Genesis · chapter 27 · verse 12
Genesis 27:12 in Kannada
ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.
Ondu vele nanna tandeyu nannannu muttidare avanige naanu mosagaaranaagi kaanuvenu. Aaga aasheervaada valla, shaapavanne nanna mele baramaadikollu venu andanu.
Genesis 27:12 in English
- King James Version (KJV)
- My father peradventure will feel me, and I shall seem to him as a deceiver; and I shall bring a curse upon me, and not a blessing.
- World English Bible (WEB)
- What if my father touches me? I will seem to him as a deceiver, and I would bring a curse on myself, and not a blessing.”
- American Standard Version (ASV)
- My father peradventure will feel me, and I shall seem to him as a deceiver; and I shall bring a curse upon me, and not a blessing.
- Bible in Basic English (BBE)
- If by chance my father puts his hand on me, it will seem to him that I am tricking him, and he will put a curse on me in place of a blessing.
- Darby Translation (DBY)
- My father perhaps will feel me, and I shall be in his sight as one who mocks [him], and I shall bring a curse on me, and not a blessing.
- Webster's Bible (WBS)
- My father perhaps will feel me, and I shall seem to him as a deceiver; and I shall bring a curse upon me, and not a blessing.
- Young's Literal Translation (YLT)
- it may be my father doth feel me, and I have been in his eyes as a deceiver, and have brought upon me disesteem, and not a blessing;'
Read in context
- 10ನೀನು ಅದನ್ನು ನಿನ್ನ ತಂದೆಯ ಬಳಿಗೆ ತಕ್ಕೊಂಡು ಹೋಗಬೇಕು. ಅವನು ಸಾಯುವದಕ್ಕಿಂತ ಮೊದಲು ನಿನ್ನನ್ನು ಆಶೀರ್ವದಿಸುವಂತೆ ಊಟಮಾಡಲಿ ಅಂದಳು.
- 11ಅದಕ್ಕೆ ಯಾಕೋಬನು ತನ್ನ ತಾಯಿಯಾದ ರೆಬೆಕ್ಕ ಳಿಗೆ--ಇಗೋ, ನನ್ನ ಸಹೋದರನಾದ ಏಸಾವನು ರೋಮವುಳ್ಳ ಮನುಷ್ಯನಾಗಿದ್ದಾನೆ. ನಾನು ನುಣು ಪಾದ ಮನುಷ್ಯನಾಗಿದ್ದೇನೆ.
- 12ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.
- 13ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
- 14ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
Cross references
- Deuteronomy 27:18 ಧರ್ಮೋಪದೇಶಕಾಂಡ 27:18ಕುರುಡನನ್ನು ದಾರಿ ತಪ್ಪಿಸುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ.
- Job 12:16 ಯೋಬನು 12:16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- Genesis 27:36 ಆದಿಕಾಂಡ 27:36ಅದಕ್ಕೆ ಅವನು--ಅವನಿಗೆ ಯಾಕೋಬನೆಂಬ ಹೆಸರು ಸರಿಯಲ್ಲವೋ. ಈ ಎರಡು ಸಾರಿ ಅವನು ನನ್ನನ್ನು ವಂಚಿಸಿದ್ದಾನೆ; ಅವನು ನನ್ನ ಚೊಚ್ಚಲತನ ವನ್ನು ತಕ್ಕೊಂಡಿದ್ದಾನೆ; ಇಗೋ, ಈಗ ನನ್ನ ಆಶೀರ್ವಾದವನ್ನೂ ತಕ್ಕೊಂಡಿದ್ದಾನೆ. ನೀನು ನನಗೋಸ್ಕರ ಒಂದಾದರೂ ಆಶೀರ್ವಾದವನ್ನು ಉಳಿಸ ಲಿಲ್ಲವೋ ಅಂದನು.
- 2 Corinthians 6:8 2 ಕೊರಿಂಥದವರಿಗೆ 6:8ಮಾನ ಅವಮಾನಗಳಿಂದ, ಕೀರ್ತಿ ಅಪಕೀರ್ತಿಗಳಿಂದ, ಕೂಡಿದವರಾಗಿದ್ದು ಮೋಸಗಾರರೆನಿಸಿಕೊಂಡರೂ ಸತ್ಯವಂತರೂ
- Genesis 25:27 ಆದಿಕಾಂಡ 25:27ಆ ಹುಡುಗರು ಬೆಳೆದಾಗ ಏಸಾವನು ಬೇಟೆ ಯಾಡುವದರಲ್ಲಿ ಜಾಣನಾಗಿದ್ದು ಅಡವಿಯ ಮನುಷ್ಯ ನಾದನು; ಯಾಕೋಬನು ಗುಡಾರಗಳಲ್ಲಿ ವಾಸ ಮಾಡುವ ಸಾಧುಮನುಷ್ಯನಾಗಿದ್ದನು.
- 1 Thessalonians 5:22 1 ಥೆಸಲೊನೀಕದವರಿಗೆ 5:22ಸಕಲ ವಿಧವಾದ ಕೆಟ್ಟತನದ ತೋರಿಕೆಗೆ ದೂರವಾಗಿರ್ರಿ.
- Malachi 1:14 ಮಲಾಕಿಯ 1:14ಆದರೆ ತನ್ನ ಮಂದೆಯಲ್ಲಿ ಗಂಡು ಇರಲಾಗಿ ಪ್ರಮಾಣ ಮಾಡಿ ಕರ್ತನಿಗೆ ಕೆಟ್ಟು ಹೋದದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ; ನಾನು ಮಹಾ ಅರಸನು, ನನ್ನ ಹೆಸರು ಅನ್ಯಜನಾಂಗಗಳಲ್ಲಿ ಭಯಂಕರ ವಾದದ್ದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Genesis 9:25 ಆದಿಕಾಂಡ 9:25ಕಾನಾನನು ಶಾಪಗ್ರಸ್ತನಾಗಲಿ. ಅವನು ತನ್ನ ಸಹೋದರರಿಗೆ ದಾಸಾನುದಾಸನಾ ಗಿರುವನು ಅಂದನು. ಅವನು--
- Genesis 27:21–22 ಆದಿಕಾಂಡ 27:21–22ಆಗ ಇಸಾಕನುನನ್ನ ಮಗನೇ, ನೀನೇ ನನ್ನ ಮಗನಾದ ಏಸಾವನು ಹೌದೋ ಅಲ್ಲವೋ ಎಂದು ನಾನು ನಿನ್ನನ್ನು ಮುಟ್ಟಿ ನೋಡುವಂತೆ ಹತ್ತಿರ ಬಾ ಅಂದನು. ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
- Jeremiah 48:10 ಯೆರೆಮೀಯ 48:10ಕರ್ತನ ಕೆಲಸವನ್ನು ಮೋಸವಾಗಿ ನಡಿಸುವವನು ಶಾಪಗ್ರಸ್ತ ನಾಗಲಿ; ರಕ್ತದಿಂದ ತನ್ನ ಕತ್ತಿಯನ್ನು ಹಿಂತೆಗೆಯುವವನಿಗೆ ಶಾಪವಾಗಲಿ.