Genesis · chapter 25 · verse 15
Genesis 25:15 in Kannada
ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
Hadad temaa yatoor naapheesh kedmaa.
Genesis 25:15 in English
- King James Version (KJV)
- Hadar, and Tema, Jetur, Naphish, and Kedemah:
- World English Bible (WEB)
- Hadad, Tema, Jetur, Naphish, and Kedemah.
- American Standard Version (ASV)
- Hadad, and Tema, Jetur, Naphish, and Kedemah:
- Bible in Basic English (BBE)
- Hadad and Tema, Jetur, Naphish, and Kedemah:
- Darby Translation (DBY)
- Hadad and Tema, Jetur, Naphish and Kedmah.
- Webster's Bible (WBS)
- Hadar, and Tema, Jetur, Naphish, and Kedemah:
- Young's Literal Translation (YLT)
- Hadar, and Tema, Jetur, Naphish, and Kedemah:
Read in context
- 13ಅವರ ವಂಶಾ ವಳಿಗಳ ಪ್ರಕಾರ ಇಷ್ಮಾಯೇಲನ ಕುಮಾರರ ಹೆಸರು ಗಳು ಇವೇ: ಇಷ್ಮಾಯೇಲನ ಚೊಚ್ಚಲಮಗನು ನೆಬಾಯೋತ್ ಕೇದಾರ್ ಅದ್ಬಯೇಲ್ ಮಿಬ್ಸಾಮ್
- 14ಮಿಷ್ಮಾ ದೂಮಾ ಮಸ್ಸಾ
- 15ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
- 16ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
- 17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Cross references
- 1 Chronicles 5:19 1 ಪೂರ್ವಕಾಲವೃತ್ತಾಂತ 5:19ಇವರು ಹಗ್ರೀಯರಾದ ಯೆಟೂರನು ನಾಫೀಷನು ನೋದಾ ಬನು ಎಂಬ ಇವರ ಸಂಗಡ ಯುದ್ಧಮಾಡಿದರು.
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.