Genesis · chapter 25 · verse 17
Genesis 25:17 in Kannada
ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
Ishmaayelanu badukida varushagalu noora moovattelu varushagalu; avanu praanabittu sattu tanna janarondige serisalpattanu.
Genesis 25:17 in English
- King James Version (KJV)
- And these [are] the years of the life of Ishmael, an hundred and thirty and seven years: and he gave up the ghost and died; and was gathered unto his people.
- World English Bible (WEB)
- These are the years of the life of Ishmael: one hundred thirty-seven years. He gave up his spirit and died, and was gathered to his people.
- American Standard Version (ASV)
- And these are the years of the life of Ishmael, a hundred and thirty and seven years: and he gave up the ghost and died, and was gathered unto his people.
- Bible in Basic English (BBE)
- And the years of Ishmael's life were a hundred and thirty-seven: and he came to his end, and was put to rest with his people.
- Darby Translation (DBY)
- And these are the years of the life of Ishmael: a hundred and thirty-seven years; and he expired and died, and was gathered to his peoples.
- Webster's Bible (WBS)
- And these [are] the years of the life of Ishmael; a hundred and thirty and seven years: and he expired and died, and was gathered to his people.
- Young's Literal Translation (YLT)
- And these [are] the years of the life of Ishmael, a hundred and thirty and seven years; and he expireth, and dieth, and is gathered unto his people;
Read in context
- 15ಹದದ್ ತೇಮಾ ಯಟೂರ್ ನಾಫೀಷ್ ಕೇದ್ಮಾ.
- 16ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
- 17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- 18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- 19ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.
Cross references
- Genesis 25:7–8 ಆದಿಕಾಂಡ 25:7–8ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು. ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.