Genesis · chapter 25 · verse 3
Genesis 25:3 in Kannada
ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
Yokshaananinda shebaa dedaan huttidaru. Dedaanana kumaararu ashshooryaroo letooshyaroo leyumyaroo.
Genesis 25:3 in English
- King James Version (KJV)
- And Jokshan begat Sheba, and Dedan. And the sons of Dedan were Asshurim, and Letushim, and Leummim.
- World English Bible (WEB)
- Jokshan became the father of Sheba, and Dedan. The sons of Dedan were Asshurim, Letushim, and Leummim.
- American Standard Version (ASV)
- And Jokshan begat Sheba, and Dedan. And the sons of Dedan were Asshurim, and Letushim, and Leummim.
- Bible in Basic English (BBE)
- And Jokshan became the father of Sheba and Dedan. And from Dedan came the Asshurim and Letushim and Leummim.
- Darby Translation (DBY)
- And Jokshan begot Sheba and Dedan; and the sons of Dedan were the Asshurim, and the Letushim, and the Leummim.
- Webster's Bible (WBS)
- And Jokshan begat Sheba, and Dedan. And the sons of Dedan were Asshurim, and Letushim and Leummim.
- Young's Literal Translation (YLT)
- And Jokshan hath begotten Sheba and Dedan; and the sons of Dedan were Asshurim, and Letushim, and Leummim;
Read in context
- 1ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
- 2ಆಕೆಯು ಅವನಿಗೆ ಜಿಮ್ರಾನ್ ಯೊಕ್ಷಾನ್ ಮೆದಾನ್ ಮಿದ್ಯಾನ್ ಇಷ್ಬಾಕ್ ಶೂಹ ಎಂಬವರನ್ನು ಹೆತ್ತಳು.
- 3ಯೊಕ್ಷಾನನಿಂದ ಶೆಬಾ ದೆದಾನ್ ಹುಟ್ಟಿದರು. ದೆದಾನನ ಕುಮಾರರು ಅಶ್ಶೂರ್ಯರೂ ಲೆಟೂಶ್ಯರೂ ಲೆಯುಮ್ಯರೂ.
- 4ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- 5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
Cross references
- Ezekiel 25:13 ಯೆಹೆಜ್ಕೇಲನು 25:13ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು.
- Jeremiah 49:8 ಯೆರೆಮೀಯ 49:8ದೇದಾನಿನ ನಿವಾಸಿಗಳೇ, ಓಡಿ ಹೋಗಿರಿ, ತಿರುಗಿಕೊಳ್ಳಿರಿ, ಆಳವಾದ ಸ್ಥಳದಲ್ಲಿ ವಾಸಮಾಡಿರಿ. ಏಸಾವಿನ ಆಪತ್ತನ್ನೂ ನಾನು ಅವನನ್ನು ವಿಚಾರಿಸುವ ಕಾಲವನ್ನು ಅವನ ಮೇಲೆ ಬರಮಾಡು ತ್ತೇನೆ.
- Ezekiel 27:6 ಯೆಹೆಜ್ಕೇಲನು 27:6ನಿನ್ನ ಹುಟ್ಟು ಗೋಲನ್ನು ಬಾಷಾನಿನ ಓಕ್ ವೃಕ್ಷದಿಂದ ಮಾಡಿದ್ದಾರೆ, ಕಿತ್ತೀಯರ ದ್ವೀಪಗಳಿಂದ ತಂದ ದಂತದ ಹಲಗೆಗಳಿಂದ ಅಶ್ಶೂರ್ಯರ ಗುಂಪಿನವರು ಕೆತ್ತಿದ್ದಾರೆ.
- Job 6:19 ಯೋಬನು 6:19ತೇಮದ ಗುಂಪಿ ನವರು ದೃಷ್ಟಿಸುತ್ತಾರೆ; ಶೆಬದ ಸಮೂಹದವರು ಅವು ಗಳನ್ನು ಎದುರುನೋಡುತ್ತಾರೆ.
- Ezekiel 27:20 ಯೆಹೆಜ್ಕೇಲನು 27:20ದೇದಾನು ರಥಗಳ ಸವಾರಿಗಳಿಗೆ ತಕ್ಕ ಒಳ್ಳೆಯ ಬಟ್ಟೆಗಳಿಂದ ನಿನ್ನ ಸಂಗಡ ವ್ಯಾಪಾರ ಮಾಡುತ್ತಿತ್ತು.
- Jeremiah 25:23 ಯೆರೆಮೀಯ 25:23ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ
- 1 Kings 10:1 1 ಅರಸುಗಳು 10:1ಶೆಬದ ರಾಣಿಯು ಕರ್ತನ ನಾಮವನ್ನು ಕುರಿತೂ ಸೊಲೊಮೋನನ ಕೀರ್ತಿ ಯನ್ನೂ ಕೇಳಿದಾಗ ಒಗಟುಗಳಿಂದ ಅವನನ್ನು ಪರೀಕ್ಷಿ ಸಲು ಬಂದಳು.
- 2 Samuel 2:9 2 ಸಮುವೇಲನು 2:9ಅಲ್ಲಿ ಅವನನ್ನು ಗಿಲ್ಯಾದ್ಯರ ಮೇಲೆಯೂ ಆಶೇರ್ಯರ ಮೇಲೆಯೂ ಇಜ್ರೇಲಿಯರ ಮೇಲೆಯೂ ಎಫ್ರಾ ಯಾಮ್ಯರ ಮೇಲೆಯೂ ಬೆನ್ಯಾವಿಾನ್ಯರ ಮೇಲೆಯೂ ಇಸ್ರಾಯೇಲ್ಯರೆಲ್ಲರ ಮೇಲೆಯೂ ಅರಸನನ್ನಾಗಿ ಮಾಡಿ ದನು.
- Psalm 72:10 ಕೀರ್ತನೆಗಳು 72:10ತಾರ್ಷೀಷಿನ ಅರಸರೂ ದ್ವೀಪಗಳ ಅರಸರೂ ಕಾಣಿಕೆಗಳನ್ನು ತರುವರು; ಶೆಬಾ ಮತ್ತು ಸೆಬಾದ ಅರಸರು ದಾನಗಳನ್ನು ಅರ್ಪಿಸುವರು.