Genesis · chapter 26 · verse 19
Genesis 26:19 in Kannada
ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
Isaakana sevakaru tagginalli agidaaga alli avarige ondu ukkuva orateya baaviyu sikkitu.
Genesis 26:19 in English
- King James Version (KJV)
- And Isaac’s servants digged in the valley, and found there a well of springing water.
- World English Bible (WEB)
- Isaac’s servants dug in the valley, and found there a well of flowing water.
- American Standard Version (ASV)
- And Isaac’s servants digged in the valley, and found there a well of springing water.
- Bible in Basic English (BBE)
- Now Isaac's servants made holes in the valley, and came to a spring of flowing water.
- Darby Translation (DBY)
- And Isaac's servants dug in the valley, and found there a well of springing water.
- Webster's Bible (WBS)
- And Isaac's servants digged in the valley, and found there a well of springing water.
- Young's Literal Translation (YLT)
- And Isaac's servants dig in the valley, and find there a well of living water,
Read in context
- 17ಆಗ ಇಸಾಕನು ಅಲ್ಲಿಂದ ಹೋಗಿ ಗೆರಾರಿನ ತಗ್ಗಿನಲ್ಲಿ ಗುಡಾರ ಹಾಕಿ ಅಲ್ಲಿ ವಾಸಮಾಡಿದನು.
- 18ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
- 19ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
- 20ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
- 21ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
Cross references
- John 7:38 ಯೋಹಾನನು 7:38ನನ್ನ ಮೇಲೆ ನಂಬಿಕೆ ಇಡುವವನಿಗೆ ಬರಹವು ಹೇಳಿದ ಪ್ರಕಾರ ಆತನ ಹೊಟ್ಟೆಯೊಳಗಿಂದ ಜೀವ ಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
- John 4:10–11 ಯೋಹಾನನು 4:10–11ಯೇಸು ಪ್ರತ್ಯುತ್ತರವಾಗಿ ಆಕೆಗೆ--ದೇವರ ದಾನವೇನೆಂಬದೂ ಮತ್ತು--ನನಗೆ ಕುಡಿಯುವದಕ್ಕೆ ಕೊಡು ಎಂದು ನಿನ್ನನ್ನು ಕೇಳಿದಾತನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಆತನನ್ನು ಕೇಳುತ್ತಿದ್ದಿ, ಆತನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಎಂದು ಹೇಳಿದನು. ಆ ಸ್ತ್ರೀಯು ಆತನಿಗೆ--ಅಯ್ಯಾ, ಸೇದುವದಕ್ಕೆ ನಿನಗೆ ಏನೂ ಇಲ್ಲ ಮತ್ತು ಬಾವಿ ಅಳವಾಗಿದೆ; ಹೀಗಿರುವಲ್ಲಿ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?
- Song of Solomon 4:15 ಪರಮಗೀತೆ 4:15ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.