Genesis · chapter 26 · verse 10
Genesis 26:10 in Kannada
ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
Aaga abeemelekanu--neenu namage maadiddenu? Janaralli obbanu ninna hendatiya sangada malagiddare neenu namma mele aparaadhavannu baramaaduttiddeyallaa andanu.
Genesis 26:10 in English
- King James Version (KJV)
- And Abimelech said, What [is] this thou hast done unto us? one of the people might lightly have lien with thy wife, and thou shouldest have brought guiltiness upon us.
- World English Bible (WEB)
- Abimelech said, “What is this you have done to us? One of the people might easily have lain with your wife, and you would have brought guilt on us!”
- American Standard Version (ASV)
- And Abimelech said, What is this thou hast done unto us? one of the people might easily have lain with thy wife, and thou wouldest have brought guiltiness upon us.
- Bible in Basic English (BBE)
- Then Abimelech said, What have you done to us? one of the people might well have had connection with your wife, and the sin would have been ours.
- Darby Translation (DBY)
- And Abimelech said, What is this thou hast done to us? But a little and one of the people might have lain with thy wife, and thou wouldest have brought a trespass on us.
- Webster's Bible (WBS)
- And Abimelech said, What [is] this thou hast done to us? one of the people might lightly have lain with thy wife, and thou wouldst have brought guiltiness upon us.
- Young's Literal Translation (YLT)
- And Abimelech saith, 'What [is] this thou hast done to us? as a little thing one of the people had lain with thy wife, and thou hadst brought upon us guilt;'
Read in context
- 8ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
- 9ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.
- 10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
- 11ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
- 12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
Cross references
- Genesis 20:9–10 ಆದಿಕಾಂಡ 20:9–10ಅಬೀಮೆಲೆಕನು ಅಬ್ರಹಾ ಮನನ್ನು ಕರೆದು ಅವನಿಗೆ--ನೀನು ನಮಗೆ ಮಾಡಿ ದ್ದೇನು? ನೀನು ನನ್ನ ಮೇಲೆಯೂ ನನ್ನ ರಾಜ್ಯದ ಮೇಲೆಯೂ ದೊಡ್ಡ ಪಾಪವನ್ನು ಬರಮಾಡುವಂತೆ ನಾನು ನಿನಗೆ ಏನು ಅಪರಾಧ ಮಾಡಿದ್ದೇನೆ? ನನಗೆ ನೀನು ಮಾಡಬಾರದ ಕಾರ್ಯಗಳನ್ನು ಮಾಡಿದ್ದೀ ಅಂದನು. ಅಬೀಮೆಲೆಕನು ಅಬ್ರಹಾ ಮನಿಗೆ--ನೀನು ಇದನ್ನು ಮಾಡುವದಕ್ಕೆ ಏನು ನೋಡಿದೆ ಅಂದಾಗ
- Genesis 12:18–19 ಆದಿಕಾಂಡ 12:18–19ಆಗ ಫರೋ ಹನು ಅಬ್ರಾಮನನ್ನು ಕರೆಯಿಸಿ--ನೀನು ನನಗೆ ಮಾಡಿದ್ದೇನು? ಈಕೆಯು ನಿನ್ನ ಹೆಂಡತಿಯೆಂದು ಯಾಕೆ ತಿಳಿಸಲಿಲ್ಲ? ನೀನು--ಆಕೆಯು ನನ್ನ ಸಹೋ ದರಿ ಎಂದು ಯಾಕೆ ಹೇಳಿದೆ? ನೀನು ಹಾಗೆ ಹೇಳಿದ್ದರಿಂದ ಆಕೆಯನ್ನು ನನಗೆ ಹೆಂಡತಿಯಾಗಿ ಇಟ್ಟುಕೊಳ್ಳುವದಕ್ಕಿದ್ದೆನು. ಆದರೆ ಈಗ ಇಗೋ, ನಿನ್ನ ಹೆಂಡತಿ; ಆಕೆಯನ್ನು ತೆಗೆದುಕೊಂಡು ಹೋಗು ಅಂದನು.ಫರೋಹನು ತನ್ನ ಜನರಿಗೆ ಅವನ ವಿಷಯದಲ್ಲಿ ಅಪ್ಪಣೆಕೊಟ್ಟು ಅವರು ಅವನನ್ನೂ ಅವನ ಹೆಂಡತಿಯನ್ನೂ ಅವನಿಗೆ ಇದ್ದದ್ದೆಲ್ಲವನ್ನೂ ಕಳುಹಿಸಿಬಿಟ್ಟರು.