Genesis · chapter 26 · verse 30
Genesis 26:30 in Kannada
ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
Aaga avanu avarige autanavannu maadisidanu. Avaru tindu kudidaru;
Genesis 26:30 in English
- King James Version (KJV)
- And he made them a feast, and they did eat and drink.
- World English Bible (WEB)
- He made them a feast, and they ate and drank.
- American Standard Version (ASV)
- And he made them a feast, and they did eat and drink.
- Bible in Basic English (BBE)
- Then he made a feast for them, and they all had food and drink.
- Darby Translation (DBY)
- And he made them a feast, and they ate and drank.
- Webster's Bible (WBS)
- And he made them a feast, and they ate and drank.
- Young's Literal Translation (YLT)
- And he maketh for them a banquet, and they eat and drink,
Read in context
- 28ಅದಕ್ಕೆ ಅವರು--ನಿಶ್ಚಯವಾಗಿ ಕರ್ತನು ನಿನ್ನ ಸಂಗಡ ಇದ್ದಾನೆಂದು ತಿಳಿದು ನಮಗೂ ನಿನಗೂ ಮಧ್ಯದಲ್ಲಿ ಒಂದು ಪ್ರಮಾಣ ವಿರುವ ಹಾಗೆ ನಿನ್ನ ಸಂಗಡ ಒಡಂಬಡಿಕೆ ಮಾಡಿ ಕೊಳ್ಳೋಣವೆಂದು ನಾವು ಅಂದುಕೊಂಡೆವು;
- 29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
- 30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
- 31ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
- 32ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
Cross references
- Genesis 19:3 ಆದಿಕಾಂಡ 19:3ಅದಕ್ಕವನು ಅವರನ್ನು ಬಹಳವಾಗಿ ಬಲವಂತ ಮಾಡಿದ್ದರಿಂದ ಅವರು ತಿರುಗಿಕೊಂಡು ಅವನ ಮನೆಯೊಳಕ್ಕೆ ಪ್ರವೇಶಿಸಿದರು. ಅವನು ಅವರಿಗಾಗಿ ಔತಣಮಾಡಿಸಿ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟನು. ಅವರು ಊಟಮಾಡಿದರು.
- Romans 12:18 ರೋಮಾಪುರದವರಿಗೆ 12:18ಸಾಧ್ಯ ವಾದರೆ ನಿಮ್ಮಿಂದಾಗುವ ಮಟ್ಟಿಗೆ ಎಲ್ಲರ ಸಂಗಡ ಸಮಾಧಾನವಾಗಿರ್ರಿ.
- Hebrews 12:14 ಇಬ್ರಿಯರಿಗೆ 12:14ಎಲ್ಲರ ಸಂಗಡ ಸಮಾಧಾನದಿಂದಿರುವದನ್ನೂ ಪರಿಶುದ್ಧತೆಯನ್ನೂ ಅನುಸರಿಸಿರಿ; ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ.
- Genesis 31:54 ಆದಿಕಾಂಡ 31:54ಯಾಕೋ ಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ ರೊಟ್ಟಿ ಯನ್ನು ತಿನ್ನುವದಕ್ಕೆ ತನ್ನ ಸಹೋದರರನ್ನು ಕರೇ ಕಳುಹಿಸಿದನು. ಅವರು ರೊಟ್ಟಿಯನ್ನು ತಿಂದು ಬೆಟ್ಟದಲ್ಲಿಯೇ ರಾತ್ರಿ ಇಳುಕೊಂಡರು.ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- Genesis 21:8 ಆದಿಕಾಂಡ 21:8ಆ ಮಗುವು ಬೆಳೆದು ಮೊಲೆ ಬಿಟ್ಟಿತು; ಇಸಾಕನನ್ನು ಮೊಲೆ ಬಿಡಿಸಿದ ದಿನದಲ್ಲಿ ಅಬ್ರಹಾಮನು ದೊಡ್ಡ ಔತಣವನ್ನು ಮಾಡಿಸಿದನು.
- 1 Peter 4:9 1 ಪೇತ್ರನು 4:9ಗುಣುಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.