Genesis · chapter 26 · verse 28
Genesis 26:28 in Kannada
ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
Adakke avaru--nishchayavaagi kartanu ninna sangada iddaanendu tilidu namagoo ninagoo madhyadalli ondu pramaana viruva haage ninna sangada odambadike maadi kollonavendu naavu andukondevu;
Genesis 26:28 in English
- King James Version (KJV)
- And they said, We saw certainly that the LORD was with thee: and we said, Let there be now an oath betwixt us, [even] betwixt us and thee, and let us make a covenant with thee;
- World English Bible (WEB)
- They said, “We saw plainly that the LORD was with you. We said, ‘Let there now be an oath between us, even between us and you, and let’s make a covenant with you,
- American Standard Version (ASV)
- And they said, We saw plainly that Jehovah was with thee: and we said, Let there now be an oath betwixt us, even betwixt us and thee, and let us make a covenant with thee,
- Bible in Basic English (BBE)
- And they said, We saw clearly that the Lord was with you: so we said, Let there be an oath between us and you, and let us make an agreement with you;
- Darby Translation (DBY)
- And they said, We saw certainly that Jehovah is with thee; and we said, Let there be then an oath between us — between us and thee, and let us make a covenant with thee,
- Webster's Bible (WBS)
- And they said, We saw certainly that the LORD was with thee: and we said, Let there be now an oath betwixt us, [even] betwixt us and thee, and let us make a covenant with thee;
- Young's Literal Translation (YLT)
- And they say, 'We have certainly seen that Jehovah hath been with thee, and we say, 'Let there be, we pray thee, an oath between us, between us and thee, and let us make a covenant with thee;
Read in context
- 26ತರುವಾಯ ಅಬೀಮೆಲೆಕನೂ ಅವನ ಸ್ನೇಹಿತರಲ್ಲಿ ಒಬ್ಬನಾದ ಅಹುಜ್ಜತನೂ ಅವನ ಮುಖ್ಯ ಸೈನ್ಯಾಧಿಪತಿ ಯಾದ ಫೀಕೋಲನೂ ಗೆರಾರಿನಿಂದ ಅವನ ಬಳಿಗೆ ಬಂದರು.
- 27ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
- 28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- 29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
- 30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
Cross references
- Genesis 21:22–23 ಆದಿಕಾಂಡ 21:22–23ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ. ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
- Isaiah 45:14 ಯೆಶಾಯ 45:14ಕರ್ತನು ಹೇಳುವದೇನಂದರೆ--ಐಗುಪ್ತದ ಆದಾ ಯವೂ ಇಥಿಯೋಪ್ಯದ ವ್ಯಾಪಾರವೂ ಎತ್ತರದ ಮನುಷ್ಯರಾದ ಸೆಬಾಯರೂ ನಿಮ್ಮಲ್ಲಿಗೆ ಸೇರಿ ನಿಮ್ಮವ ರಾಗಿ ನಿಮ್ಮನ್ನು ಅನುಸರಿಸುವರು; ಸಂಕೋಲೆಗಳನ್ನು ಕಟ್ಟಿಕೊಂಡು ಬಂದು ನಿಮ್ಮ ಮುಂದೆ ಅಡ್ಡಬಿದ್ದು ನಿಶ್ಚಯವಾಗಿ ದೇವರು ನಿಮ್ಮಲ್ಲಿಯೇ ಇದ್ದಾನೆ, ಮತ್ತೊ ಬ್ಬನು ಇಲ್ಲ, ಬೇರೆ ದೇವರು ಇಲ್ಲವೇ ಇಲ್ಲ.
- Genesis 21:31–32 ಆದಿಕಾಂಡ 21:31–32ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು. ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
- Joshua 3:7 ಯೆಹೋಶುವ 3:7ಕರ್ತನು ಯೆಹೋಶುವನಿಗೆ--ನಾನು ಮೋಶೆಯ ಸಂಗಡ ಇದ್ದ ಪ್ರಕಾರ ನಿನ್ನ ಸಂಗಡ ಇರುವದನ್ನು ಇಸ್ರಾಯೇಲ್ಯರೆಲ್ಲರು ತಿಳಿಯುವ ಹಾಗೆ ಈ ದಿನ ನಿನ್ನನ್ನು ಅವರ ಮುಂದೆ ಘನಪಡಿಸಲು ಪ್ರಾರಂಭಿಸು ವೆನು.
- Genesis 39:5 ಆದಿಕಾಂಡ 39:5ಅವನನ್ನು ಮನೆಯಲ್ಲಿಯೂ ತನಗಿದ್ದ ಎಲ್ಲಾದರ ಮೇಲೆಯೂ ಮೇಲ್ವಿಚಾರಕನನ್ನಾಗಿ ಮಾಡಿದಂದಿನಿಂದ ಕರ್ತನು ಆ ಐಗುಪ್ತದವನ ಮನೆಯನ್ನು ಯೋಸೇಫನ ನಿಮಿತ್ತ ವಾಗಿ ಆಶೀರ್ವದಿಸಿದನು. ಮನೆಯಲ್ಲಿಯೂ ಹೊಲ ದಲ್ಲಿಯೂ (ಅವನಿಗಿದ್ದ) ಎಲ್ಲಾದರ ಮೇಲೆಯೂ ಕರ್ತನ ಆಶೀರ್ವಾದವಿತ್ತು.
- Isaiah 61:9 ಯೆಶಾಯ 61:9ಆಗ ಅವರ ಸಂತಾನವು ಅನ್ಯ ಜನಾಂಗಗಳಲ್ಲಿಯೂ ಅವರಿಂದಾದ ಸಂತತಿಯು ಜನ ಗಳ ಮಧ್ಯದಲ್ಲಿಯೂ ತಿಳಿಸಲ್ಪಡುವದು; ಅವರನ್ನು ನೋಡುವವರೆಲ್ಲರೂ--ಅವರೇ ಕರ್ತನು ಆಶೀರ್ವದಿ ಸಿದ ಸಂತಾನವೆಂದು ಒಪ್ಪಿಕೊಳ್ಳುವರು.
- 1 Corinthians 14:25 1 ಕೊರಿಂಥದವರಿಗೆ 14:25ಹೀಗೆ ಅವನ ಹೃದಯದ ರಹಸ್ಯಗಳು ತೋರಿಬರುತ್ತವೆ; ಅವನು ಸಾಷ್ಟಾಂಗವೆರಗಿ ದೇವರನ್ನು ಆರಾಧಿಸಿ ನಿಜಕ್ಕೂ ನಿಮ್ಮಲ್ಲಿ ದೇವರಿದ್ದಾನೆಂದು ಹೇಳುವನು.
- Isaiah 61:6 ಯೆಶಾಯ 61:6ಆದರೆ ನಿಮಗೆ ಕರ್ತನ ಯಾಜಕರೆಂದು ಹೆಸರಿಡುವರು ನೀವು ನಮ್ಮ ದೇವರ ಸೇವಕರೆಂದು ಜನರು ಕರೆಯುವರು. ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ; ಅವರ ಮಹಿಮೆಯಲ್ಲಿ ನೀವು ಹೆಚ್ಚಳಪಡುವಿರಿ.
- Genesis 24:41 ಆದಿಕಾಂಡ 24:41ಹಾಗೆ ಆದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ; ನೀನು ನನ್ನ ಬಂಧುಗಳ ಬಳಿಗೆ ಬಂದಾಗ ಅವರು ನಿನಗೆ ಆ ಹುಡುಗಿಯನ್ನು ಕೊಡದೆ ಹೋದರೆ ನನ್ನ ಪ್ರಮಾಣದಿಂದ ಬಿಡುಗಡೆಯಾಗಿರುವಿ ಅಂದನು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- Genesis 31:49–53 ಆದಿಕಾಂಡ 31:49–53ಮಿಚ್ಪಾ ಎಂದೂ ಹೆಸರಾಯಿತು. ಯಾಕಂದರೆ--ನನಗೂ ನಿನಗೂ ಮಧ್ಯದಲ್ಲಿ ನಾವು ಒಬ್ಬರಿಗೊಬ್ಬರು ಅಗಲಿರುವಾಗ ಕರ್ತನು ನಮ್ಮನ್ನು ಕಾಪಾಡಲಿ. ನೀನು ನನ್ನ ಕುಮಾರ್ತೆಯರನ್ನು ಉಪದ್ರಪಡಿಸಿದರೆ ಇಲ್ಲವೆ ನನ್ನ ಮಕ್ಕಳ ಹೊರತಾಗಿ ಬೇರೆ ಹೆಂಡತಿಯರನ್ನು ನೀನು ತಕ್ಕೊಂಡರೆ ಯಾವ ಮನುಷ್ಯನೂ ನಮ್ಮ ಸಂಗಡ ಇರುವದಿಲ್ಲ. ನೋಡು, ನನಗೂ ನಿನಗೂ ನಡುವೆ ದೇವರೇ ಸಾಕ್ಷಿ ಅಂದನು. ಲಾಬಾನನು ಯಾಕೋಬ ನಿಗೆ--ನಿನಗೂ ನನಗೂ ಮಧ್ಯೆ ನಾನು ಹಾಕಿಸಿರುವ ಈ ಕುಪ್ಪೆಯನ್ನು ನೋಡು, ಈ ಸ್ತಂಭವನ್ನು ನೋಡು. ನಾನು ಈ ಕುಪ್ಪೆಯನ್ನು ದಾಟಿ ನಿನ್ನ ಹತ್ತಿರ ಬರುವದಿಲ್ಲ; ನೀನು ಈ ಕುಪ್ಪೆಯನ್ನು ಮತ್ತು ಸ್ತಂಭವನ್ನು ಕೇಡಿಗಾಗಿ ದಾಟುವದಿಲ್ಲವೆಂಬದಕ್ಕೆ ಈ ಕುಪ್ಪೆಯೂ ಸ್ತಂಭವೂ ಸಾಕ್ಷಿಯಾಗಿವೆ. ಅಬ್ರಹಾ ಮನ ದೇವರು, ನಾಹೋರನ ದೇವರು, ಅವರ ತಂದೆಯ ದೇವರು ನಮ್ಮ ಮಧ್ಯದಲ್ಲಿ ನ್ಯಾಯ ತೀರಿಸಲಿ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನು ಭಯದಿಂದ ಸೇವಿಸುವ ದೇವರ ಮೇಲೆ ಪ್ರಮಾಣಮಾಡಿದನು.