Genesis · chapter 26 · verse 14
Genesis 26:14 in Kannada
ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
Avanige kuri mandegaloo danagala hindoo bahala mandi sevakaroo iddaru. Aadadarinda philishtiyaru avana mele hottekichchupattaru.
Genesis 26:14 in English
- King James Version (KJV)
- For he had possession of flocks, and possession of herds, and great store of servants: and the Philistines envied him.
- World English Bible (WEB)
- He had possessions of flocks, possessions of herds, and a great household. The Philistines envied him.
- American Standard Version (ASV)
- and he had possessions of flocks, and possessions of herds, and a great household: and the Philistines envied him.
- Bible in Basic English (BBE)
- For he had great wealth of flocks and herds and great numbers of servants; so that the Philistines were full of envy.
- Darby Translation (DBY)
- And he had possessions of flocks, and possessions of herds, and a great number of servants; and the Philistines envied him.
- Webster's Bible (WBS)
- For he had possession of flocks, and possession of herds, and very many servants: And the Philistines envied him.
- Young's Literal Translation (YLT)
- and he hath possession of a flock, and possession of a herd, and an abundant service; and the Philistines envy him,
Read in context
- 12ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.
- 13ಅವನು ಅತಿ ದೊಡ್ಡವನಾಗುವ ವರೆಗೆ ಕ್ರಮೇಣ ಅಭಿವೃದ್ಧಿಯಾಗುತ್ತಾ ಬಂದನು.
- 14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
- 15ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
- 16ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
Cross references
- Genesis 37:11 ಆದಿಕಾಂಡ 37:11ಆಗ ಅವನ ಸಹೋದರರು ಅವನ ಮೇಲೆ ಹೊಟ್ಟೆಕಿಚ್ಚು ಪಟ್ಟರು. ಆದರೆ ಅವನ ತಂದೆ ಆ ಮಾತನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.
- 1 Samuel 18:9 1 ಸಮುವೇಲನು 18:9ಆ ದಿವಸ ಮೊದಲು ಗೊಂಡು ಸೌಲನು ದಾವೀದನ ಮೇಲೆ ಕಣ್ಣಿಟ್ಟನು.
- Job 1:3 ಯೋಬನು 1:3ಅವನ ಸಂಪತ್ತು--ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡು ಎತ್ತುಗಳು, ಐನೂರು ಹೆಣ್ಣು ಕತ್ತೆಗಳೂ ಮತ್ತು ಬಹು ಸೇವಕರ ಸಮೂಹವಿತ್ತು. ಹೀಗೆ ಆ ಮನುಷ್ಯನು ಎಲ್ಲಾ ಮೂಡಣದವರಿಗಿಂತಲೂ ಬಹು ಸ್ವಾಸ್ತ್ಯವುಳ್ಳವ ನಾಗಿದ್ದನು.
- Genesis 12:16 ಆದಿಕಾಂಡ 12:16ಅವನು ಆಕೆಗೋಸ್ಕರ ಅಬ್ರಾಮನಿಗೆ ಒಳ್ಳೇದನ್ನು ಮಾಡಿದನು. ಅವನಿಗೆ ಕುರಿಗಳೂ ಎತ್ತುಗಳೂ ಕತ್ತೆಗಳೂ ದಾಸರೂ ದಾಸಿ ಯರೂ ಹೆಣ್ಣುಕತ್ತೆಗಳೂ ಒಂಟೆಗಳೂ ದೊರೆತವು.
- Ecclesiastes 4:4 ಪ್ರಸಂಗಿ 4:4ತಿರುಗಿ ಎಲ್ಲಾ ಪ್ರಯಾಸಕ್ಕಾಗಿಯೂ ಪ್ರತಿಯೊಂದು ಒಳ್ಳೆಯ ಕಾರ್ಯಕ್ಕಾಗಿಯೂ ಮನುಷ್ಯನು ತನ್ನ ನೆರೆಯವನ ಮೇಲೆ ಅಸೂಯೆ ಪಡುತ್ತಾನೆಂದೂ ನಾನು ತಿಳುಕೊಂಡೆನು. ಇದೂ ಕೂಡ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Job 42:12 ಯೋಬನು 42:12ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
- Psalm 144:13–14 ಕೀರ್ತನೆಗಳು 144:13–14ನಮ್ಮ ಉಗ್ರಾಣಗಳು ತುಂಬಿ ನಾನಾ ವಿಧವಾದ ಪದಾರ್ಥಗಳನ್ನು ಹಂಚಲಿ; ನಮ್ಮ ಕುರಿಮಂದೆಗಳು ಸಹಸ್ರ ಸಹಸ್ರವಾಗಿ ನಮ್ಮ ಬೀದಿಗಳಲ್ಲಿ ಹೆಚ್ಟಲಿ. ನಮ್ಮ ಎತ್ತುಗಳು ಪ್ರಯಾಸಪಡುವದಕ್ಕೆ ಬಲವುಳ್ಳ ವುಗಳಾಗಲಿ; ಒಳಗೆ ನುಗ್ಗುವದಾಗಲಿ ಹೊರಗೆ ಹೋಗು ವದಾಗಲಿ ಆಗದಿರಲಿ; ನಮ್ಮ ಬೀದಿಗಳಲ್ಲಿ ದೂರು ವದು ಇಲ್ಲದಿರಲಿ.ಹೀಗಿರುವ ಜನರು ಧನ್ಯರು; ಕರ್ತನು ತಮಗೆ ದೇವರಾಗಿರುವ ಜನರು ಧನ್ಯರು.
- Psalm 112:3 ಕೀರ್ತನೆಗಳು 112:3ದ್ರವ್ಯವೂ ಐಶ್ವರ್ಯವೂ ಅವನ ಮನೆಯಲ್ಲಿ ಅವೆ; ಆತನ ನೀತಿಯು ಎಂದೆಂ ದಿಗೂ ನಿಲ್ಲುತ್ತದೆ.
- Proverbs 10:22 ಜ್ಞಾನೋಕ್ತಿಗಳು 10:22ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.
- Genesis 13:2 ಆದಿಕಾಂಡ 13:2ಅಬ್ರಾಮನು ದನಗಳಲ್ಲಿಯೂ ಬೆಳ್ಳಿಯಲ್ಲಿಯೂ ಬಂಗಾರದಲ್ಲಿಯೂ ಬಹು ಧನವಂತನಾಗಿದ್ದನು.
- Proverbs 27:4 ಜ್ಞಾನೋಕ್ತಿಗಳು 27:4ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?