Skip to content
ThuthiThuthiThuthi
Genesis · chapter 26 · verse 25

Genesis 26:25 in Kannada

ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.

Aaga avanu balipeethavannu katti kartana hesarannu helikondu alli tanna gudaara vannu haakidanu. Aaga isaakana sevakaru alli ondu baaviyannu agidaru.

Genesis 26:25 in English

King James Version (KJV)
And he builded an altar there, and called upon the name of the LORD, and pitched his tent there: and there Isaac’s servants digged a well.
World English Bible (WEB)
He built an altar there, and called on the LORD’s name, and pitched his tent there. There Isaac’s servants dug a well.
American Standard Version (ASV)
And he builded an altar there, and called upon the name of Jehovah, and pitched his tent there: and there Isaac’s servants digged a well.
Bible in Basic English (BBE)
Then he made an altar there, and gave worship to the name of the Lord, and he put up his tents there, and there his servants made a water-hole.
Darby Translation (DBY)
And he built an altar there, and called upon the name of Jehovah. And he pitched his tent there; and there Isaac's servants dug a well.
Webster's Bible (WBS)
And he built an altar there, and called upon the name of the LORD, and pitched his tent there: and there Isaac's servants digged a well.
Young's Literal Translation (YLT)
and he buildeth there an altar, and preacheth in the name of Jehovah, and stretcheth out there his tent, and there Isaac's servants dig a well.

Read in context

  1. 23ಅಲ್ಲಿಂದ ಅವನು ಬೇರ್ಷೆಬಕ್ಕೆ ಏರಿಹೋದನು.
  2. 24ಅದೇ ರಾತ್ರಿಯಲ್ಲಿ ಕರ್ತನು ಅವನಿಗೆ ಕಾಣಿಸಿ ಕೊಂಡು--ನಿನ್ನ ತಂದೆಯಾದ ಅಬ್ರಹಾಮನ ದೇವರು ನಾನೇ; ಭಯಪಡಬೇಡ; ನಾನು ನಿನ್ನ ಸಂಗಡ ಇದ್ದೇನೆ; ನನ್ನ ದಾಸನಾದ ಅಬ್ರಹಾಮನಿಗೋಸ್ಕರ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಅಂದನು.
  3. 25ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
  4. 26ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
  5. 27ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
Read all of Genesis 26

Cross references

Original words (Hebrew)

Genesis 26:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.