Skip to content
ThuthiThuthiThuthi
Genesis · chapter 25 · verse 24

Genesis 25:24 in Kannada

ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.

Aakeyu heruvadakke dinagalu poortiyaa daaga igo, aakeya garbhadalli avali makkaliddaru.

Genesis 25:24 in English

King James Version (KJV)
And when her days to be delivered were fulfilled, behold, [there were] twins in her womb.
World English Bible (WEB)
When her days to be delivered were fulfilled, behold, there were twins in her womb.
American Standard Version (ASV)
And when her days to be delivered were fulfilled, behold, there were twins in her womb.
Bible in Basic English (BBE)
And when the time came for her to give birth, there were two children in her body.
Darby Translation (DBY)
And when her days to be delivered were fulfilled, behold, there were twins in her womb.
Webster's Bible (WBS)
And when her days to be delivered were fulfilled, behold, [there were] twins in her womb.
Young's Literal Translation (YLT)
And her days to bear are fulfilled, and lo, twins [are] in her womb;

Read in context

  1. 22ಆಗ ಅವಳ ಗರ್ಭ ದಲ್ಲಿ ಶಿಶುಗಳು ಒಂದನ್ನೊಂದು ನೂಕಿಕೊಂಡಾಗ ಆಕೆಯು--ಯಾಕೆ ನನಗೆ ಹೀಗೆ ಆಗುತ್ತಿರುವದು ಎಂದು ವಿಚಾರಿಸುವದಕ್ಕೆ ಕರ್ತನ ಬಳಿಗೆ ಹೋದಳು.
  2. 23ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
  3. 24ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು.
  4. 25ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.
  5. 26ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
Read all of Genesis 25

Original words (Hebrew)

Genesis 25:24 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.