Genesis · chapter 26 · verse 20
Genesis 26:20 in Kannada
ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
Geraarina mandeyannu meyisuvavaru --ee neeru nammadu endu isaakana mandeyannu meyisuvavara sangada jagalavaadidaru. Avaru avana sangada jagalavaadida kaarana avanu aa baavige esek endu hesarittanu.
Genesis 26:20 in English
- King James Version (KJV)
- And the herdmen of Gerar did strive with Isaac’s herdmen, saying, The water [is] ours: and he called the name of the well Esek; because they strove with him.
- World English Bible (WEB)
- The herdsmen of Gerar argued with Isaac’s herdsmen, saying, “The water is ours.” So he called the name of the well Esek, because they contended with him.
- American Standard Version (ASV)
- And the herdsmen of Gerar strove with Isaac’s herdsmen, saying, The water is ours: and he called the name of the well Esek, because they contended with him.
- Bible in Basic English (BBE)
- But the herdmen of Gerar had a fight with Isaac's herdmen, for they said, The spring is ours: so he gave the spring the name of Esek, because there was a fight about it.
- Darby Translation (DBY)
- But the shepherds of Gerar strove with Isaac's shepherds, saying, The water is ours. And he called the name of the well Esek, because they had quarrelled with him.
- Webster's Bible (WBS)
- And the herdmen of Gerar contended with Isaac's herdmen, saying, The water [is] ours: and he called the name of the well Esek; because they strove with him.
- Young's Literal Translation (YLT)
- and shepherds of Gerar strive with shepherds of Isaac, saying, 'The water [is] ours;' and he calleth the name of the well 'Strife,' because they have striven habitually with him;
Read in context
- 18ಇದಲ್ಲದೆ ಇಸಾಕನು ತನ್ನ ತಂದೆಯಾದ ಅಬ್ರಹಾ ಮನ ದಿನಗಳಲ್ಲಿ ಅಗಿದಂಥ ಬಾವಿಗಳನ್ನು ತಿರಿಗಿ ಅಗಿದನು. ಯಾಕಂದರೆ ಅಬ್ರಹಾಮನು ಸತ್ತ ಮೇಲೆ ಫಿಲಿಷ್ಟಿಯರು ಅವುಗಳನ್ನು ಮುಚ್ಚಿದ್ದರು. ಅವುಗಳಿಗೆ ತನ್ನ ತಂದೆಯು ಕೊಟ್ಟ ಹೆಸರುಗಳ ಪ್ರಕಾರವೇ ಅವನು ಅವುಗಳಿಗೆ ಹೆಸರು ಕೊಟ್ಟನು.
- 19ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
- 20ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್ ಎಂದು ಹೆಸರಿಟ್ಟನು.
- 21ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
- 22ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್ ಎಂದು ಹೆಸರಿಟ್ಟನು.