Skip to content
ThuthiThuthiThuthi
Genesis · chapter 26 · verse 21

Genesis 26:21 in Kannada

ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.

Taruvaaya avaru innondu baaviyannu agidaaga adakkaagiyoo avaru jagalavaadidaaga avanu adakke sitnaa endu hesarittanu.

Genesis 26:21 in English

King James Version (KJV)
And they digged another well, and strove for that also: and he called the name of it Sitnah.
World English Bible (WEB)
They dug another well, and they argued over that, also. So he called its name Sitnah.
American Standard Version (ASV)
And they digged another well, and they strove for that also: and he called the name of it Sitnah.
Bible in Basic English (BBE)
Then they made another water-hole, and there was a fight about that, so he gave it the name of Sitnah.
Darby Translation (DBY)
And they dug another well, and they strove for that also; and he called the name of it Sitnah.
Webster's Bible (WBS)
And they digged another well, and contended for that also: and he called the name of it Sitnah.
Young's Literal Translation (YLT)
and they dig another well, and they strive also for it, and he calleth its name 'Hatred.'

Read in context

  1. 19ಇಸಾಕನ ಸೇವಕರು ತಗ್ಗಿನಲ್ಲಿ ಅಗಿದಾಗ ಅಲ್ಲಿ ಅವರಿಗೆ ಒಂದು ಉಕ್ಕುವ ಒರತೆಯ ಬಾವಿಯು ಸಿಕ್ಕಿತು.
  2. 20ಗೆರಾರಿನ ಮಂದೆಯನ್ನು ಮೇಯಿಸುವವರು --ಈ ನೀರು ನಮ್ಮದು ಎಂದು ಇಸಾಕನ ಮಂದೆಯನ್ನು ಮೇಯಿಸುವವರ ಸಂಗಡ ಜಗಳವಾಡಿದರು. ಅವರು ಅವನ ಸಂಗಡ ಜಗಳವಾಡಿದ ಕಾರಣ ಅವನು ಆ ಬಾವಿಗೆ ಏಸೆಕ್‌ ಎಂದು ಹೆಸರಿಟ್ಟನು.
  3. 21ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
  4. 22ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.
  5. 23ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
Read all of Genesis 26

Cross references

Original words (Hebrew)

Genesis 26:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.