸಿಗಳು, ಬಂಡೆಯ ಪ್ರದೇಶದ ನಿವಾಸಿಗಳು ಹಾಡಲಿ; ಅವರು ಪರ್ವತದ ತುದಿಯಲ್ಲಿ ಕೂಗಲಿ,
- Genesis 36:3 ಆದಿಕಾಂಡ 36:3ಇಷ್ಮಾಯೇಲನ ಮಗಳೂ ನೆಬಾಯೋತನ ಸಹೋ ದರಿಯೂ ಆಗಿದ್ದ ಬಾಸೆಮತ್ ಇವರನ್ನು ತನ್ನ ಹೆಂಡತಿಯರನ್ನಾಗಿ ತಕ್ಕೊಂಡನು.
- Isaiah 21:16–17 ಯೆಶಾಯ 21:16–17ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ. ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
Original words (Hebrew)
- names · H8034שֵׁם shêm
- sons · H1121בֵּן bên
- Ishmael · H3458יִשְׁמָעֵאל Yishmâʻêʼl
- names · H8034שֵׁם shêm
- generations · H8435תּוֹלְדָה tôwlᵉdâh
- firstborn · H1060בְּכוֹר bᵉkôwr
- Ishmael · H3458יִשְׁמָעֵאל Yishmâʻêʼl
- Nebajoth · H5032נְבָיוֹת Nᵉbâyôwth
- Kedar · H6938קֵדָר Qêdâr
- Adbeel · H110אַדְבְּאֵל ʼAdbᵉʼêl
- Mibsam · H4017מִבְשָׂם Mibsâm