Genesis · chapter 27 · verse 1
Genesis 27:1 in Kannada
ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
Isaakanu mudukanaagi noduvada kkaagadashtu avana kannugalu mobbaa daaga avanu tanna hiree maganaada esaavanannu karedu avanige--nanna magane andaaga avanu isaakanige--igo, iddene andanu.
Genesis 27:1 in English
- King James Version (KJV)
- And it came to pass, that when Isaac was old, and his eyes were dim, so that he could not see, he called Esau his eldest son, and said unto him, My son: and he said unto him, Behold, [here am] I.
- World English Bible (WEB)
- When Isaac was old, and his eyes were dim, so that he could not see, he called Esau his elder son, and said to him, “My son?” He said to him, “Here I am.”
- American Standard Version (ASV)
- And it came to pass, that when Isaac was old, and his eyes were dim, so that he could not see, he called Esau his elder son, and said unto him, My son: and he said unto him, Here am I.
- Bible in Basic English (BBE)
- Now when Isaac was old and his eyes had become clouded so that he was not able to see, he sent for Esau, his first son, and said to him, My son: and he said, Here am I.
- Darby Translation (DBY)
- And it came to pass when Isaac had become old, and his eyes were dim so that he could not see, that he called Esau his elder son, and said to him, My son! And he said to him, Here am I.
- Webster's Bible (WBS)
- And it came to pass, that when Isaac was old, and his eyes were dim, so that he could not see, he called Esau his eldest son, and said to him, My son: and he said to him, Behold, [here am] I.
- Young's Literal Translation (YLT)
- And it cometh to pass that Isaac [is] aged, and his eyes are too dim for seeing, and he calleth Esau his elder son, and saith unto him, 'My son;' and he saith unto him, 'Here [am] I.'
Read in context
- 1ಇಸಾಕನು ಮುದುಕನಾಗಿ ನೋಡುವದ ಕ್ಕಾಗದಷ್ಟು ಅವನ ಕಣ್ಣುಗಳು ಮೊಬ್ಬಾ ದಾಗ ಅವನು ತನ್ನ ಹಿರೀ ಮಗನಾದ ಏಸಾವನನ್ನು ಕರೆದು ಅವನಿಗೆ--ನನ್ನ ಮಗನೇ ಅಂದಾಗ ಅವನು ಇಸಾಕನಿಗೆ--ಇಗೋ, ಇದ್ದೇನೆ ಅಂದನು.
- 2ಆಗ ಅವನು--ಇಗೋ, ನಾನು ಮುದುಕನಾಗಿದ್ದೇನೆ. ನನ್ನ ಸಾವಿನ ದಿನವನ್ನು ಅರಿಯೆನು.
- 3ಆದದರಿಂದ ಈಗ ನೀನು ನಿನ್ನ ಆಯುಧಗಳನ್ನೂ ಬತ್ತಳಿಕೆಯನ್ನೂ ಬಿಲ್ಲನ್ನೂ ತೆಗೆದುಕೊಂಡು ಅಡವಿಗೆ ಹೋಗಿ ನನಗೋಸ್ಕರ ಬೇಟೆಯ ಮಾಂಸವನ್ನೂ
Cross references
- 1 Samuel 3:2 1 ಸಮುವೇಲನು 3:2ಆ ಕಾಲ ದಲ್ಲಿ ಆದದ್ದೇನಂದರೆ, ಏಲಿಯು ತನ್ನ ಸ್ಥಳದಲ್ಲಿ ಮಲ ಗಿದ್ದನು; ನೋಡುವದಕ್ಕಾಗದಂತೆ ಅವನ ಕಣ್ಣುಗಳು ಮೊಬ್ಬಾಗುತ್ತಿದ್ದವು.
- Genesis 48:10 ಆದಿಕಾಂಡ 48:10ಆದರೆ ಇಸ್ರಾಯೇಲನು ಮುದುಕನಾಗಿದ್ದದರಿಂದ ಅವನ ಕಣ್ಣುಗಳು ಕಾಣದಷ್ಟು ಮೊಬ್ಬಾಗಿದ್ದವು. ಆಗ ಅವನು ಅವರನ್ನು ಯಾಕೋಬನ ಸವಿಾಪಕ್ಕೆ ತಂದಾಗ ಅವನು ಅವರನ್ನು ಮುದ್ದಿಟ್ಟು ಅಪ್ಪಿಕೊಂಡನು.
- Genesis 25:23–25 ಆದಿಕಾಂಡ 25:23–25ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು. ಆಕೆಯು ಹೆರುವದಕ್ಕೆ ದಿನಗಳು ಪೂರ್ತಿಯಾ ದಾಗ ಇಗೋ, ಆಕೆಯ ಗರ್ಭದಲ್ಲಿ ಅವಳಿ ಮಕ್ಕಳಿದ್ದರು. ಮೊದಲನೆಯವನು ಕೆಂಪಾಗಿಯೂ ಕೂದಲೆಲ್ಲಾ ವಸ್ತ್ರದಂತೆ ಇರುವವನಾಗಿಯೂ ಹೊರ ಬಂದಾಗ ಅವನಿಗೆ ಏಸಾವ ಎಂದು ಹೆಸರಿಟ್ಟರು.
- Ecclesiastes 12:3 ಪ್ರಸಂಗಿ 12:3ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
- John 9:3 ಯೋಹಾನನು 9:3ಯೇಸು ಪ್ರತ್ಯುತ್ತರವಾಗಿ--ಈ ಮನುಷ್ಯನಾಗಲಿ ಇಲ್ಲವೆ ಇವನ ತಂದೆತಾಯಿಗಳಾಗಲಿ ಪಾಪಮಾಡಲಿಲ್ಲ; ಆದರೆ ದೇವರ ಕ್ರಿಯೆಗಳು ಇವನಲ್ಲಿ ಪ್ರಕಟವಾಗುವದಕ್ಕಾ ಗಿಯೇ ಇದಾಯಿತು.
Original words (Hebrew)
- pass · H1961הָיָה hâyâh
- Isaac · H3327יִצְחָק Yitschâq
- old · H2204זָקֵן zâqên
- eyes · H5869עַיִן ʻayin
- dim · H3543כָּהָה kâhâh
- see · H7200רָאָה râʼâh
- called · H7121קָרָא qârâʼ
- Esau · H6215עֵשָׂו ʻÊsâv
- eldest · H1419גָּדוֹל gâdôwl
- son · H1121בֵּן bên
- said · H559אָמַר ʼâmar
- son · H1121בֵּן bên
- said · H559אָמַר ʼâmar