Skip to content
ThuthiThuthiThuthi
Genesis · chapter 25 · verse 31

Genesis 25:31 in Kannada

ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.

Aaga yaakobanu--ee hottu ninna chochchalatanavannu nanage maaru andanu.

Genesis 25:31 in English

King James Version (KJV)
And Jacob said, Sell me this day thy birthright.
World English Bible (WEB)
Jacob said, “First, sell me your birthright.”
American Standard Version (ASV)
And Jacob said, Sell me first thy birthright.
Bible in Basic English (BBE)
And Jacob said, First of all give me your birthright.
Darby Translation (DBY)
And Jacob said, Sell me now thy birthright.
Webster's Bible (WBS)
And Jacob said, Sell to me this day thy birth-right.
Young's Literal Translation (YLT)
and Jacob saith, 'Sell to-day thy birthright to me.'

Read in context

  1. 29ಒಂದು ದಿನ ಯಾಕೋಬನು ಅಡಿಗೆ ಮಾಡುತ್ತಿರು ವಾಗ ಏಸಾವನು ದಣಿದು ಅಡವಿಯಿಂದ ಬಂದನು.
  2. 30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್‌ ಎಂದು ಹೆಸರಾಯಿತು.
  3. 31ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.
  4. 32ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
  5. 33ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
Read all of Genesis 25

Original words (Hebrew)

Genesis 25:31 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.