Skip to content
ThuthiThuthiThuthi
Genesis · chapter 26 · verse 6

Genesis 26:6 in Kannada

ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.

Aaga isaakanu geraarinalli vaasavaagiddanu.

Genesis 26:6 in English

King James Version (KJV)
And Isaac dwelt in Gerar:
World English Bible (WEB)
Isaac lived in Gerar.
American Standard Version (ASV)
And Isaac dwelt in Gerar:
Bible in Basic English (BBE)
So Isaac went on living in Gerar;
Darby Translation (DBY)
And Isaac dwelt at Gerar.
Webster's Bible (WBS)
And Isaac dwelt in Gerar:
Young's Literal Translation (YLT)
And Isaac dwelleth in Gerar;

Read in context

  1. 4ನಿನ್ನ ಸಂತತಿಯನ್ನು ಆಕಾಶದ ನಕ್ಷತ್ರಗಳಂತೆ ಹೆಚ್ಚಿಸುವೆನು. ನಿನ್ನ ಸಂತತಿಗೆ ಈ ಪ್ರದೇಶಗಳನ್ನೆಲ್ಲಾ ಕೊಡುವೆನು. ನಿನ್ನ ಸಂತತಿಯಲ್ಲಿ ಭೂಮಿಯ ಜನಾಂಗ ಗಳೆಲ್ಲಾ ಆಶೀರ್ವದಿಸಲ್ಪಡುವವು.
  2. 5ಅಬ್ರಹಾಮನು ನನ್ನ ಮಾತಿಗೆ ವಿಧೇಯನಾಗಿ ನನ್ನ ನೇಮವಿಧಿ ಆಜ್ಞೆ ಕಟ್ಟಳೆಗಳನ್ನು ಕೈಕೊಂಡನು ಅಂದನು.
  3. 6ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
  4. 7ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
  5. 8ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
Read all of Genesis 26

Cross references

Original words (Hebrew)

Genesis 26:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.