Skip to content
ThuthiThuthiThuthi
Genesis · chapter 26 · verse 23

Genesis 26:23 in Kannada

ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.

Allinda avanu bershebakke erihodanu.

Genesis 26:23 in English

King James Version (KJV)
And he went up from thence to Beer-sheba.
World English Bible (WEB)
He went up from there to Beersheba.
American Standard Version (ASV)
And he went up from thence to Beer-sheba.
Bible in Basic English (BBE)
And from there he went on to Beer-sheba.
Darby Translation (DBY)
And he went up thence to Beer-sheba.
Webster's Bible (WBS)
And he went up from thence to Beer-sheba.
Young's Literal Translation (YLT)
And he goeth up from thence [to] Beer-Sheba,

Read in context

  1. 21ತರುವಾಯ ಅವರು ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿಯೂ ಅವರು ಜಗಳವಾಡಿದಾಗ ಅವನು ಅದಕ್ಕೆ ಸಿಟ್ನಾ ಎಂದು ಹೆಸರಿಟ್ಟನು.
  2. 22ಅಲ್ಲಿಂದ ಅವನು ಹೊರಟುಹೋಗಿ ಇನ್ನೊಂದು ಬಾವಿಯನ್ನು ಅಗಿದಾಗ ಅದಕ್ಕಾಗಿ ಅವರು ಜಗಳವಾಡಲಿಲ್ಲ. ಅದಕ್ಕೆ ಅವನು--ಈಗ ಕರ್ತನು ನಮಗೆ ಸ್ಥಳವನ್ನು ಮಾಡಿದ್ದಾನೆ; ನಾವು ಈ ದೇಶದಲ್ಲಿ ಅಭಿವೃದ್ಧಿ ಯಾಗುವೆವು ಎಂದು ಹೇಳಿ ಅದಕ್ಕೆ ರೆಹೋಬೋತ್‌ ಎಂದು ಹೆಸರಿಟ್ಟನು.
  3. 23ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
  4. 24ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
  5. 25ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
Read all of Genesis 26

Cross references

Original words (Hebrew)

Genesis 26:23 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.