Genesis · chapter 25 · verse 6
Genesis 25:6 in Kannada
ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
Abrahaamanige idda upapatnigala makkalige abrahaamanu daanagalannu kottu taanu jeevisuttiruvaagale avarannu tanna maganaada isaakana baliyinda poorvadikkina kadege moodana deshakke kaluhisidanu.
Genesis 25:6 in English
- King James Version (KJV)
- But unto the sons of the concubines, which Abraham had, Abraham gave gifts, and sent them away from Isaac his son, while he yet lived, eastward, unto the east country.
- World English Bible (WEB)
- but Abraham gave gifts to the sons of Abraham’s concubines. While he still lived, he sent them away from Isaac his son, eastward, to the east country.
- American Standard Version (ASV)
- But unto the sons of the concubines, that Abraham had, Abraham gave gifts; and he sent them away from Isaac his son, while he yet lived, eastward, unto the east country.
- Bible in Basic English (BBE)
- But to the sons of his other women he gave offerings, and sent them away, while he was still living, into the east country.
- Darby Translation (DBY)
- And to the sons of the concubines that Abraham had, Abraham gave gifts, and, while he yet lived, sent them away from Isaac his son, eastward to the east country.
- Webster's Bible (WBS)
- But to the sons of the concubines which Abraham had, Abraham gave gifts, and sent them away from Isaac his son (while he yet lived) eastward, to the east country.
- Young's Literal Translation (YLT)
- and to the sons of the concubines whom Abraham hath, Abraham hath given gifts, and sendeth them away from Isaac his son (in his being yet alive) eastward, unto the east country.
Read in context
- 4ಮಿದ್ಯಾನನ ಕುಮಾರರು ಏಫನೂ ಏಫರನೂ ಹನೋಕನೂ ಅಬೀದನೂ ಎಲ್ದಾವನೂ, ಇವರೆಲ್ಲಾ ಕೆಟೂರಳ ಮಕ್ಕಳು.
- 5ಆದರೆ ಅಬ್ರಹಾಮನು ತನಗಿದ್ದದ್ದನ್ನೆಲ್ಲಾ ಇಸಾಕ ನಿಗೆ ಕೊಟ್ಟನು.
- 6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- 7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
- 8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
Cross references
- Genesis 21:14 ಆದಿಕಾಂಡ 21:14ಅಬ್ರಹಾಮನು ಬೆಳಿಗ್ಗೆ ಎದ್ದು ರೊಟ್ಟಿಯನ್ನೂ ನೀರಿನ ತಿತ್ತಿಯನ್ನೂ ತೆಗೆದುಕೊಂಡು ಹಾಗರಳಿಗೆ ಕೊಟ್ಟು ಅವುಗಳನ್ನು ಆಕೆಯ ಹೆಗಲಿನ ಮೇಲೆ ಇರಿಸಿ ಆ ಹುಡುಗನ ಸಂಗಡ ಅವಳನ್ನು ಕಳುಹಿಸಿಬಿಟ್ಟನು. ಆಕೆಯು ಹೋಗಿ ಬೇರ್ಷೆಬದ ಕಾಡಿನಲ್ಲಿ ಅಲೆದಾಡುವವ ಳಾದಳು.
- Judges 6:3 ನ್ಯಾಯಸ್ಥಾಪಕರು 6:3ಇಸ್ರಾಯೇಲ್ಯರು ಬೀಜ ಬಿತ್ತಿದ ತರುವಾಯ ಮಿದ್ಯಾನ್ಯರೂ ಅಮಾಲೇ ಕ್ಯರೂ ಮೂಡಣದ ಮಕ್ಕಳೂ ಅವರಿಗೆ ವಿರೋಧವಾಗಿ ಬಂದು ದಂಡಿಳಿದು
- Acts 14:17 ಅಪೊಸ್ತಲರ ಕೃತ್ಯಗಳು 14:17ಆದರೂ ಆತನು ತನ್ನ ವಿಷಯದಲ್ಲಿ ಸಾಕ್ಷಿಕೊಡದೆ ಇರಲಿಲ್ಲ; ಆಕಾಶದಿಂದ ಮಳೆಯನ್ನೂ ಸುಗ್ಗೀಕಾಲ ಗಳನ್ನೂ ದಯಪಾಲಿಸಿ ನಮಗೆ ಆಹಾರ ಕೊಟ್ಟು ನಮ್ಮ ಹೃದಯಗಳನ್ನು ಆನಂದದಿಂದ ತುಂಬಿಸಿ ಒಳ್ಳೇದನ್ನು ಮಾಡುತ್ತಾ ಬಂದನು ಎಂದು ಹೇಳಿದರು.
- Genesis 25:1 ಆದಿಕಾಂಡ 25:1ತರುವಾಯ ಅಬ್ರಹಾಮನು ಇನ್ನೊಬ್ಬ ಹೆಂಡತಿಯನ್ನು ಮಾಡಿಕೊಂಡನು. ಅವಳ ಹೆಸರು ಕೆಟೂರಳು.
- Judges 19:4 ನ್ಯಾಯಸ್ಥಾಪಕರು 19:4ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಇರಿಸಿಕೊಂಡದ್ದರಿಂದ ಅವನು ಮೂರು ದಿನ ಅವನ ಸಂಗಡ ಇದ್ದನು. ಅವರು ತಿಂದು ಕುಡಿದು ಅಲ್ಲಿ ಇಳುಕೊಂಡಿದ್ದರು.
- Judges 19:1–2 ನ್ಯಾಯಸ್ಥಾಪಕರು 19:1–2ಇಸ್ರಾಯೇಲಿನಲ್ಲಿ ಅರಸನಿಲ್ಲದ ಆ ದಿವಸಗಳಲ್ಲಿ ಆದದ್ದೇನಂದರೆ, ಎಫ್ರಾಯಾಮ್ ಬೆಟ್ಟದ ಪಾರ್ಶ್ವದಲ್ಲಿ ಒಬ್ಬ ಲೇವಿಯನು ಪ್ರವಾ ಸಿಯಾಗಿದ್ದನು. ಅವನು ಯೆಹೂದದ ಬೇತ್ಲೆ ಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅವನ ಉಪಪತ್ನಿ ಅವನಿಗೆ ವಿರೋಧವಾಗಿ ಜಾರತ್ವಮಾಡಿ ಅವನನ್ನು ಬಿಟ್ಟು ಯೆಹೂದದ ಬೇತ್ಲೆಹೇಮಿನಲ್ಲಿರುವ ತನ್ನ ತಂದೆಯ ಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳಿದ್ದಳು.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Luke 11:11–13 ಲೂಕನು 11:11–13ನಿಮ್ಮಲ್ಲಿ ತಂದೆ ಯಾಗಿರುವ ಯಾವನಾದರೂ ತನ್ನ ಮಗನು ರೊಟ್ಟಿ ಕೇಳಿದರೆ ಅವನಿಗೆ ಕಲ್ಲನ್ನು ಕೊಡುವನೇ? ಇಲ್ಲವೆ ವಿಾನನ್ನು ಕೇಳಿದರೆ ವಿಾನಿಗೆ ಬದಲಾಗಿ ಅವನಿಗೆ ಹಾವನ್ನು ಕೊಡುವನೇ? ಇಲ್ಲವೆ ಅವನು ಮೊಟ್ಟೆ ಯನ್ನು ಕೇಳಿದರೆ ಅವನಿಗೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
- Psalm 17:14–15 ಕೀರ್ತನೆಗಳು 17:14–15ಓ ಕರ್ತನೇ, ನಿನ್ನ ಕೈಚಾಚಿ ಈ ಮನುಷ್ಯರಿಂದ ಅಂದರೆ ಜೀವನದಲ್ಲಿ ತಮ್ಮ ಪಾಲಿಗಿರುವ ಈ ಲೋಕದ ಜನರಿಂದ ನನ್ನನ್ನು ಪಾರುಮಾಡು. ಅವರ ಹೊಟ್ಟೆಯನ್ನು ಮರೆಯಾದ ನಿನ್ನ ನಿಕ್ಷೇಪದಿಂದ ತುಂಬಿಸುತ್ತೀ; ಅವರು ಮಕ್ಕಳಿಂದ ತೃಪ್ತರಾಗಿ ತಮ್ಮ ಮಿಕ್ಕ ಆಸ್ತಿಯನ್ನು ತಮ್ಮ ಶಿಶುಗಳಿಗೆ ಉಳಿಸುತ್ತಾರೆ.ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು. ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
- Genesis 32:22 ಆದಿಕಾಂಡ 32:22ಅವನು ಆ ರಾತ್ರಿಯಲ್ಲಿ ಎದ್ದು ತನ್ನ ಇಬ್ಬರು ಹೆಂಡತಿಯರನ್ನೂ ಇಬ್ಬರು ದಾಸಿಯರನ್ನೂ ತನ್ನ ಹನ್ನೊಂದು ಮಂದಿ ಕುಮಾರರನ್ನೂ ತಕ್ಕೊಂಡು ಯಬ್ಬೋಕ್ ಎಂಬ ಸ್ಥಳದಲ್ಲಿ ದಾಟಿದನು.
- Job 1:1 ಯೋಬನು 1:1ಊಚ್ ಎಂಬ ದೇಶದಲ್ಲಿ ಒಬ್ಬ ಮನುಷ್ಯನು ಇದ್ದನು. ಅವನ ಹೆಸರು ಯೋಬ. ಆ ಮನುಷ್ಯನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲ ಗುವವನೂ ಆಗಿದ್ದನು.
Original words (Hebrew)
- sons · H1121בֵּן bên
- concubines · H6370פִּילֶגֶשׁ pîylegesh
- Abraham · H85אַבְרָהָם ʼAbrâhâm
- Abraham · H85אַבְרָהָם ʼAbrâhâm
- gave · H5414נָתַן nâthan
- gifts · H4979מַתָּנָה mattânâh
- away · H7971שָׁלַח shâlach
- Isaac · H3327יִצְחָק Yitschâq
- son · H1121בֵּן bên
- lived · H2416חַי chay
- eastward · H6924קֶדֶם qedem
- east · H6924קֶדֶם qedem
- country · H776אֶרֶץ ʼerets