Genesis · chapter 25 · verse 8
Genesis 25:8 in Kannada
ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
Avanu poornaayushyanaagi tumbaa mudukanaagiddu sattu tanna janarondige serisa lpattanu.
Genesis 25:8 in English
- King James Version (KJV)
- Then Abraham gave up the ghost, and died in a good old age, an old man, and full [of years;] and was gathered to his people.
- World English Bible (WEB)
- Abraham gave up his spirit, and died at a good old age, an old man, and full of years, and was gathered to his people.
- American Standard Version (ASV)
- And Abraham gave up the ghost, and died in a good old age, an old man, and full [of years], and was gathered to his people.
- Bible in Basic English (BBE)
- And Abraham came to his death, an old man, full of years; and he was put to rest with his people.
- Darby Translation (DBY)
- And Abraham expired and died in a good old age, old and full [of days]; and was gathered to his peoples.
- Webster's Bible (WBS)
- Then Abraham expired, and died in a good old age, an old man, and full [of years]; and was gathered to his people.
- Young's Literal Translation (YLT)
- and Abraham expireth, and dieth in a good old age, aged and satisfied, and is gathered unto his people.
Read in context
- 6ಅಬ್ರಹಾಮನಿಗೆ ಇದ್ದ ಉಪಪತ್ನಿಗಳ ಮಕ್ಕಳಿಗೆ ಅಬ್ರಹಾಮನು ದಾನಗಳನ್ನು ಕೊಟ್ಟು ತಾನು ಜೀವಿಸುತ್ತಿರುವಾಗಲೇ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನ ಕಡೆಗೆ ಮೂಡಣ ದೇಶಕ್ಕೆ ಕಳುಹಿಸಿದನು.
- 7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
- 8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- 9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- 10ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
Cross references
- Genesis 35:28–29 ಆದಿಕಾಂಡ 35:28–29ಆಗ ಇಸಾಕನ ದಿನಗಳು ನೂರ ಎಂಭತ್ತು ವರುಷಗಳಾಗಿದ್ದವು.ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು. ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Genesis 15:15 ಆದಿಕಾಂಡ 15:15ನೀನಾದರೋ ಸಮಾಧಾನದಿಂದ ನಿನ್ನ ತಂದೆಗಳ ಬಳಿಗೆ ಹೋಗುವಿ; ಬಹಳ ಮುದಿಪ್ರಾಯದವನಾಗಿ (ಮೃತಿ ಹೊಂದಿ) ಹೂಣಲ್ಪಡುವಿ.
- 1 Chronicles 29:28 1 ಪೂರ್ವಕಾಲವೃತ್ತಾಂತ 29:28ಅವನು ದಿನಗಳು ತುಂಬಿದವನಾಗಿ ಐಶ್ವರ್ಯದಿಂದಲೂ ಘನದಿಂದಲೂ ತುಂಬಲ್ಪಟ್ಟು ಒಳ್ಳೇ ವೃದ್ಧಪ್ರಾಯದಲ್ಲಿ ಸತ್ತುಹೋದನು. ಅವನಿಗೆ ಬದಲಾಗಿ ಅವನ ಮಗನಾದ ಸೊಲೊಮೋನನು ಆಳಿದನು.
- Genesis 49:33 ಆದಿಕಾಂಡ 49:33ಯಾಕೋ ಬನು ತನ್ನ ಕುಮಾರರಿಗೆ ಆಜ್ಞಾಪಿಸಿ ಮುಗಿಸಿದ ಮೇಲೆ ತನ್ನ ಕಾಲುಗಳನ್ನು ಮಂಚದ ಮೇಲೆ ಮುದುರಿಕೊಂಡನು. ಅವನು ಪ್ರಾಣ ಬಿಟ್ಟು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Job 5:26 ಯೋಬನು 5:26ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.
- Genesis 47:8–9 ಆದಿಕಾಂಡ 47:8–9ಫರೋಹನು ಯಾಕೋಬನಿಗೆ--ನಿನಗೆ ಎಷ್ಟು ವರುಷಗಳು ಅಂದಾಗ ಯಾಕೋಬನು ಫರೋಹನಿಗೆ--ನನ್ನ ಪ್ರವಾಸದ ದಿನಗಳು ನೂರ ಮೂವತ್ತು ವರುಷಗಳು. ನನ್ನ ಜೀವನದ ದಿನಗಳು ಸ್ವಲ್ಪವಾಗಿಯೂ ದುಃಖಕರವಾಗಿಯೂ ಇದ್ದವು. ನನ್ನ ತಂದೆಗಳು ತಾವು ಪ್ರವಾಸಿಗಳಾಗಿದ್ದ ಜೀವನದ ವರುಷಗಳ ದಿನಗಳಿಗೆ ನಾನು ಮುಟ್ಟಲಿಲ್ಲ ಅಂದನು.
- Job 42:17 ಯೋಬನು 42:17ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Judges 8:32 ನ್ಯಾಯಸ್ಥಾಪಕರು 8:32ಯೋವಾಷನ ಮಗನಾದ ಗಿದ್ಯೋನನು ಒಳ್ಳೇ ವೃಧ್ಧಾಪ್ಯದಲ್ಲಿ ಸತ್ತು ಅಬೀಯೆಜೆರೀ ಯರಿಗೆ ಸೇರಿದ ಒಫ್ರದಲ್ಲಿ ತನ್ನ ತಂದೆಯಾದ ಯೋವಾಷನ ಸಮಾಧಿಯಲ್ಲಿ ಹೂಣಿಡಲ್ಪಟ್ಟನು.
- Genesis 25:17 ಆದಿಕಾಂಡ 25:17ಇಷ್ಮಾಯೇಲನು ಬದುಕಿದ ವರುಷಗಳು ನೂರ ಮೂವತ್ತೇಳು ವರುಷಗಳು; ಅವನು ಪ್ರಾಣಬಿಟ್ಟು ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು.
- Proverbs 20:29 ಜ್ಞಾನೋಕ್ತಿಗಳು 20:29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
- Acts 13:36 ಅಪೊಸ್ತಲರ ಕೃತ್ಯಗಳು 13:36ದಾವೀದನು ದೇವರ ಚಿತ್ತಕ್ಕನು ಸಾರವಾಗಿ ತನ್ನ ಸ್ವಂತ ಸಂತತಿಯವರಿಗೆ ಸೇವೆ ಮಾಡಿದ ನಂತರ ಅವನು ನಿದ್ರೆಹೋಗಿ ತನ್ನ ಪಿತೃಗಳ ಬಳಿಯಲಿ ಸೇರಿ ಕೊಳೆಯುವ ಅವಸ್ಥೆಯನ್ನು ನೋಡಿದನು.
- Genesis 25:7 ಆದಿಕಾಂಡ 25:7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.