Skip to content
ThuthiThuthiThuthi
Genesis · chapter 26 · verse 11

Genesis 26:11 in Kannada

ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.

Abeemelekanu tanna janarigellaa--ee manushyanannaagali avana hendatiyannaagali muttuvavanu khanditavaagi saayabeku endu appanekottanu.

Genesis 26:11 in English

King James Version (KJV)
And Abimelech charged all [his] people, saying, He that toucheth this man or his wife shall surely be put to death.
World English Bible (WEB)
Abimelech commanded all the people, saying, “He who touches this man or his wife will surely be put to death.”
American Standard Version (ASV)
And Abimelech charged all the people, saying, He that toucheth this man or his wife shall surely be put to death.
Bible in Basic English (BBE)
And Abimelech gave orders to his people that anyone touching Isaac or his wife was to be put to death.
Darby Translation (DBY)
And Abimelech charged all the people, saying, He that touches this man or his wife shall certainly be put to death.
Webster's Bible (WBS)
And Abimelech charged all [his] people, saying, He that toucheth this man or his wife shall surely be put to death.
Young's Literal Translation (YLT)
and Abimelech commandeth all the people, saying, 'He who cometh against this man or against his wife, dying doth die.'

Read in context

  1. 9ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.
  2. 10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
  3. 11ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
  4. 12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
  5. 13ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
Read all of Genesis 26

Cross references

Original words (Hebrew)

Genesis 26:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.