Genesis · chapter 26 · verse 31
Genesis 26:31 in Kannada
ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
Beligge eddu obbarigobbaru pramaanamaadikondaru. Aaga isaakanu avarannu kaluhisikottanu. Avaru samaadhaanadodane avana baliyinda horatuhodaru.
Genesis 26:31 in English
- King James Version (KJV)
- And they rose up betimes in the morning, and sware one to another: and Isaac sent them away, and they departed from him in peace.
- World English Bible (WEB)
- They rose up some time in the morning, and swore an oath to one another. Isaac sent them away, and they departed from him in peace.
- American Standard Version (ASV)
- And they rose up betimes in the morning, and sware one to another: and Isaac sent them away, and they departed from him in peace.
- Bible in Basic English (BBE)
- And early in the morning they took an oath one to the other: then Isaac sent them away and they went on their way in peace.
- Darby Translation (DBY)
- And they rose early in the morning, and swore one to another; and Isaac sent them away, and they departed from him in peace.
- Webster's Bible (WBS)
- And they rose betimes in the morning, and swore one to another: and Isaac sent them away, and they departed from him in peace.
- Young's Literal Translation (YLT)
- and rise early in the morning, and swear one to another, and Isaac sendeth them away, and they go from him in peace.
Read in context
- 29ಅದೇನಂದರೆ--ನಾವು ನಿನ್ನನ್ನು ಮುಟ್ಟದೆ ನಿನಗೆ ಒಳ್ಳೇದನ್ನೇ ಮಾಡಿ ನಿನ್ನನ್ನು ಸಮಾಧಾನದಿಂದ ಕಳುಹಿಸಿದ ಹಾಗೆ ನೀನು ನಮಗೂ ಕೇಡು ಮಾಡಬಾರದು; ನೀನು ಈಗ ಕರ್ತನಿಂದ ಆಶೀರ್ವದಿ ಸಲ್ಪಟ್ಟವನಾಗಿದ್ದೀ ಅಂದರು.
- 30ಆಗ ಅವನು ಅವರಿಗೆ ಔತಣವನ್ನು ಮಾಡಿಸಿದನು. ಅವರು ತಿಂದು ಕುಡಿದರು;
- 31ಬೆಳಿಗ್ಗೆ ಎದ್ದು ಒಬ್ಬರಿಗೊಬ್ಬರು ಪ್ರಮಾಣಮಾಡಿಕೊಂಡರು. ಆಗ ಇಸಾಕನು ಅವರನ್ನು ಕಳುಹಿಸಿಕೊಟ್ಟನು. ಅವರು ಸಮಾಧಾನದೊಡನೆ ಅವನ ಬಳಿಯಿಂದ ಹೊರಟುಹೋದರು.
- 32ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
- 33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
Cross references
- 1 Samuel 30:15 1 ಸಮುವೇಲನು 30:15ದಾವೀದನು ಅವನಿಗೆ--ನೀನು ನನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೀಯಾ ಎಂದು ಕೇಳಿದನು. ಅದಕ್ಕವನು--ನೀನು ನನ್ನನ್ನು ಕೊಂದು ಹಾಕುವದಿಲ್ಲ ಇಲ್ಲವೆ ನನ್ನನ್ನು ನನ್ನ ಯಾಜಮಾನನ ಕೈಯಲ್ಲಿ ಒಪ್ಪಿಸಿಕೊಡುವದಿಲ್ಲ ಎಂದು ನನಗೆ ದೇವರ ಹೆಸರಿನಿಂದ ಪ್ರಮಾಣಕೊಟ್ಟರೆ ನಿನ್ನನ್ನು ಆ ದಂಡಿಗೆ ಕರಕೊಂಡು ಹೋಗುತ್ತೇನೆ ಅಂದನು.
- Genesis 31:44 ಆದಿಕಾಂಡ 31:44ಆದದರಿಂದ ನೀನು ಈಗ ಬಾ, ನಾನೂ ನೀನೂ ಒಡಂಬಡಿಕೆಯನ್ನು ಮಾಡೋಣ; ಅದು ನನಗೂ ನಿನಗೂ ಮಧ್ಯದಲ್ಲಿ ಸಾಕ್ಷಿಯಾಗಿರಲಿ ಅಂದನು.
- 1 Samuel 20:16–17 1 ಸಮುವೇಲನು 20:16–17ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- Hebrews 6:16 ಇಬ್ರಿಯರಿಗೆ 6:16ಮನುಷ್ಯರು ನಿಜವಾಗಿಯೂ ತಮಗಿಂತ ಹೆಚ್ಚಿನವನ ಆಣೆಯಿಡು ತ್ತಾರಷ್ಟೆ; ಆಣೆಯನ್ನು ಸ್ಥಿರಪಡಿಸಿದ ಮೇಲೆ ಅವರೊಳಗೆ ವಿವಾದವೇನೂ ಇರುವದಿಲ್ಲ.
- Genesis 21:31–32 ಆದಿಕಾಂಡ 21:31–32ಹೀಗೆ ಅವರಿಬ್ಬರೂ ಅಲ್ಲಿ ಪ್ರಮಾಣಮಾಡಿದ್ದರಿಂದ ಆ ಸ್ಥಳಕ್ಕೆ ಬೇರ್ಷೆಬ ಎಂದು ಅವನು ಹೆಸರಿಟ್ಟನು. ಹೀಗೆ ಅವರು ಬೇರ್ಷೆಬದಲ್ಲಿ ಒಡಂಬಡಿಕೆಯನ್ನು ಮಾಡಿಕೊಂಡರು. ತರುವಾಯ ಅಬೀಮೆಲೆಕನೂ ಅವನ ಮುಖ್ಯ ಸೈನ್ಯಾಧಿ ಪತಿಯಾದ ಫೀಕೋಲನೂ ಎದ್ದು ಫಿಲಿಷ್ಟಿಯರ ದೇಶಕ್ಕೆ ಹಿಂತಿರುಗಿದರು.
- Genesis 25:33 ಆದಿಕಾಂಡ 25:33ಯಾಕೋಬನು-- ಈ ಹೊತ್ತು ನನಗೆ ಪ್ರಮಾಣಮಾಡು ಅಂದನು. ಆಗ ಅವನು ಯಾಕೋಬನಿಗೆ ಪ್ರಮಾಣಮಾಡಿ ತನ್ನ ಚೊಚ್ಚಲತನವನ್ನು ಅವನಿಗೆ ಮಾರಿದನು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿಯ ತೋವೆಯನ್ನೂ ಕೊಟ್ಟನು. ಅವನು ತಿಂದು ಕುಡಿದು ಎದ್ದುಹೋದನು. ಹೀಗೆ ಏಸಾವನು ತನ್ನ ಚೊಚ್ಚಲತನದ ಹಕ್ಕನ್ನು ಉದಾಸೀನಮಾಡಿದನು.
- Genesis 22:3 ಆದಿಕಾಂಡ 22:3ಅಬ್ರಹಾಮನು ಬೆಳಿಗ್ಗೆ ಎದ್ದು ತನ್ನ ಕತ್ತೆಗೆ ತಡಿಹಾಕಿಸಿ ತನ್ನ ಯುವಕರಲ್ಲಿ ಇಬ್ಬರನ್ನೂ ತನ್ನ ಮಗನಾದ ಇಸಾಕನನ್ನೂ ಕರೆದು ಕೊಂಡು ದಹನಬಲಿಗಾಗಿ ಕಟ್ಟಿಗೆಗಳನ್ನು ಒಡಿಸಿ ಎದ್ದು ದೇವರು ತನಗೆ ಹೇಳಿದ ಸ್ಥಳಕ್ಕೆ ಹೋದನು.
- Genesis 31:55 ಆದಿಕಾಂಡ 31:55ಹೊತ್ತಾರೆ ಲಾಬಾನನು ಎದ್ದು ತನ್ನ ಕುಮಾರರಿಗೂ ಕುಮಾರ್ತೆ ಯರಿಗೂ ಮುದ್ದಿಟ್ಟು ಅವರನ್ನು ಆಶೀರ್ವದಿಸಿದನು. ಲಾಬಾನನು ಹೊರಟು ತನ್ನ ಸ್ಥಳಕ್ಕೆ ಹಿಂತಿರುಗಿ ಹೋದನು.
- 1 Samuel 20:3 1 ಸಮುವೇಲನು 20:3ಆಗ ದಾವೀದನು ಪ್ರಮಾಣಮಾಡಿ--ನಿನ್ನ ಕಣ್ಣು ಮುಂದೆ ನನಗೆ ದಯೆದೊರಕೀತೆಂದು ನಿನ್ನ ತಂದೆಯು ನಿಶ್ಚಯವಾಗಿ ಬಲ್ಲನು; ಆದಕಾರಣ ಯೋನಾತಾನನು ವ್ಯಥೆಪಡದ ಹಾಗೆ--ಅವನು ಇದನ್ನು ತಿಳಿಯಬಾರದು ಎಂದು ಅನ್ನುತ್ತಾನೆ. ನಿಶ್ಚಯವಾಗಿ ಕರ್ತನಾಣೆ, ನಿನ್ನ ಪ್ರಾಣದಾಣೆ, ನನಗೂ ಮರಣಕ್ಕೂ ಒಂದು ಹೆಜ್ಜೆ ದೂರ ಮಾತ್ರವದೆ ಅಂದನು.
- Genesis 21:23 ಆದಿಕಾಂಡ 21:23ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
- Genesis 14:22 ಆದಿಕಾಂಡ 14:22ಅದಕ್ಕೆ ಅಬ್ರಾಮನು ಸೊದೋ ಮಿನ ಅರಸನಿಗೆ--ನನ್ನ ಕೈಯನ್ನು ಆಕಾಶವನ್ನು ಭೂಮಿಯನ್ನು ಹೊಂದಿರುವ ಮಹೋನ್ನತ ದೇವರಾ ಗಿರುವ ಕರ್ತನ ಕಡೆಗೆ ಎತ್ತಿದ್ದೇನೆ;
- 1 Samuel 14:24 1 ಸಮುವೇಲನು 14:24ಆದರೆ ಇಸ್ರಾಯೇಲ್ಯರು ಆ ದಿವಸದಲ್ಲಿ ಬಹಳ ಬಳಲಿಹೋದರು. ಯಾಕಂದರೆ ಸೌಲನು--ನಾನು ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವ ಹಾಗೆ ಸಾಯಂಕಾ ಲದ ವರೆಗೆ ಯಾವನು ಆಹಾರ ತಿನ್ನುತ್ತಾನೋ ಅವನು ಶಪಿಸಲ್ಪಡಲಿ ಎಂದು ಆಣೆ ಇಟ್ಟದ್ದರಿಂದ ಜನರೆಲ್ಲರೂ ಆಹಾರದ ರುಚಿ ನೋಡದೆ ಇದ್ದರು.