Genesis · chapter 25 · verse 28
Genesis 25:28 in Kannada
ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
Esaavanu beteyaadi tanda maansavannu isaakanu tindaddarinda avanannu preetimaadidanu. Rebekkalu yaakobanannu preetimaadidalu.
Genesis 25:28 in English
- King James Version (KJV)
- And Isaac loved Esau, because he did eat of [his] venison: but Rebekah loved Jacob.
- World English Bible (WEB)
- Now Isaac loved Esau, because he ate his venison. Rebekah loved Jacob.
- American Standard Version (ASV)
- Now Isaac loved Esau, because he did eat of his venison: and Rebekah loved Jacob.
- Bible in Basic English (BBE)
- Now Isaac's love was for Esau, because Esau's meat was greatly to his taste: but Rebekah had more love for Jacob.
- Darby Translation (DBY)
- And Isaac loved Esau, because venison was to his taste; and Rebecca loved Jacob.
- Webster's Bible (WBS)
- And Isaac loved Esau, because he ate of [his] venison: but Rebekah loved Jacob.
- Young's Literal Translation (YLT)
- and Isaac loveth Esau, for [his] hunting [is] in his mouth; and Rebekah is loving Jacob.
Read in context
- 26ತರುವಾಯ ಅವನ ತಮ್ಮನು ಏಸಾವನ ಹಿಮ್ಮಡಿಯನ್ನು ಕೈಯಿಂದ ಹಿಡುಕೊಂಡು ಹೊರಗೆ ಬಂದನು. ಅವನಿಗೆ ಯಾಕೋಬ ಎಂದು ಹೆಸರಿಟ್ಟರು. ಆಕೆಯು ಇವರನ್ನು ಹೆತ್ತಾಗ ಇಸಾಕನು ಅರುವತ್ತು ವರುಷದವನಾಗಿದ್ದನು.
- 27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- 28ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
- 29ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.
- 30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
Cross references
- Genesis 27:19 ಆದಿಕಾಂಡ 27:19ಯಾಕೋಬನು ತನ್ನ ತಂದೆಗೆನಾನು ನಿನ್ನ ಹಿರೀ ಮಗನಾದ ಏಸಾವನು; ನೀನು ನನಗೆ ಹೇಳಿದಂತೆ ಮಾಡಿದ್ದೇನೆ; ಎದ್ದು ಕೂತು ಕೊಂಡು. ನಿನ್ನ ಪ್ರಾಣವು ನನ್ನನ್ನು ಆಶೀರ್ವದಿ ಸುವಂತೆ ನನ್ನ ಬೇಟೆಯ ಮಾಂಸವನ್ನು ಊಟಮಾಡು ಅಂದನು.
- Genesis 27:4 ಆದಿಕಾಂಡ 27:4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
- Genesis 27:31 ಆದಿಕಾಂಡ 27:31ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
- Genesis 27:9 ಆದಿಕಾಂಡ 27:9ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.
- Genesis 27:25 ಆದಿಕಾಂಡ 27:25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.
- Genesis 27:6–7 ಆದಿಕಾಂಡ 27:6–7ಆಗ ರೆಬೆಕ್ಕಳು ತನ್ನ ಮಗನಾದ ಯಾಕೋಬನಿಗೆ--ಇಗೋ, ನಿನ್ನ ತಂದೆ ನಿನ್ನ ಸಹೋದರನಾದ ಏಸಾವನಿಗೆ-- ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;