Genesis · chapter 25 · verse 32
Genesis 25:32 in Kannada
ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
Esaavanu--igo, naanu saayuttiddene; chochchalatanada hakkininda nanagenu laabha andanu.
Genesis 25:32 in English
- King James Version (KJV)
- And Esau said, Behold, I [am] at the point to die: and what profit shall this birthright do to me?
- World English Bible (WEB)
- Esau said, “Behold, I am about to die. What good is the birthright to me?”
- American Standard Version (ASV)
- And Esau said, Behold, I am about to die: and what profit shall the birthright do to me?
- Bible in Basic English (BBE)
- And Esau said, Truly, I am at the point of death: what profit is the birthright to me?
- Darby Translation (DBY)
- And Esau said, Behold, I am going to die, and of what use can the birthright be to me?
- Webster's Bible (WBS)
- And Esau said, Behold, I [am] at the point to die: and what profit shall this birth-right bring to me?
- Young's Literal Translation (YLT)
- And Esau saith, 'Lo, I am going to die, and what is this to me — birthright?'
Read in context
- 30ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
- 31ಆಗ ಯಾಕೋಬನು--ಈ ಹೊತ್ತು ನಿನ್ನ ಚೊಚ್ಚಲತನವನ್ನು ನನಗೆ ಮಾರು ಅಂದನು.
- 32ಏಸಾವನು--ಇಗೋ, ನಾನು ಸಾಯುತ್ತಿದ್ದೇನೆ; ಚೊಚ್ಚಲತನದ ಹಕ್ಕಿನಿಂದ ನನಗೇನು ಲಾಭ ಅಂದನು.
- 33ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- 34ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
Cross references
- Job 22:17 ಯೋಬನು 22:17ನಮ್ಮನ್ನು ಬಿಟ್ಟು ಹೋಗು ಎಂದೂ ಸರ್ವಶಕ್ತನು ನಮಗೆ ಏನು ಮಾಡುವನೆಂದೂ ದೇವರಿಗೆ ಹೇಳಿದವರು ಅವರೇ.
- Malachi 3:14 ಮಲಾಕಿಯ 3:14ನೀವು--ದೇವರನ್ನು ಸೇವಿಸುವದು ವ್ಯರ್ಥವೆಂದೂ ನಾವು ಆತನ ನಿಯಮಗಳನ್ನು ಕೈಕೊಂಡು ಸೈನ್ಯಗಳ ಕರ್ತನ ಮುಂದೆ ದುಃಖವಾಗಿ ನಡೆದದ್ದರಿಂದ ಏನು ಪ್ರಯೋ ಜನವೆಂದೂ ಹೇಳಿದಿರಿ.
- Job 21:15 ಯೋಬನು 21:15ನಾವು ಆತನನ್ನು ಸೇವಿಸುವ ಹಾಗೆ ಸರ್ವಶಕ್ತನು ಯಾರು? ನಾವು ಆತನಿಗೆ ಬಿನ್ನಹ ಮಾಡುವದರಲ್ಲಿ ನಮಗೆ ಪ್ರಯೋಜನವೇನು ಎಂದು ಹೇಳುತ್ತಾರೆ.
- Job 34:9 ಯೋಬನು 34:9ಅವನು--ದೇವರ ಸಂಗಡ ಆನಂದಿಸುವದು ಮನುಷ್ಯನಿಗೆ ಉಪಯೋಗ ವಿಲ್ಲವೆಂದು ಹೇಳುತ್ತಾನೆ.
- Exodus 22:9 ವಿಮೋಚನಕಾಂಡ 22:9ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.