Skip to content
ThuthiThuthiThuthi
Genesis · chapter 25 · verse 18

Genesis 25:18 in Kannada

ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.

Idallade avaru haveela modalugondu ashshoorige hoguva maargadalli aiguptakke munde iruva shoorina varege vaasamaadidaru. Avanu tanna sahodararellara edurinalliye sattanu.

Genesis 25:18 in English

King James Version (KJV)
And they dwelt from Havilah unto Shur, that [is] before Egypt, as thou goest toward Assyria: [and] he died in the presence of all his brethren.
World English Bible (WEB)
They lived from Havilah to Shur that is before Egypt, as you go toward Assyria. He lived opposite all his relatives.
American Standard Version (ASV)
And they dwelt from Havilah unto Shur that is before Egypt, as thou goest toward Assyria: he abode over against all his brethren.
Bible in Basic English (BBE)
And their country was from Havilah to Shur which is east of Egypt: they took their place to the east of all their brothers.
Darby Translation (DBY)
And they dwelt from Havilah to Shur, which is opposite to Egypt, as one goes towards Assyria. He settled before the face of all his brethren.
Webster's Bible (WBS)
And they dwelt from Havilah to Shur, that [is] before Egypt, as thou goest towards Assyria: [and] he died in the presence of all his brethren.
Young's Literal Translation (YLT)
and they tabernacle from Havilah unto Shur, which [is] before Egypt, in [thy] going towards Asshur; in the presence of all his brethren hath he fallen.

Read in context

  1. 16ಇವರೇ ಇಷ್ಮಾಯೇಲನ ಕುಮಾರರು; ಇವುಗಳೇ ಅವರ ಗ್ರಾಮಗಳ ಕೋಟೆಗಳ ಪ್ರಕಾರವಾಗಿ ಇರುವ ಅವರ ಹೆಸರುಗಳು. ಅವರು ತಮ್ಮ ಜನಾಂಗಗಳ ಪ್ರಕಾರ ಹನ್ನೆರಡು ಮಂದಿ ಪ್ರಭುಗಳು.
  2. 17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
  3. 18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
  4. 19ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.
  5. 20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್‌ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
Read all of Genesis 25

Cross references

Original words (Hebrew)

Genesis 25:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.