Genesis · chapter 26 · verse 34
Genesis 26:34 in Kannada
ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
Esaavanu naalvattu varushadavanaagiddaaga hittiyanaada beriyana magalaada yehoodeeta lannoo hittiyanaada elonana magalaada baasematalannoo hendatiyarannaagi takkondanu.ivaru isaakanigoo rebekkaligoo manovyathe yaagiddaru.
Genesis 26:34 in English
- King James Version (KJV)
- And Esau was forty years old when he took to wife Judith the daughter of Beeri the Hittite, and Bashemath the daughter of Elon the Hittite:
- World English Bible (WEB)
- When Esau was forty years old, he took as wife Judith, the daughter of Beeri the Hittite, and Basemath, the daughter of Elon the Hittite.
- American Standard Version (ASV)
- And when Esau was forty years old he took to wife Judith the daughter of Beeri the Hittite, and Basemath the daughter of Elon the Hittite:
- Bible in Basic English (BBE)
- And when Esau was forty years old, he took as his wives Judith, the daughter of Beeri the Hittite, and Basemath, the daughter of Elon the Hittite:
- Darby Translation (DBY)
- And Esau was forty years old, when he took as wives Judith the daughter of Beeri the Hittite, and Basmath the daughter of Elon the Hittite.
- Webster's Bible (WBS)
- And Esau was forty years old when he took for a wife Judith the daughter of Beeri the Hittite, and Bashemath the daughter of Elon the Hittite:
- Young's Literal Translation (YLT)
- And Esau is a son of forty years, and he taketh a wife, Judith, daughter of Beeri the Hittite, and Bashemath, daughter of Elon the Hittite,
Read in context
- 32ಅದೇ ದಿನದಲ್ಲಿ ಆದದ್ದೇನಂದರೆ, ಇಸಾಕನ ಸೇವಕರು ಬಂದು ತಾವು ಅಗಿದ ಬಾವಿಯಲ್ಲಿ ನೀರು ಸಿಕ್ಕಿತೆಂದು ಅವನಿಗೆ ಹೇಳಿದರು.
- 33ಅದಕ್ಕೆ ಅವನು ಷಿಬಾ ಎಂದು ಹೆಸರಿಟ್ಟನು. ಆದದರಿಂದ ಇಂದಿನ ವರೆಗೂ ಬೇರ್ಷೆಬ ಎಂದು ಆ ಪಟ್ಟಣಕ್ಕೆ ಹೆಸರಾಯಿತು.
- 34ಏಸಾವನು ನಾಲ್ವತ್ತು ವರುಷದವನಾಗಿದ್ದಾಗ ಹಿತ್ತಿಯನಾದ ಬೇರಿಯನ ಮಗಳಾದ ಯೆಹೂದೀತ ಳನ್ನೂ ಹಿತ್ತಿಯನಾದ ಏಲೋನನ ಮಗಳಾದ ಬಾಸೆಮತಳನ್ನೂ ಹೆಂಡತಿಯರನ್ನಾಗಿ ತಕ್ಕೊಂಡನು.ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
- 35ಇವರು ಇಸಾಕನಿಗೂ ರೆಬೆಕ್ಕಳಿಗೂ ಮನೋವ್ಯಥೆ ಯಾಗಿದ್ದರು.
Cross references
- Genesis 36:2 ಆದಿಕಾಂಡ 36:2ಏಸಾವನು ಕಾನಾನ್ಯರ ಕುಮಾರ್ತೆಯರನ್ನು ಅಂದರೆ ಹಿತ್ತಿಯನಾದ ಏಲೋನನ ಮಗಳಾದ ಆದಾ, ಹಿವ್ವಿಯನಾದ ಸಿಬೆಯೋನನ ಮಗಳಾದ ಅನಾಹಳ ಮಗಳಾಗಿದ್ದ ಒಹೊಲೀಬಾಮ,
- Genesis 36:13 ಆದಿಕಾಂಡ 36:13ರೆಗೂವೇಲನ ಮಕ್ಕಳು ಯಾರಂದರೆ: ನಹತ್ ಜೆರಹ ಶಮ್ಮಾ ಮಿಜ್ಜಾ; ಇವರು ಏಸಾವನ ಹೆಂಡತಿ ಯಾದ ಬಾಸೆಮತಳ ಕುಮಾರರು.
- Exodus 34:16 ವಿಮೋಚನಕಾಂಡ 34:16ಇದಲ್ಲದೆ ಅವರ ಕುಮಾರ್ತೆಯರನ್ನು ನಿನ್ನ ಕುಮಾರರಿಗೋಸ್ಕರ ತಕ್ಕೊಳ್ಳಬೇಕಾಗಬಹುದು. ತಕ್ಕೊಂಡರೆ ಅವರ ಕುಮಾರ್ತೆಯರು ತಮ್ಮ ದೇವರುಗಳನ್ನು ಆರಾಧಿಸಿ ನಿಮ್ಮ ಕುಮಾರರು ತಮ್ಮ ದೇವರುಗಳನ್ನು ಆರಾಧಿಸುವಂತೆ ಮಾಡಾರು.
- Genesis 24:3 ಆದಿಕಾಂಡ 24:3ನೀನು ನನ್ನ ಸುತ್ತಲೂ ವಾಸವಾಗಿರುವ ಕಾನಾನ್ಯರ ಕುಮಾರ್ತೆಯರೊಳಗಿಂದ ನನ್ನ ಮಗನಿಗೆ ಹೆಂಡತಿಯನ್ನು ತಕ್ಕೊಳ್ಳುವದಿಲ್ಲವೆಂದೂ
- Genesis 36:5 ಆದಿಕಾಂಡ 36:5ಒಹೊಲೀಬಾಮಳು ಯೆಗೂಷನನ್ನು ಯಳಾಮನನ್ನು ಕೋರಹನನ್ನು ಹೆತ್ತಳು. ಇವರು ಕಾನಾನ್ ದೇಶದಲ್ಲಿ ಏಸಾವನಿಗೆ ಹುಟ್ಟಿದ ಕುಮಾರರು.
- Genesis 28:9 ಆದಿಕಾಂಡ 28:9ಅವನು ಇಷ್ಮಾಯೇಲನ ಬಳಿಗೆ ಹೋಗಿ ತನಗಿದ್ದ ಹೆಂಡತಿಯರಲ್ಲದೆ ಅಬ್ರಹಾಮನ ಮಗನಾದ ಇಷ್ಮಾ ಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿರುವ ಮಹಲತ್ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು.
- 1 Corinthians 7:2 1 ಕೊರಿಂಥದವರಿಗೆ 7:2ಆದಾಗ್ಯೂ ಜಾರತ್ವಕ್ಕೆ ದೂರವಿರುವಂತೆ ಪ್ರತಿ ಮನುಷ್ಯನಿಗೆ ಅವನ ಸ್ವಂತ ಹೆಂಡತಿಯೂ ಪ್ರತಿ ಸ್ತ್ರೀಗೆ ಅವಳ ಸ್ವಂತ ಗಂಡನೂ ಇರಲಿ.
- Hebrews 12:16 ಇಬ್ರಿಯರಿಗೆ 12:16ಯಾವ ಜಾರನಾಗಲಿ--ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆಯೂ ಜಾಗ್ರತೆ ಯಿಂದ ನೋಡಿಕೊಳ್ಳಿರಿ. ಆ ಏಸಾವನು ಒಂದು ತುತ್ತನ್ನಕ್ಕಾಗಿ ತನ್ನ ಚೊಚ್ಚಲತನದ ಹಕ್ಕನ್ನು ಮಾರಿ ಬಿಟ್ಟನು;
Original words (Hebrew)
- Esau · H6215עֵשָׂו ʻÊsâv
- forty · H705אַרְבָּעִים ʼarbâʻîym
- years · H8141שָׁנֶה shâneh
- old · H1121בֵּן bên
- took · H3947לָקַח lâqach
- wife · H802אִשָּׁה ʼishshâh
- Judith · H3067יְהוּדִית Yᵉhûwdîyth
- daughter · H1323בַּת bath
- Beeri · H882בְּאֵרִי Bᵉʼêrîy
- Hittite · H2850חִתִּי Chittîy
- Bashemath · H1315בׇּשְׂמַת Bosmath
- daughter · H1323בַּת bath
- Elon · H356אֵילוֹן ʼÊylôwn
- Hittite · H2850חִתִּי Chittîy