Genesis · chapter 26 · verse 8
Genesis 26:8 in Kannada
ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
Avanu alli bahala dinagalidda mele aadaddenandare, philishtiyara arasanaada abeemele kanu kitakiyinda noduttidaaga ago, isaakanu tanna hendatiyaada rebekkala sangada sarasavaaduttiddanu.
Genesis 26:8 in English
- King James Version (KJV)
- And it came to pass, when he had been there a long time, that Abimelech king of the Philistines looked out at a window, and saw, and, behold, Isaac [was] sporting with Rebekah his wife.
- World English Bible (WEB)
- When he had been there a long time, Abimelech king of the Philistines looked out at a window, and saw, and, behold, Isaac was caressing Rebekah, his wife.
- American Standard Version (ASV)
- And it came to pass, when he had been there a long time, that Abimelech king of the Philistines looked out at a window, and saw, and, behold, Isaac was sporting with Rebekah his wife.
- Bible in Basic English (BBE)
- And when he had been there for some time, Abimelech, king of the Philistines, looking through a window, saw Isaac playing with Rebekah his wife.
- Darby Translation (DBY)
- And it came to pass when he had been there some time, that Abimelech the king of the Philistines looked out of the window, and saw, and behold, Isaac was dallying with Rebecca his wife.
- Webster's Bible (WBS)
- And it came to pass when he had been there a long time, that Abimelech king of the Philistines looked out at a window, and saw, and behold, Isaac [was] sporting with Rebekah his wife.
- Young's Literal Translation (YLT)
- And it cometh to pass, when the days have been prolonged to him there, that Abimelech king of the Philistines looketh through the window, and seeth, and lo, Isaac is playing with Rebekah his wife.
Read in context
- 6ಆಗ ಇಸಾಕನು ಗೆರಾರಿನಲ್ಲಿ ವಾಸವಾಗಿದ್ದನು.
- 7ಆ ಸ್ಥಳದ ಮನುಷ್ಯರು ಅವನ ಹೆಂಡತಿಯ ವಿಷಯದಲ್ಲಿ ವಿಚಾರಿಸಿದಾಗ ಅವನು--ರೆಬೆಕ್ಕಳು ನೋಟಕ್ಕೆ ಸೌಂದರ್ಯಳಾಗಿದ್ದರಿಂದ ಈಕೆಯ ನಿಮಿತ್ತ ಆ ಸ್ಥಳದ ಜನರು ತನ್ನನ್ನು ಕೊಂದಾರೆಂದು ಆಕೆಯು ತನ್ನ ಹೆಂಡತಿಯೆಂದು ಹೇಳುವದಕ್ಕೆ ಅಂಜಿ ಅವನು--ಆಕೆಯು ನನ್ನ ತಂಗಿ ಅಂದನು.
- 8ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
- 9ಆಗ ಅಬೀಮೆಲೆಕನು ಇಸಾಕ ನನ್ನು ಕರೆದು--ಅಗೋ, ಆಕೆಯು ಖಂಡಿತ ನಿನ್ನ ಹೆಂಡತಿಯಾಗಿದ್ದಾಳೆ. ಆದರೆ ನೀನು--ಆಕೆಯು ನನ್ನ ತಂಗಿ ಎಂದು ಯಾಕೆ ಹೇಳಿದಿ ಅಂದನು. ಇಸಾಕನು ಅವನಿಗೆ--ನಾನು ಆಕೆಯ ನಿಮಿತ್ತ ಸಾಯಬಾರ ದೆಂದು ಹಾಗೆ ಹೇಳಿದೆನು ಅಂದನು.
- 10ಆಗ ಅಬೀಮೆಲೆಕನು--ನೀನು ನಮಗೆ ಮಾಡಿದ್ದೇನು? ಜನರಲ್ಲಿ ಒಬ್ಬನು ನಿನ್ನ ಹೆಂಡತಿಯ ಸಂಗಡ ಮಲಗಿದ್ದರೆ ನೀನು ನಮ್ಮ ಮೇಲೆ ಅಪರಾಧವನ್ನು ಬರಮಾಡುತ್ತಿದ್ದೆಯಲ್ಲಾ ಅಂದನು.
Cross references
- Isaiah 62:5 ಯೆಶಾಯ 62:5ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- Judges 5:28 ನ್ಯಾಯಸ್ಥಾಪಕರು 5:28ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು, ಕಿಂಡಿ ಯಿಂದ ಕೂಗಿದಳು--ಅವನ ರಥವು ಬರುವದಕ್ಕೆ ಇಷ್ಟು ಆಲಸ್ಯವಾದದ್ದೇನು? ಅವನ ರಥಗಳ ಗಾಲಿ ಗಳು ಹಿಂದುಳಿದು ಇರುವದೇನು?
- Song of Solomon 2:9 ಪರಮಗೀತೆ 2:9ನನ್ನ ಪ್ರಿಯನು ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇದ್ದಾನೆ. ಇಗೋ, ಅವನು ನಮ್ಮ ಗೋಡೆಯ ಹಿಂದೆ ನಿಂತು ಜಲಾಂತರಗಳಿಂದ ತನ್ನನ್ನು ತೋರಿಸಿ ಕಿಟಕಿಗಳಿಂದ ನೋಡುತ್ತಾನೆ.
- Proverbs 7:6 ಜ್ಞಾನೋಕ್ತಿಗಳು 7:6ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ದೃಷ್ಟಿ ಸುವವನಾಗಿ ಜ್ಞಾನಹೀನರಾದವರಲ್ಲಿ ನೋಡಿದಾಗ
- Proverbs 5:18–19 ಜ್ಞಾನೋಕ್ತಿಗಳು 5:18–19ನಿನ್ನ ಬುಗ್ಗೆಯು ಆಶೀರ್ವದಿಸಲ್ಪಡಲಿ; ನಿನ್ನ ಯೌವನ ಕಾಲದ ಹೆಂಡತಿಯೊಂದಿಗೆ ಆನಂದಿಸು. ಆಕೆಯು ಮನೋಹರವಾದ ಜಿಂಕೆಯಂತೆಯೂ ಅಂದವಾದ ಹೆಣ್ಣು ಜಿಂಕೆಯ ಹಾಗೆಯೂ ಇರಲಿ; ಆಕೆಯ ಸ್ತನಗಳು ನಿನ್ನನ್ನು ಯಾವಾಗಲೂ ತೃಪ್ತಿಪಡಿ ಸಲಿ; ಆಕೆಯ ಪ್ರೀತಿಯಿಂದ ನೀನು ಯಾವಾಗಲೂ ಆನಂದಪರವಶನಾಗು.
- Ecclesiastes 9:9 ಪ್ರಸಂಗಿ 9:9ನಿನ್ನ ನಿರ್ಥಕವಾದ ಎಲ್ಲಾ ದಿನಗಳಲ್ಲಿ ಸೂರ್ಯನ ಕೆಳಗೆ ಆತನು ನಿನಗೆ ಕೊಟ್ಟ ಜೀವನದ ಎಲ್ಲಾ ದಿನಗಳಲ್ಲಿ ನೀನು ಪ್ರೀತಿಸುವ ನಿನ್ನ ಹೆಂಡತಿ ಯೊಡನೆ ಆನಂದದಿಂದ ವಾಸಿಸು; ಸೂರ್ಯನ ಕೆಳಗೆ ನೀನು ಪಡುವ ಕಷ್ಟದಲ್ಲಿಯೂ ಇದೇ ನಿನ್ನ ಪಾಲಾಗಿದೆ.
Original words (Hebrew)
- long · H748אָרַךְ ʼârak
- time · H3117יוֹם yôwm
- Abimelech · H40אֲבִימֶלֶךְ ʼĂbîymelek
- king · H4428מֶלֶךְ melek
- Philistines · H6430פְּלִשְׁתִּי Pᵉlishtîy
- out · H8259שָׁקַף shâqaph
- at · H1157בְּעַד bᵉʻad
- window · H2474חַלּוֹן challôwn
- saw · H7200רָאָה râʼâh
- Isaac · H3327יִצְחָק Yitschâq
- sporting · H6711צָחַק tsâchaq
- Rebekah · H7259רִבְקָה Ribqâh
- wife · H802אִשָּׁה ʼishshâh