Genesis · chapter 25 · verse 2
Genesis 25:2 in Kannada
ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು.
Aakeyu avanige jimraan yokshaan medaan midyaan ishbaak shooha embavarannu hettalu.
Genesis 25:2 in English
- King James Version (KJV)
- And she bare him Zimran, and Jokshan, and Medan, and Midian, and Ishbak, and Shuah.
- World English Bible (WEB)
- She bore him Zimran, Jokshan, Medan, Midian, Ishbak, and Shuah.
- American Standard Version (ASV)
- And she bare him Zimran, and Jokshan, and Medan, and Midian, and Ishbak, and Shuah.
- Bible in Basic English (BBE)
- She became the mother of Zimran and Jokshan and Medan and Midian and Ishbak and Shuah.
- Darby Translation (DBY)
- And she bore him Zimran, and Jokshan, and Medan, and Midian, and Ishbak, and Shuah.
- Webster's Bible (WBS)
- And she bore him Zimran, and Jokshan, and Medan, and Midian, and Ishbak, and Shuah.
- Young's Literal Translation (YLT)
- and she beareth to him Zimran, and Jokshan, and Medan, and Midian, and Ishbak, and Shuah.
Read in context
- 1ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
- 2ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು.
- 3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
- 4ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
Cross references
- 1 Chronicles 1:32–33 1 ಪೂರ್ವಕಾಲವೃತ್ತಾಂತ 1:32–33ಅಬ್ರಹಾಮನ ಉಪಪತ್ನಿಯಾದ ಕೆಟೂರಳ ಮಕ್ಕಳು. ಅವಳು ಜಿಮ್ರಾನನನ್ನೂ, ಯೊಕ್ಷಾನನನ್ನೂ, ಮೆದಾನನನ್ನೂ, ಮಿದ್ಯಾನನನ್ನೂ, ಇಷ್ಬಾಕನನ್ನೂ, ಶೂಹನನ್ನೂ ಹೆತ್ತಳು. ಯೊಕ್ಷಾನನ ಮಕ್ಕಳು--ಶೆಬನು, ದೆದಾನನು. ಮಿದ್ಯಾನನ ಮಕ್ಕಳು -- ಏಫನು, ಏಫರನು, ಹನೋಕನು, ಅಬೀದನು ಎಲ್ದಾಯನು. ಇವರೆಲ್ಲರೂ ಕೆಟೂರಳ ಮಕ್ಕಳು.
- Numbers 31:2 ಅರಣ್ಯಕಾಂಡ 31:2ನೀನು ಮಿದ್ಯಾನ್ಯರ ಕಡೆಯಿಂದ ಇಸ್ರಾಯೇಲ್ ಮಕ್ಕಳ ಮುಯ್ಯನ್ನು ತೀರಿಸು, ತರು ವಾಯ ನಿನ್ನ ಜನರ ಸಂಗಡ ನೀನು ಕೂಡಿಸಲ್ಪಡುವಿ ಅಂದನು.
- Exodus 2:15–16 ವಿಮೋಚನಕಾಂಡ 2:15–16ಫರೋಹನು ಈ ಮಾತುಗಳನ್ನು ಕೇಳಿ ಮೋಶೆ ಯನ್ನು ಕೊಲ್ಲಲು ಹುಡುಕಿದನು. ಆದರೆ ಮೋಶೆಯು ಫರೋಹನ ಎದುರಿನಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದು ಒಂದು ಬಾವಿಯ ಬಳಿಯಲ್ಲಿ ಕೂತು ಕೊಂಡನು. ಮಿದ್ಯಾನಿನ ವೈದಿಕನಿಗೆ ಏಳು ಮಂದಿ ಕುಮಾರ್ತೆಯರಿದ್ದರು. ಇವರು ಬಂದು ತಮ್ಮ ತಂದೆಯ ಮಂದೆಗಳಿಗೆ ನೀರು ಸೇದಿ ದೋಣಿಗಳನ್ನು ತುಂಬಿಸು ತ್ತಿದ್ದರು.
- Jeremiah 25:25 ಯೆರೆಮೀಯ 25:25ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ
- Numbers 25:17–18 ಅರಣ್ಯಕಾಂಡ 25:17–18ಮಿದ್ಯಾನ್ಯರಿಗೆ ಉಪದ್ರ ಕೊಟ್ಟು ಅವರನ್ನು ಹೊಡೆಯಬೇಕು.ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು. ಅವರು ಪೆಗೋರಿನ ವಿಷಯದಲ್ಲಿಯೂ ಪೆಗೋರಿಗೋಸ್ಕರ ವ್ಯಾಧಿಯ ದಿವಸದಲ್ಲಿ ಕೊಲ್ಲಲ್ಪಟ್ಟ ತಮ್ಮ ಸಹೋದರಿ ಯಾಗಿಯೂ ಮಿದ್ಯಾನ್ಯರ ಪ್ರಧಾನ ಮಗಳಾಗಿಯೂ ಇದ್ದ ಕೊಜ್ಬೀಯ ವಿಷಯದಲ್ಲಿಯೂ ನಿಮಗೆ ಮಾಡಿದ ಮೋಸಗಳಿಂದ ನಿಮಗೆ ಉಪದ್ರಕೊಡುತ್ತಾರೆ ಎಂದು ಹೇಳಿದನು.
- Numbers 22:4 ಅರಣ್ಯಕಾಂಡ 22:4ಆದದರಿಂದ ಮೋವಾಬ್ಯರು ಮಿದ್ಯಾನ್ಯರ ಹಿರಿಯರಿಗೆ ಹೇಳಿದ್ದೇನಂದರೆ--ಈಗ ಈ ಸಮೂಹವು ನಮ್ಮ ಸುತ್ತಲಿರುವದನ್ನೆಲ್ಲಾ ಎತ್ತು ಅಡವಿಯ ಹುಲ್ಲನ್ನು ಮೇಯುವಂತೆ ಮೇಯುವದು. ಆ ಕಾಲದಲ್ಲಿ ಚಿಪ್ಪೋ ರನ ಮಗನಾದ ಬಾಲಾಕನು ಮೋವಾಬ್ಯರ ಅರಸ ನಾಗಿದ್ದನು.
- Genesis 36:35 ಆದಿಕಾಂಡ 36:35ಹುಷಾಮನು ಸತ್ತ ಮೇಲೆ ಅವನ ಬದಲಾಗಿ ಮೋವಾಬ್ಯರ ಹೊಲದಲ್ಲಿ ಮಿದ್ಯಾನರನ್ನು ಹೊಡೆದ ಬೆದದನ ಮಗನಾದ ಹದದನು ಆಳಿದನು. ಅವನ ಪಟ್ಟಣದ ಹೆಸರು ಅವೀತ್.
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Exodus 18:1–4 ವಿಮೋಚನಕಾಂಡ 18:1–4ದೇವರು ಮೋಶೆಗೆ ಮಾಡಿದವುಗಳೆಲ್ಲವನ್ನೂ ಕರ್ತನು ಇಸ್ರಾಯೇಲ್ಯರನ್ನು ಐಗುಪ್ತದೊಳಗಿಂದ ಹೊರಗೆ ತಂದದ್ದನ್ನೂ ಮಿದ್ಯಾ ನಿನ ವೈದಿಕನೂ ಮೋಶೆಯ ಮಾವನೂ ಆಗಿದ್ದ ಇತ್ರೋವನು ಕೇಳಿ ತನ್ನ ಬಳಿಗೆ ಕಳುಹಿಸಲ್ಪಟ್ಟಿದ್ದ ಮೋಶೆಯ ಹೆಂಡತಿ ಚಿಪ್ಪೋರಳನ್ನೂ ಆಕೆಯ ಇಬ್ಬರು ಕುಮಾರರನ್ನೂ ಕರೆದುಕೊಂಡು ಬಂದನು. ಆ ಕುಮಾರರಲ್ಲಿ ಒಬ್ಬನಿಗೆ ಗೇರ್ಷೋಮ್ ಎಂದು ಹೆಸರಿತ್ತು; ಅವನು--ನಾನು ಪರದೇಶದಲ್ಲಿ ಅನ್ಯನಾಗಿ ದ್ದೆನು ಅಂದನು. ಇನ್ನೊಬ್ಬನ ಹೆಸರು ಎಲೀಯೆಜರ್ ಎಂದಿತ್ತು; ಅವನು ನನ್ನ ತಂದೆಯ ದೇವರು ನನ್ನ ಸಹಾಯಕನಾಗಿದ್ದು ಫರೋಹನ ಕತ್ತಿಯಿಂದ ಬಿಡುಗಡೆ ಮಾಡಿದನು ಎಂದು ಹೇಳಿದನು.
- Job 2:11 ಯೋಬನು 2:11ಇದಲ್ಲದೆ ಯೋಬನ ಮೂವರು ಸ್ನೇಹಿತರು ಅವನ ಮೇಲೆ ಬಂದ ಈ ಎಲ್ಲಾ ಕೇಡನ್ನು ಕುರಿತು ಕೇಳಿ ತಮ್ಮ ತಮ್ಮ ಸ್ಥಳಗಳಿಂದ ಬಂದರು. ಅವರಾ ರಂದರೆ; ತೇಮಾನ್ಯನಾದ ಎಲೀಫಜನು, ಶೂಹ್ಯನಾದ ಬಿಲ್ದದನು, ನಾಮಾಥ್ಯನಾದ ಚೋಫರನು; ಇವರು ಅವನಿಗೋಸ್ಕರ ಗೋಳಾಡುವದಕ್ಕೂ ಅವನನ್ನು ಸಂತೈ ಸುವದಕ್ಕೂ ಹೋಗಬೇಕೆಂದು ತಮ್ಮಲ್ಲಿ ಆಲೋಚನೆ ಮಾಡಿಕೊಂಡರು.
- Genesis 37:28 ಆದಿಕಾಂಡ 37:28ಈ ಪ್ರಕಾರ (ಮಿದ್ಯಾನ್ಯರ ವರ್ತಕರು ಹಾದುಹೋಗುತ್ತಿದ್ದಾಗ) ಅವರು ಯೋಸೇಫನನ್ನು ತಗ್ಗಿನಿಂದ ಮೇಲೆತ್ತಿ ಇಷ್ಮಾಯೇಲ್ಯ ರಿಗೆ ಅವನನ್ನು ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಮಾರಿದರು, ಅವರು ಯೋಸೇಫನನ್ನು ಐಗುಪ್ತಕ್ಕೆ ಕರಕೊಂಡು ಹೋದರು.
- Numbers 31:8 ಅರಣ್ಯಕಾಂಡ 31:8ಕೊಲ್ಲಲ್ಪಟ್ಟವರಲ್ಲದೆ ಮಿದ್ಯಾನಿನ ಅರಸರನ್ನು ಕೊಂದು ಹಾಕಿದರು. ಯಾರಂದರೆ, ಮಿದ್ಯಾ ನಿನ ಐದು ಮಂದಿ ಅರಸರಾಗಿರುವ ಎವೀ, ರೆಕೆಮ್, ಚೂರ್, ಹೂರ್, ರೆಬಾ, ಬೆಯೋರನ ಮಗನಾದ ಬಿಳಾಮನನ್ನೂ ಕತ್ತಿಯಿಂದ ಕೊಂದುಹಾಕಿದರು.