Genesis · chapter 26 · verse 12
Genesis 26:12 in Kannada
ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
Idallade isaakanu aa deshadalli bittida varushadalliye noorarashtu phalavannu hondi danu. Kartanu avanannu aasheervadisidanu.
Genesis 26:12 in English
- King James Version (KJV)
- Then Isaac sowed in that land, and received in the same year an hundredfold: and the LORD blessed him.
- World English Bible (WEB)
- Isaac sowed in that land, and reaped in the same year one hundred times what he planted. The LORD blessed him.
- American Standard Version (ASV)
- And Isaac sowed in that land, and found in the same year a hundredfold: and Jehovah blessed him.
- Bible in Basic English (BBE)
- Now Isaac, planting seed in that land, got in the same year fruit a hundred times as much, for the blessing of the Lord was on him.
- Darby Translation (DBY)
- And Isaac sowed in that land, and received in the same year a hundredfold; and Jehovah blessed him.
- Webster's Bible (WBS)
- Then Isaac sowed in that land, and received in the same year a hundred-fold: and the LORD blessed him:
- Young's Literal Translation (YLT)
- And Isaac soweth in that land, and findeth in that year a hundredfold, and Jehovah blesseth him;
Read in context
- 10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
- 11ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು.
- 12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- 13ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
- 14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
Cross references
- Mark 4:8 ಮಾರ್ಕನು 4:8ಕೆಲವು ಒಳ್ಳೇ ನೆಲದ ಮೇಲೆ ಬಿದ್ದು ಮೊಳೆತು ಬೆಳೆಯುತಾ ಕೆಲವು ಮೂವತ್ತರಷ್ಟು, ಅರವತ್ತರಷ್ಟು, ಕೆಲವು ನೂರರಷ್ಟು ಫಲವನ್ನು ಕೊಟ್ಟವು.
- Genesis 26:3 ಆದಿಕಾಂಡ 26:3ನೀನು ಈ ದೇಶದಲ್ಲಿ ಪ್ರವಾಸಿಯಾಗಿರು; ನಾನು ನಿನ್ನ ಸಂಗಡ ಇದ್ದು ನಿನ್ನನ್ನು ಆಶೀರ್ವದಿಸುವೆನು. ನಿನಗೂ ನಿನ್ನ ಸಂತಾನಕ್ಕೂ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ತಂದೆಯಾದ ಅಬ್ರಹಾಮನಿಗೆ ನಾನು ಮಾಡಿದ ಪ್ರಮಾಣವನ್ನು ಈಡೇರಿಸುವೆನು.
- Genesis 24:1 ಆದಿಕಾಂಡ 24:1ಅಬ್ರಹಾಮನು ಮುದುಕನೂ ದಿನಗತಿಸಿದವನೂ ಆಗಿದ್ದನು. ಕರ್ತನು ಅಬ್ರಹಾಮ ನನ್ನು ಎಲ್ಲಾದರಲ್ಲಿ ಆಶೀರ್ವದಿಸಿದನು.
- Genesis 24:35 ಆದಿಕಾಂಡ 24:35ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
- Zechariah 8:12 ಜೆಕರ್ಯ 8:12ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- 2 Corinthians 9:10–11 2 ಕೊರಿಂಥದವರಿಗೆ 9:10–11ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- Psalm 67:6 ಕೀರ್ತನೆಗಳು 67:6ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- 1 Corinthians 3:6 1 ಕೊರಿಂಥದವರಿಗೆ 3:6ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು.
- Genesis 30:30 ಆದಿಕಾಂಡ 30:30ನಾನು ಬರುವದಿಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ; ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಕರ್ತನು ನಿನ್ನನ್ನು ಆಶೀರ್ವದಿಸಿದ್ದಾನೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ ಅಂದನು.