Genesis · chapter 25 · verse 9
Genesis 25:9 in Kannada
ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
Avana kumaararaada isaakanoo ishmaayelanoo mamrege eduraagiruva hittiya naada choharana maganaada ephronana hola dalliruva makpela emba gaviyalli avanannu hoonittaru.
Genesis 25:9 in English
- King James Version (KJV)
- And his sons Isaac and Ishmael buried him in the cave of Machpelah, in the field of Ephron the son of Zohar the Hittite, which [is] before Mamre;
- World English Bible (WEB)
- Isaac and Ishmael, his sons, buried him in the cave of Machpelah, in the field of Ephron, the son of Zohar the Hittite, which is near Mamre,
- American Standard Version (ASV)
- And Isaac and Ishmael his sons buried him in the cave of Machpelah, in the field of Ephron the son of Zohar the Hittite, which is before Mamre;
- Bible in Basic English (BBE)
- And Isaac and Ishmael, his sons, put him to rest in the hollow rock of Machpelah, in the field of Ephron, the son of Zohar the Hittite, near Mamre;
- Darby Translation (DBY)
- And his sons Isaac and Ishmael buried him in the cave of Machpelah, in the field of Ephron the son of Zohar the Hittite, which was opposite to Mamre —
- Webster's Bible (WBS)
- And his sons Isaac and Ishmael buried him in the cave of Machpelah, in the field of Ephron the son of Zohar the Hittite, which [is] before Mamre;
- Young's Literal Translation (YLT)
- And Isaac and Ishmael his sons bury him at the cave of Machpelah, at the field of Ephron, son of Zoar the Hittite, which [is] before Mamre —
Read in context
- 7ಅಬ್ರಹಾಮನು ಜೀವಿಸಿದ ದಿವಸಗಳು ಒಟ್ಟು ನೂರೆಪ್ಪತ್ತೈದು ವರುಷಗಳು. ಅಬ್ರಹಾಮನು ಪ್ರಾಣ ಬಿಟ್ಟನು.
- 8ಅವನು ಪೂರ್ಣಾಯುಷ್ಯನಾಗಿ ತುಂಬಾ ಮುದುಕನಾಗಿದ್ದು ಸತ್ತು ತನ್ನ ಜನರೊಂದಿಗೆ ಸೇರಿಸ ಲ್ಪಟ್ಟನು.
- 9ಅವನ ಕುಮಾರರಾದ ಇಸಾಕನೂ ಇಷ್ಮಾಯೇಲನೂ ಮಮ್ರೆಗೆ ಎದುರಾಗಿರುವ ಹಿತ್ತಿಯ ನಾದ ಚೋಹರನ ಮಗನಾದ ಎಫ್ರೋನನ ಹೊಲ ದಲ್ಲಿರುವ ಮಕ್ಪೇಲ ಎಂಬ ಗವಿಯಲ್ಲಿ ಅವನನ್ನು ಹೂಣಿಟ್ಟರು.
- 10ಅಬ್ರಹಾಮನು ಹೇತನ ಮಕ್ಕಳಿಂದ ತಕ್ಕೊಂಡ ಹೊಲದಲ್ಲಿ ಅಬ್ರಹಾಮನೂ ಅವನ ಹೆಂಡತಿಯಾದ ಸಾರಳೂ ಹೂಣಿಡಲ್ಪಟ್ಟರು.
- 11ಅಬ್ರಹಾಮನು ಸತ್ತನಂತರ ದೇವರು ಅವನ ಮಗನಾದ ಇಸಾಕನನ್ನು ಆಶೀರ್ವದಿಸಿದನು. ಇಸಾ ಕನು ಲಹೈರೋಯಿ ಎಂಬ ಬಾವಿಯ ಬಳಿಯಲ್ಲಿ ವಾಸಿಸಿದನು.
Cross references
- Genesis 50:13 ಆದಿಕಾಂಡ 50:13ಅವನ ಕುಮಾರರು ಅವನನ್ನು ಕಾನಾನ್ ದೇಶಕ್ಕೆ ತಕ್ಕೊಂಡು ಹೋಗಿ ಅಬ್ರಹಾಮನು ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನಿ ನಿಂದ ಕೊಂಡುಕೊಂಡಿದ್ದ ಮಮ್ರೆಗೆ ಎದುರಾಗಿರುವ ಮಕ್ಪೇಲ ಹೊಲದ ಗವಿಯಲ್ಲಿ ಹೂಣಿಟ್ಟರು.
- Genesis 35:29 ಆದಿಕಾಂಡ 35:29ಇಸಾಕನು ಮುದುಕನಾಗಿಯೂ ತುಂಬಾ ಆಯುಷ್ಯದವನಾಗಿಯೂ ಸತ್ತು ತನ್ನ ಜನರೊಂದಿಗೆ ಸೇರಿಸಲ್ಪಟ್ಟನು. ಅವನ ಕುಮಾರರಾದ ಏಸಾವನೂ ಯಾಕೋಬನೂ ಅವನನ್ನು ಹೂಣಿಟ್ಟರು.
- Genesis 21:9–10 ಆದಿಕಾಂಡ 21:9–10ಇದಲ್ಲದೆ ಐಗುಪ್ತ್ಯ ಳಾದ ಹಾಗರಳು ಅಬ್ರಹಾಮನಿಗೆ ಹೆತ್ತಿದ್ದ ಮಗನು ಹಾಸ್ಯಮಾಡುವದನ್ನು ಸಾರಳು ನೋಡಿ ಅಬ್ರ ಹಾಮನಿಗೆ--ಈ ದಾಸಿಯನ್ನೂ ಅವಳ ಮಗನನ್ನೂ ಹೊರಗೆ ಹಾಕು; ಈ ದಾಸಿಯ ಮಗನು ನನ್ನ ಮಗನಾದ ಇಸಾಕನ ಸಂಗಡ ಬಾಧ್ಯನಾಗಬಾರದು ಅಂದಳು.
- Genesis 49:29–30 ಆದಿಕಾಂಡ 49:29–30ಅವನು ಅವರಿಗೆ ಆಜ್ಞಾಪಿಸಿ ಹೇಳಿದ್ದೇನಂದರೆ--ನಾನು ನನ್ನ ಜನರೊಂದಿಗೆ ಕೂಡಿಸಲ್ಪ ಡುತ್ತೇನೆ. ನನ್ನ ತಂದೆಗಳ ಸಂಗಡ ಹಿತ್ತಿಯನಾದ ಎಫ್ರೋನಿನ ಹೊಲದಲ್ಲಿರುವ ಗವಿಯಲ್ಲಿ ಕಾನಾನ್ ದೇಶದಲ್ಲಿ ಮಮ್ರೆಗೆ ಎದುರಾಗಿ ಮಕ್ಪೇಲ ಹೊಲ ದಲ್ಲಿರುವಂಥ, ಅಬ್ರಹಾಮನು ಹೊಲದ ಸಂಗಡ ಸ್ವಂತ ಸಮಾಧಿಗೋಸ್ಕರ ಹಿತ್ತಿಯನಾದ ಎಫ್ರೋನನಿಂದ ಕೊಂಡುಕೊಂಡಂಥ ಗವಿಯಲ್ಲಿ ನನ್ನನ್ನು ಹೂಣಿಡಿರಿ.
- Genesis 23:9–20 ಆದಿಕಾಂಡ 23:9–20ಅವನು ತನ್ನ ಹೊಲದ ಅಂಚಿನಲ್ಲಿರುವ ಮಕ್ಪೇಲ ಗವಿಯನ್ನು ನನಗೆ ಕೊಡಲಿ; ಅವನು ಅದನ್ನು ತಕ್ಕ ಕ್ರಯಕ್ಕೆ ನಿಮ್ಮ ಎದುರಿನಲ್ಲಿ ನನಗೆ ಕೊಡಲಿ ಅಂದನು. ಆಗ ಎಫ್ರೋನನು ಹೇತನ ಮಕ್ಕಳ ಮಧ್ಯದಲ್ಲಿ ವಾಸವಾಗಿದ್ದನು. ಹಿತ್ತೀಯನಾದ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಕೂಡಿಕೊಂಡು ಹೇತನ ಮಕ್ಕಳು ಕೇಳುವಂತೆ ಹೇಳಿದ್ದೇನಂದರೆ-- ಒಡೆಯನೇ, ಹಾಗಲ್ಲ; ನನ್ನ ಮಾತನ್ನು ಕೇಳು; ಆ ಹೊಲವನ್ನು ಅದರಲ್ಲಿರುವ ಗವಿಯನ್ನೂ ನಿನಗೆ ಕೊಡುತ್ತೇನೆ; ಅದನ್ನು ನನ್ನ ಜನರ ಎದುರಿನಲ್ಲಿ ನಿನಗೆ ಕೊಡುತ್ತೇನೆ; ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು. ಆಗ ಅಬ್ರಹಾಮನು ಆ ದೇಶದ ಜನರ ಮುಂದೆ ಬಾಗಿ ಕೊಂಡನು. ಅವನು ದೇಶದ ಜನರು ಕೇಳುವಂತೆ ಎಫ್ರೋನನಿಗೆ ಹೇಳಿದ್ದೇನಂದರೆ--ನೀನು ನನಗೆ ಕೊಡಬೇಕೆಂದಿದ್ದರೆ ನನ್ನ ಮಾತನ್ನು ಕೇಳು; ನಾನು ಹೊಲದ ಕ್ರಯವನ್ನು ಕೊಡುತ್ತೇನೆ; ಅದನ್ನು ನನ್ನಿಂದ ತಕ್ಕೋ, ಆಗ ನನ್ನ ಹೆಂಡತಿಯ ಶವವನ್ನು ಅಲ್ಲಿ ಹೂಣಿಡುವೆನು ಅಂದನು. ಆಗ ಎಫ್ರೋನನು ಅಬ್ರಹಾಮನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ-- ಒಡೆಯನೇ, ನನ್ನ ಮಾತನ್ನು ಕೇಳು, ಆ ಭೂಮಿಯು ನಾನೂರು ಬೆಳ್ಳಿಯ ಶೆಕೆಲ್ ಬೆಲೆಯುಳ್ಳದ್ದು; ಅದು ನನಗೂ ನಿನಗೂ ಏನು? ನಿನ್ನ ಹೆಂಡತಿಯ ಶವವನ್ನು ಹೂಣಿಡು ಅಂದನು. ಅಬ್ರಹಾಮನು ಎಫ್ರೋನನ ಮಾತನ್ನು ಕೇಳಿದನು. ಆದದರಿಂದ ಹೇತನ ಮಕ್ಕಳಿಗೆ ಕೇಳುವಂತೆ ಎಫ್ರೋನನು ಹೇಳಿದ ಬೆಲೆ ಅಂದರೆ ವರ್ತಕರಲ್ಲಿ ನಡಿಯುವ ನಾಲ್ಕುನೂರು ಶೆಕೆಲು (ಬೆಳ್ಳಿಯನ್ನು) ತೂಗಿ ಅವನಿಗೆ ಕೊಟ್ಟನು. ಹೀಗೆ ಮಮ್ರೆಗೆ ಎದುರಾಗಿರುವ ಮಕ್ಪೇಲದಲ್ಲಿರುವ ಎಫ್ರೋ ನನ ಹೊಲವೂ ಆ ಹೊಲದಲ್ಲಿರುವ ಗವಿಯೂ ಆ ಹೊಲದ ಸುತ್ತಲೂ ಇರುವ ಎಲ್ಲಾ ಮರಗಳೂ ಹೇತನ ಮಕ್ಕಳ ಮುಂದೆಯೂ ಅವನ ಪಟ್ಟಣದ ಹೆಬ್ಬಾಗಿಲಿನಲ್ಲಿ ಸೇರುವ ಎಲ್ಲರ ಮುಂದೆಯೂ ಅಬ್ರಹಾಮನ ಆಸ್ತಿಯೆಂದು ಸ್ಥಿರಮಾಡಲ್ಪಟ್ಟಿತು. ಇದಾದ ಮೇಲೆ ಅಬ್ರಹಾಮನು ತನ್ನ ಹೆಂಡತಿ ಯಾದ ಸಾರಳನ್ನು ಕಾನಾನ್ ದೇಶದಲ್ಲಿ ಹೆಬ್ರೋನ್ ಎಂಬ ಮಮ್ರೆಗೆ ಎದುರಾಗಿರುವ ಮಕ್ಪೇಲದ ಹೊಲದ ಗವಿಯಲ್ಲಿ ಹೂಣಿಟ್ಟನು.ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು. ಆ ಹೊಲವೂ ಅದರ ಲ್ಲಿರುವ ಗವಿಯೂ ಹೇತನ ಮಕ್ಕಳಿಂದ ಅಬ್ರಹಾಮನಿಗೆ ಸ್ವಂತ ಸಮಾಧಿಯ ಸ್ವಾಸ್ಥ್ಯವಾಗಿ ಸ್ಥಿರಮಾಡಲ್ಪಟ್ಟಿತು.
Original words (Hebrew)
- sons · H1121בֵּן bên
- Isaac · H3327יִצְחָק Yitschâq
- Ishmael · H3458יִשְׁמָעֵאל Yishmâʻêʼl
- buried · H6912קָבַר qâbar
- cave · H4631מְעָרָה mᵉʻârâh
- Machpelah · H4375מַכְפֵּלָה Makpêlâh
- field · H7704שָׂדֶה sâdeh
- Ephron · H6085עֶפְרוֹן ʻEphrôwn
- son · H1121בֵּן bên
- Zohar · H6714צֹחַר Tsôchar
- Hittite · H2850חִתִּי Chittîy
- before · H6440פָּנִים pânîym
- Mamre · H4471מַמְרֵא Mamrêʼ