Genesis · chapter 26 · verse 27
Genesis 26:27 in Kannada
ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
Isaakanu avarige--nanna balige neevu yaake bandiddeeri? Neevu nannannu hagemaadi nimma baliyinda nannannu kaluhisi bittirallaa andanu.
Genesis 26:27 in English
- King James Version (KJV)
- And Isaac said unto them, Wherefore come ye to me, seeing ye hate me, and have sent me away from you?
- World English Bible (WEB)
- Isaac said to them, “Why have you come to me, since you hate me, and have sent me away from you?”
- American Standard Version (ASV)
- And Isaac said unto them, Wherefore are ye come unto me, seeing ye hate me, and have sent me away from you?
- Bible in Basic English (BBE)
- And Isaac said to them, Why have you come to me, seeing that in your hate for me you sent me away from you?
- Darby Translation (DBY)
- And Isaac said to them, Why are ye come to me, seeing ye hate me, and have driven me away from you?
- Webster's Bible (WBS)
- And Isaac said to them, Why come ye to me, seeing ye hate me, and have sent me away from you?
- Young's Literal Translation (YLT)
- and Isaac saith unto them, 'Wherefore have ye come unto me, and ye have hated me, and ye send me away from you?'
Read in context
- 25ಆಗ ಅವನು ಬಲಿಪೀಠವನ್ನು ಕಟ್ಟಿ ಕರ್ತನ ಹೆಸರನ್ನು ಹೇಳಿಕೊಂಡು ಅಲ್ಲಿ ತನ್ನ ಗುಡಾರ ವನ್ನು ಹಾಕಿದನು. ಆಗ ಇಸಾಕನ ಸೇವಕರು ಅಲ್ಲಿ ಒಂದು ಬಾವಿಯನ್ನು ಅಗಿದರು.
- 26ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
- 27ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
- 28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- 29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
Cross references
- Genesis 26:16 ಆದಿಕಾಂಡ 26:16ಆಗ ಅಬೀಮೆಲೆಕನು ಇಸಾಕನಿಗೆ--ನೀನು ನಮಗಿಂತ ಬಲಿಷ್ಟನಾದಿ ಆದುದ ರಿಂದ ನಮ್ಮ ಬಳಿಯಿಂದ ಹೋಗು, ಅಂದನು.
- Judges 11:7 ನ್ಯಾಯಸ್ಥಾಪಕರು 11:7ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ--ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಹೊರಡಿಸಿದವರು ನೀವ ಲ್ಲವೋ? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಯಾಕೆ ಬಂದಿರಿ ಅಂದನು.
- Acts 7:35 ಅಪೊಸ್ತಲರ ಕೃತ್ಯಗಳು 7:35ಅವರು ಯಾವ ಮೋಶೆಗೆ--ನಿನ್ನನ್ನು ಅಧಿಕಾರಿ ಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿ ದವರು ಯಾರೆಂದು ಹೇಳಿ ಬೇಡವೆಂದರೋ ಅವ ನನ್ನೇ ದೇವರು ಪೊದೆಯಲ್ಲಿ ಕಾಣಿಸಿಕೊಂಡ ದೂತನ ಕೈಯಿಂದ ಅಧಿಕಾರಿಯನ್ನಾಗಿರುವಂತೆಯೂ ಬಿಡುಗಡೆ ಮಾಡುವವನನ್ನಾಗಿರುವಂತೆಯೂ ಕಳುಹಿಸಿದನು.
- Acts 7:14 ಅಪೊಸ್ತಲರ ಕೃತ್ಯಗಳು 7:14ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧು ಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆ ಯಿಸಿಕೊಂಡನು.
- Acts 7:27 ಅಪೊಸ್ತಲರ ಕೃತ್ಯಗಳು 7:27ಆದರೆ ತನ್ನ ನೆರೆಯವನಿಗೆ ಅನ್ಯಾಯಮಾಡುತ್ತಿದ್ದವನು--ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ ನ್ಯಾಯಾಧಿಪತಿಯನ್ನಾಗಿಯೂ ಮಾಡಿದವರು ಯಾರು?
- Genesis 26:14 ಆದಿಕಾಂಡ 26:14ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು.
- Acts 7:9 ಅಪೊಸ್ತಲರ ಕೃತ್ಯಗಳು 7:9ಮೂಲಪಿತೃಗಳು ಹೊಟ್ಟೇಕಿಚ್ಚಿನಿಂದ ಯೋಸೇಫ ನನ್ನು ಐಗುಪ್ತದೇಶಕ್ಕೆ ಮಾರಿಬಿಟ್ಟರು. ಆದರೆ ದೇವರು ಅವನ ಸಂಗಡ ಇದ್ದು
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು