Genesis · chapter 25 · verse 19
Genesis 25:19 in Kannada
ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.
Abrahaamana maganaada isaakana vanshaavali galu ive; abrahaamaninda isaakanu huttidanu.
Genesis 25:19 in English
- King James Version (KJV)
- And these [are] the generations of Isaac, Abraham’s son: Abraham begat Isaac:
- World English Bible (WEB)
- This is the history of the generations of Isaac, Abraham’s son. Abraham became the father of Isaac.
- American Standard Version (ASV)
- And these are the generations of Isaac, Abraham’s son: Abraham begat Isaac:
- Bible in Basic English (BBE)
- Now these are the generations of Abraham's son Isaac:
- Darby Translation (DBY)
- And these are the generations of Isaac, Abraham's son. Abraham begot Isaac.
- Webster's Bible (WBS)
- And these [are] the generations of Isaac, Abraham's son: Abraham begat Isaac:
- Young's Literal Translation (YLT)
- And these [are] births of Isaac, Abraham's son: Abraham hath begotten Isaac;
Read in context
- 17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- 18ಇದಲ್ಲದೆ ಅವರು ಹವೀಲ ಮೊದಲುಗೊಂಡು ಅಶ್ಶೂರಿಗೆ ಹೋಗುವ ಮಾರ್ಗದಲ್ಲಿ ಐಗುಪ್ತಕ್ಕೆ ಮುಂದೆ ಇರುವ ಶೂರಿನ ವರೆಗೆ ವಾಸಮಾಡಿದರು. ಅವನು ತನ್ನ ಸಹೋದರರೆಲ್ಲರ ಎದುರಿನಲ್ಲಿಯೇ ಸತ್ತನು.
- 19ಅಬ್ರಹಾಮನ ಮಗನಾದ ಇಸಾಕನ ವಂಶಾವಳಿ ಗಳು ಇವೇ; ಅಬ್ರಹಾಮನಿಂದ ಇಸಾಕನು ಹುಟ್ಟಿದನು.
- 20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- 21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
Cross references
- Matthew 1:2 ಮತ್ತಾಯನು 1:2ಅಬ್ರಹಾಮನಿಂದ ಇಸಾಕನು ಹುಟ್ಟಿದನು; ಇಸಾಕ ನಿಂದ ಯಾಕೋಬನು ಹುಟ್ಟಿದನು; ಯಾಕೋಬ ನಿಂದ ಯೂದನೂ ಅವನ ಸಹೋದರರೂ ಹುಟ್ಟಿ ದರು;
- Luke 3:34 ಲೂಕನು 3:34ಇವನು ಯಾಕೋಬನ ಮಗನು; ಇವನು ಇಸಾಕನ ಮಗನು; ಇವನು ಅಬ್ರಹಾಮನ ಮಗನು; ಇವನು ತೇರನ ಮಗನು; ಇವನು ನಹೋರನ ಮಗನು;
- Acts 7:8 ಅಪೊಸ್ತಲರ ಕೃತ್ಯಗಳು 7:8ಇದಲ್ಲದೆ ದೇವರು ಸುನ್ನತಿ ಎಂಬ ಒಡಂಬಡಿಕೆಯನ್ನು ಅವನಿಗೆ ಕೊಟ್ಟನು. ಹೀಗೆ ಅಬ್ರಹಾಮನಿಂದ ಇಸಾ ಕನು ಹುಟ್ಟಿದಾಗ ಎಂಟನೆಯ ದಿನದಲ್ಲಿ ಅವನಿಗೆ ಸುನ್ನತಿ ಮಾಡಿದನು. ಇಸಾಕನಿಂದ ಯಾಕೋಬನು ಹುಟ್ಟಿದನು. ಯಾಕೋಬನಿಂದ ಹನ್ನೆರಡು ಮಂದಿ ಮೂಲಪಿತೃಗಳು ಹುಟ್ಟಿದರು.
- 1 Chronicles 1:32 1 ಪೂರ್ವಕಾಲವೃತ್ತಾಂತ 1:32ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು.