Skip to content
ThuthiThuthiThuthi
Genesis · chapter 25 · verse 27

Genesis 25:27 in Kannada

ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.

Aa hudugaru beledaaga esaavanu bete yaaduvadaralli jaananaagiddu adaviya manushya naadanu; yaakobanu gudaaragalalli vaasa maaduva saadhumanushyanaagiddanu.

Genesis 25:27 in English

King James Version (KJV)
And the boys grew: and Esau was a cunning hunter, a man of the field; and Jacob [was] a plain man, dwelling in tents.
World English Bible (WEB)
The boys grew. Esau was a skillful hunter, a man of the field. Jacob was a quiet man, living in tents.
American Standard Version (ASV)
And the boys grew: and Esau was a skilful hunter, a man of the field; and Jacob was a quiet man, dwelling in tents.
Bible in Basic English (BBE)
And the boys came to full growth; and Esau became a man of the open country, an expert bowman; but Jacob was a quiet man, living in tents.
Darby Translation (DBY)
And the boys grew, and Esau became a man skilled in hunting, a man of the field; and Jacob was a homely man, dwelling in tents.
Webster's Bible (WBS)
And the boys grew: and Esau was a skillful hunter, a man of the field; and Jacob [was] a plain man dwelling in tents.
Young's Literal Translation (YLT)
And the youths grew, and Esau is a man acquainted [with] hunting, a man of the field; and Jacob [is] a plain man, inhabiting tents;

Read in context

  1. 25ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.
  2. 26ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
  3. 27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
  4. 28ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
  5. 29ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.
Read all of Genesis 25

Cross references

Original words (Hebrew)

Genesis 25:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.