Genesis · chapter 25 · verse 30
Genesis 25:30 in Kannada
ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
Esaavanu yaakobanige--aa kempaada padaarthavannu tinnuvadakke nanage kodu, naanu danididdene andanu. Aadadarinda avanige edom endu hesaraayitu.
Genesis 25:30 in English
- King James Version (KJV)
- And Esau said to Jacob, Feed me, I pray thee, with that same red [pottage;] for I [am] faint: therefore was his name called Edom.
- World English Bible (WEB)
- Esau said to Jacob, “Please feed me with some of that red stew, for I am famished.” Therefore his name was called Edom.
- American Standard Version (ASV)
- and Esau said to Jacob, Feed me, I pray thee, with that same red [pottage]; for I am faint: therefore was his name called Edom.
- Bible in Basic English (BBE)
- And Esau said to Jacob, Give me a full meal of that red soup, for I am overcome with need for food: for this reason he was named Edom.
- Darby Translation (DBY)
- And Esau said to Jacob, Feed me, I pray thee, with the red — the red thing there, for I am faint. Therefore was his name called Edom.
- Webster's Bible (WBS)
- And Esau said to Jacob, Feed me, I pray thee, with that same red [pottage]; for I [am] faint: therefore was his name called Edom.
- Young's Literal Translation (YLT)
- and Esau saith unto Jacob, 'Let me eat, I pray thee, some of this red red thing, for I [am] weary;' therefore hath [one] called his name Edom [Red];
Read in context
- 28ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
- 29ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.
- 30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
- 31ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.
- 32ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
Cross references
- Genesis 36:1 ಆದಿಕಾಂಡ 36:1ಎದೋಮ್ ಎಂಬ ಏಸಾವನ ವಂಶಾವಳಿಗಳು ಇವೇ:
- Genesis 36:9 ಆದಿಕಾಂಡ 36:9ಸೇಯಾರ್ ಪರ್ವತದಲ್ಲಿರುವ ಎದೋಮ್ಯರ ತಂದೆಯಾದ ಏಸಾವನ ವಂಶಾವಳಿಗಳು ಇವೇ:
- Numbers 20:14–21 ಅರಣ್ಯಕಾಂಡ 20:14–21ಇದಲ್ಲದೆ ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನಿನ್ನ ಸಹೋದರನಾದ ಇಸ್ರಾಯೇ ಲನು ಹೇಳುವದೇನಂದರೆ--ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ. ನಮ್ಮ ಪಿತೃಗಳು ಐಗುಪ್ತಕ್ಕೆ ಇಳಿದು ಹೋದರು; ಐಗುಪ್ತದಲ್ಲಿ ನಾವು ಬಹಳ ದಿವಸ ವಾಸವಾಗಿದ್ದೆವು; ಐಗುಪ್ತದವರು ನಮಗೂ ನಮ್ಮ ಪಿತೃಗಳಿಗೂ ಕೇಡನ್ನು ಮಾಡಿದರು. ಆದಕಾರಣ ನಾವು ಕರ್ತನಿಗೆ ಕೂಗಿದೆವು; ಆತನು ನಮ್ಮ ಧ್ವನಿಯನ್ನು ಕೇಳಿ ದೂತನನ್ನು ಕಳುಹಿಸಿ ನಮ್ಮನ್ನು ಐಗುಪ್ತದೊಳಗಿಂದ ಹೊರಗೆ ತಂದನು; ಇಗೋ, ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿನ ಲ್ಲಿದ್ದೇವೆ. ನಮ್ಮನ್ನು ನಿನ್ನ ದೇಶದಿಂದ ದಾಟಿ ಹೋಗ ಗೊಡಿಸು; ನಾವು ಹೊಲವನ್ನಾದರೂ ದ್ರಾಕ್ಷೇತೋಟ ವನ್ನಾದರೂ ದಾಟಿಹೋಗುವದಿಲ್ಲ, ಬಾವಿಗಳ ನೀರನ್ನೂ ಕುಡಿಯುವದಿಲ್ಲ, ರಾಜ ಮಾರ್ಗದಲ್ಲಿ ಮಾತ್ರ ಹೋಗುತ್ತೇವೆ. ನಾವು ನಿನ್ನ ಮೇರೆಯನ್ನು ದಾಟುವ ವರೆಗೆ ಬಲಗಡೆಗಾದರೂ ಎಡಗಡೆಗಾದರೂ ತಿರುಗುವದಿಲ್ಲ. ಎದೋಮ್ಯನು ಅವನಿಗೆ ಹೇಳಿದ್ದೇನಂದರೆ--ನೀನು ನನ್ನ ಕಡೆಯಲ್ಲಿ ದಾಟಿ ಹೋಗಬೇಡ; ಹೋದರೆ ನಾನು ಕತ್ತಿಯಿಂದ ನಿನಗೆದುರಾಗಿ ಹೊರಡುವೆನು. ಆಗ ಇಸ್ರಾಯೇಲ್ ಮಕ್ಕಳು ಅವನಿಗೆ ಹೇಳಿದ್ದೇ ನಂದರೆ--ನಾವು ರಾಜ ಮಾರ್ಗದಲ್ಲಿ ಹೋಗುತ್ತೇವೆ; ನಾನಾಗಲಿ ನನ್ನ ಪಶುಗಳಾಗಲಿ ನಿನ್ನ ನೀರನ್ನು ಕುಡಿದರೆ ಅದರ ಕ್ರಯವನ್ನು ಕೊಡುತ್ತೇನೆ; ನನ್ನ ಕಾಲ್ನಡೆಯಾಗಿ ದಾಟಿಹೋಗುವದೇ ಹೊರತು ಮತ್ತೇನು ಮಾಡು ವದಿಲ್ಲ. ಆದರೆ ಅವನು--ನೀನು ದಾಟಬೇಡ ಅಂದನು. ಎದೋಮ್ಯನು ಬಹು ಜನರಿಂದಲೂ ಬಲವುಳ್ಳ ಕೈಯಿಂದಲೂ ಅವರಿಗೆ ಎದುರಾಗಿ ಹೊರಟನು. ಈ ಪ್ರಕಾರ ಎದೋಮ್ಯನು ಇಸ್ರಾ ಯೇಲ್ಯರನ್ನು ತನ್ನ ಮೇರೆಯಲ್ಲಿ ದಾಟಗೊಡಿಸಲಿಲ್ಲ; ಆದಕಾರಣ ಇಸ್ರಾಯೇಲ್ಯರು ಅವನ ಕಡೆಯಿಂದ ತಿರುಗಿಕೊಂಡು ಹೊರಟುಹೋದರು.
- Deuteronomy 23:7 ಧರ್ಮೋಪದೇಶಕಾಂಡ 23:7ಎದೋಮ್ಯನನ್ನು ಅಸಹ್ಯಿಸಬೇಡ; ಅವನು ನಿನ್ನ ಸಹೋದರನು; ಐಗುಪ್ತ್ಯನನ್ನು ಅಸಹ್ಯಿಸಬೇಡ; ಅವನ ದೇಶದಲ್ಲಿ ನೀನು ಪರವಾಸಿಯಾಗಿದ್ದಿ.
- Exodus 15:15 ವಿಮೋಚನಕಾಂಡ 15:15ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳು ವರು; ಮೋವಾಬಿನ ಬಲಿಷ್ಠರನ್ನು ಕಂಪನವು ಹಿಡಿಯು ವದು. ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.
- 2 Kings 8:20 2 ಅರಸುಗಳು 8:20ಅವನ ಕಾಲದಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿ ಬಿದ್ದು ತಮಗೆ ಒಬ್ಬ ಅರಸ ನನ್ನು ಮಾಡಿಕೊಂಡರು.
- Genesis 36:43 ಆದಿಕಾಂಡ 36:43ಮಗ್ದೀಯೇಲ್ ಗೀರಾಮ್. ತಮ್ಮ ಸ್ವಾಸ್ಥ್ಯದ ದೇಶದಲ್ಲಿ ವಾಸವಾಗಿದ್ದ ಪ್ರಕಾರ ಎದೋಮ್ಯರ ಮುಖಂಡರು ಇವರೇ. ಎದೋಮ್ಯರ ತಂದೆಯಾದ ಏಸಾವನು ಇವನೇ.