Genesis · chapter 26 · verse 29
Genesis 26:29 in Kannada
ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
Adenandare--naavu ninnannu muttade ninage olledanne maadi ninnannu samaadhaanadinda kaluhisida haage neenu namagoo kedu maadabaaradu; neenu eega kartaninda aasheervadi salpattavanaagiddee andaru.
Genesis 26:29 in English
- King James Version (KJV)
- That thou wilt do us no hurt, as we have not touched thee, and as we have done unto thee nothing but good, and have sent thee away in peace: thou [art] now the blessed of the LORD.
- World English Bible (WEB)
- that you will do us no harm, as we have not touched you, and as we have done to you nothing but good, and have sent you away in peace.’ You are now the blessed of the LORD.”
- American Standard Version (ASV)
- that thou wilt do us no hurt, as we have not touched thee, and as we have done unto thee nothing but good, and have sent thee away in peace: thou art now the blessed of Jehovah.
- Bible in Basic English (BBE)
- That you will do us no damage, even as we put no hand on you, and did you nothing but good, and sent you away in peace: and now the blessing of the Lord is on you.
- Darby Translation (DBY)
- that thou wilt do us no wrong, as we have not touched thee, and as we have done to thee nothing but good, and have let thee go in peace; thou art now blessed of Jehovah.
- Webster's Bible (WBS)
- That thou wilt do us no hurt, as we have not touched thee, and as we have done to thee nothing but good, and have sent thee away in peace: thou [art] now the blessed of the LORD.
- Young's Literal Translation (YLT)
- do not evil with us, as we have not touched thee, and as we have only done good with thee, and send thee away in peace; thou [art] now blessed of Jehovah.'
Read in context
- 27ಇಸಾಕನು ಅವರಿಗೆ--ನನ್ನ ಬಳಿಗೆ ನೀವು ಯಾಕೆ ಬಂದಿದ್ದೀರಿ? ನೀವು ನನ್ನನ್ನು ಹಗೆಮಾಡಿ ನಿಮ್ಮ ಬಳಿಯಿಂದ ನನ್ನನ್ನು ಕಳುಹಿಸಿ ಬಿಟ್ಟಿರಲ್ಲಾ ಅಂದನು.
- 28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- 29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
- 30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
- 31ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
Cross references
- Genesis 24:31 ಆದಿಕಾಂಡ 24:31ಲಾಬಾನನು ಅವನಿಗೆ--ಕರ್ತನಿಂದ ಆಶೀರ್ವದಿಸಲ್ಪಟ್ಟವನೇ, ಒಳಗೆ ಬಾ, ಯಾಕೆ ಹೊರಗೆ ನಿಂತಿರುತ್ತೀ? ನಾನು ಮನೆ ಯನ್ನೂ ಒಂಟೆಗಳಿಗೆ ಸ್ಥಳವನ್ನೂ ಸಿದ್ಧಮಾಡಿದ್ದೇನೆ ಅಂದನು.
- Genesis 21:22 ಆದಿಕಾಂಡ 21:22ಆ ಕಾಲದಲ್ಲಿ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿಪತಿಯಾದ ಫೀಕೋಲನೂ ಅಬ್ರಹಾಮ ನಿಗೆ--ನೀನು ಮಾಡುವದೆಲ್ಲದರಲ್ಲಿ ದೇವರು ನಿನ್ನ ಸಂಗಡ ಇದ್ದಾನೆ.
- Genesis 12:2 ಆದಿಕಾಂಡ 12:2ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.
- Genesis 22:17 ಆದಿಕಾಂಡ 22:17ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.
- Psalm 115:15 ಕೀರ್ತನೆಗಳು 115:15ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಕರ್ತನಿಂದ ನೀವು ಆಶೀರ್ವದಿಸಲ್ಪಟ್ಟವರು.
- Genesis 26:14–15 ಆದಿಕಾಂಡ 26:14–15ಅವನಿಗೆ ಕುರಿ ಮಂದೆಗಳೂ ದನಗಳ ಹಿಂಡೂ ಬಹಳ ಮಂದಿ ಸೇವಕರೂ ಇದ್ದರು. ಆದದರಿಂದ ಫಿಲಿಷ್ಟಿಯರು ಅವನ ಮೇಲೆ ಹೊಟ್ಟೇಕಿಚ್ಚುಪಟ್ಟರು. ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
- Genesis 26:11–12 ಆದಿಕಾಂಡ 26:11–12ಅಬೀಮೆಲೆಕನು ತನ್ನ ಜನರಿಗೆಲ್ಲಾ--ಈ ಮನುಷ್ಯನನ್ನಾಗಲಿ ಅವನ ಹೆಂಡತಿಯನ್ನಾಗಲಿ ಮುಟ್ಟುವವನು ಖಂಡಿತವಾಗಿ ಸಾಯಬೇಕು ಎಂದು ಅಪ್ಪಣೆಕೊಟ್ಟನು. ಇದಲ್ಲದೆ ಇಸಾಕನು ಆ ದೇಶದಲ್ಲಿ ಬಿತ್ತಿದ ವರುಷದಲ್ಲಿಯೇ ನೂರರಷ್ಟು ಫಲವನ್ನು ಹೊಂದಿ ದನು. ಕರ್ತನು ಅವನನ್ನು ಆಶೀರ್ವದಿಸಿದನು.