Genesis · chapter 25 · verse 22
Genesis 25:22 in Kannada
ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
Aaga avala garbha dalli shishugalu ondannondu nookikondaaga aakeyu--yaake nanage heege aaguttiruvadu endu vichaarisuvadakke kartana balige hodalu.
Genesis 25:22 in English
- King James Version (KJV)
- And the children struggled together within her; and she said, If [it be] so, why [am] I thus? And she went to enquire of the LORD.
- World English Bible (WEB)
- The children struggled together within her. She said, “If it is like this, why do I live?” She went to inquire of the LORD.
- American Standard Version (ASV)
- And the children struggled together within her; and she said, If it be so, wherefore do I live? And she went to inquire of Jehovah.
- Bible in Basic English (BBE)
- And the children were fighting together inside her, and she said, If it is to be so, why am I like this? So she went to put her question to the Lord.
- Darby Translation (DBY)
- And the children struggled together within her; and she said, If [it be] so, why am I thus? And she went to inquire of Jehovah.
- Webster's Bible (WBS)
- And the children struggled together within her: and she said, If [it is] so, why [am] I thus? And she went to inquire of the LORD.
- Young's Literal Translation (YLT)
- and the children struggle together within her, and she saith, 'If [it is] right — why [am] I thus?' and she goeth to seek Jehovah.
Read in context
- 20ಇಸಾಕನು ನಾಲ್ವತ್ತು ವರುಷದವನಾಗಿದ್ದಾಗ ಪದ್ದನ್ ಅರಾಮಿನಿಂದ ಅರಾಮ್ಯನಾದ ಬೆತೂವೇಲನ ಮಗಳೂ ಲಾಬಾನನ ಸಹೋದರಿಯೂ ಆದ ರೆಬೆಕ್ಕಳನ್ನು ಹೆಂಡತಿಯಾಗಿ ತಕ್ಕೊಂಡನು.
- 21ಆಕೆಯು ಬಂಜೆ ಯಾಗಿದ್ದದರಿಂದ ಇಸಾಕನು ತನ್ನ ಹೆಂಡತಿಗೋಸ್ಕರ ಕರ್ತನನ್ನು ಬೇಡಿಕೊಂಡನು. ಕರ್ತನು ಅವನ ಬೇಡಿಕೆ ಯನ್ನು ಕೇಳಿದನು. ಆದದರಿಂದ ಅವನ ಹೆಂಡತಿಯಾದ ರೆಬೆಕ್ಕಳು ಗರ್ಭಿಣಿಯಾದಳು.
- 22ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
- 23ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
- 24ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.
Cross references
- 1 Samuel 9:9 1 ಸಮುವೇಲನು 9:9(ಪೂರ್ವದಲ್ಲಿ ಇಸ್ರಾಯೇಲಿನಲ್ಲಿ ಯಾವನಾದರೂ ದೇವರ ಹತ್ತಿರ ವಿಚಾರಿಸಬೇಕಾದರೆ--ದೀರ್ಘ ದರ್ಶಿಯ ಬಳಿಗೆ ಹೋಗೋಣ ಬನ್ನಿರಿ ಅನ್ನುವನು.) ಯಾಕಂದರೆ ಈ ಕಾಲದಲ್ಲಿ ಪ್ರವಾದಿ ಎಂದು ಕರೆಯಲ್ಪ ಟ್ಟವನು ಪೂರ್ವಕಾಲದಲ್ಲಿ ದೀರ್ಘದರ್ಶಿ ಎಂದು ಕರೆಯಲ್ಪಡುತ್ತಿದ್ದನು.
- 1 Samuel 10:22 1 ಸಮುವೇಲನು 10:22ಆದದರಿಂದ ಅವನು ಈಗ ಇಲ್ಲಿ ಬರುವನೋ ಎಂದು ಕರ್ತನನ್ನು ವಿಚಾರಿಸಿದರು. ಕರ್ತನು--ಇಗೋ, ಅವನು ಸಾಮಗ್ರಿ ಯಲ್ಲಿ ಅಡಗಿಕೊಂಡಿದ್ದಾನೆ ಎಂದು ಹೇಳಿದನು.
- 1 Samuel 30:8 1 ಸಮುವೇಲನು 30:8ದಾವೀದನು ಕರ್ತನಿಗೆ--ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ನಾನು ಅವರನ್ನು ಹಿಂದಟ್ಟಬಹುದೋ ಎಂದು ಕೇಳಿದನು. ಅದಕ್ಕೆ ಆತನು--ನೀನು ಹಿಂದಟ್ಟು; ನಿಶ್ಚಯವಾಗಿ ನೀನು ಅವರನ್ನು ಹಿಂದಟ್ಟಿ ಎಲ್ಲರನ್ನು ಬಿಡಿಸಿಕೊಳ್ಳುವಿ ಅಂದನು.
- 1 Samuel 28:6 1 ಸಮುವೇಲನು 28:6ಸೌಲನು ಕರ್ತನನ್ನು ಕೇಳಿಕೊಂಡಾಗ ಕರ್ತನು ಅವನಿಗೆ ಸ್ವಪ್ನಗ ಳಿಂದಲಾದರೂ ಊರೀಮಿನಿಂದಲಾದರೂ ಪ್ರವಾದಿ ಗಳಿಂದಲಾದರೂ ಪ್ರತ್ಯುತ್ತರಕೊಡಲಿಲ್ಲ.
- Ezekiel 20:31 ಯೆಹೆಜ್ಕೇಲನು 20:31ನಿಮ್ಮ ದಾನ ಗಳನ್ನು ತರುವಾಗಲೂ ನಿಮ್ಮ ಕುಮಾರರನ್ನು ಬೆಂಕಿ ಯಿಂದ ದಾಟಿಸುವಾಗಲೂ ನೀವು ಇಂದಿನ ವರೆಗೂ ನಿಮ್ಮ ಎಲ್ಲಾ ವಿಗ್ರಹಗಳಿಂದ ನಿಮ್ಮನ್ನು ಅಪವಿತ್ರಪಡಿಸಿ ಕೊಳ್ಳುತ್ತೀರಿ; ಹೀಗಾದರೆ ನಾನು ನಿಮ್ಮಿಂದ ವಿಚಾರಿಸ ಲ್ಪಟ್ಟೆನೊ? ನನ್ನ ಜೀವದಾಣೆ ನಾನು ನಿಮ್ಮಿಂದ ವಿಚಾರಿಸ ಲ್ಪಡುವದಿಲ್ಲ ಎಂದು ದೇವರಾದ ಕರ್ತನು ಹೇಳುತ್ತಾನೆ;
- Ezekiel 36:37 ಯೆಹೆಜ್ಕೇಲನು 36:37ದೇವರಾದ ಕರ್ತನು ಹೀಗೆ ಹೇಳುತ್ತಾನೆ; ಇದನ್ನು ಅವರಿಗೆ ಮಾಡಲು ನಾನಿನ್ನೂ ಇಸ್ರಾಯೇಲನ ಮನೆ ತನದವರಿಂದ ವಿಚಾರಿಸುವೆನು; ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.ಪರಿ ಶುದ್ಧ ಮಂದೆಯ ಹಾಗೆಯೂ ಯೆರೂಸಲೇಮಿನ ಪರಿಶುದ್ಧ ಹಬ್ಬಗಳ ಮಂದೆಯ ಹಾಗೆಯೂ ಇರುವರು; ಆದಕಾರಣ ಬೀಡಾದ ಪಟ್ಟಣಗಳು ಮನುಷ್ಯರ ಮಂದೆಗಳಿಂದ ತುಂಬುವವು; ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- 1 Samuel 22:15 1 ಸಮುವೇಲನು 22:15ನಾನು ಅವನಿಗೋಸ್ಕರ ದೇವರನ್ನು ಕೇಳಲು ಪ್ರಾರಂಭಿಸಿದ್ದೆನೋ? ಅದು ನನಗೆ ದೂರವಾಗಿರಲಿ. ಅರಸನು ತನ್ನ ಸೇವಕನ ಮೇಲಾ ದರೂ ನನ್ನ ತಂದೆಯ ಮನೆಯವರಲ್ಲಿ ಯಾರ ಮೇಲಾ ದರೂ ಅಪರಾಧ ಹೊರಿಸಬಾರದು; ನಿನ್ನ ಸೇವಕನು ಇದರಲ್ಲಿ ಹೆಚ್ಚಾದದ್ದನ್ನಾದರೂ ಕಡಿಮೆಯಾದದ್ದನ್ನಾ ದರೂ ತಿಳಿದವನಲ್ಲ ಅಂದನು.