Genesis · chapter 27 · verse 14
Genesis 27:14 in Kannada
ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
Aaga avanu hogi avugalannu tegedukondu tanna taayige tandukottanu. Avana taayiyu avana tandeyu preetisuva ruchiyaada adigeyannu siddhamaadidalu.
Genesis 27:14 in English
- King James Version (KJV)
- And he went, and fetched, and brought [them] to his mother: and his mother made savoury meat, such as his father loved.
- World English Bible (WEB)
- He went, and got them, and brought them to his mother. His mother made savory food, such as his father loved.
- American Standard Version (ASV)
- And he went, and fetched, and brought them to his mother: and his mother made savory food, such as his father loved.
- Bible in Basic English (BBE)
- So he went and got them and took them to his mother: and she made a meal to his father's taste.
- Darby Translation (DBY)
- And he went, and fetched and brought [them] to his mother. And his mother prepared a savoury dish such as his father loved.
- Webster's Bible (WBS)
- And he went, and took, and brought [them] to his mother: and his mother made savory meat, such as his father loved.
- Young's Literal Translation (YLT)
- And he goeth, and taketh, and bringeth to his mother, and his mother maketh tasteful things, [such] as his father hath loved;
Read in context
- 12ಒಂದು ವೇಳೆ ನನ್ನ ತಂದೆಯು ನನ್ನನ್ನು ಮುಟ್ಟಿದರೆ ಅವನಿಗೆ ನಾನು ಮೋಸಗಾರನಾಗಿ ಕಾಣುವೆನು. ಆಗ ಆಶೀರ್ವಾದ ವಲ್ಲ, ಶಾಪವನ್ನೇ ನನ್ನ ಮೇಲೆ ಬರಮಾಡಿಕೊಳ್ಳು ವೆನು ಅಂದನು.
- 13ಅದಕ್ಕೆ ಅವನ ತಾಯಿಯು ಅವನಿಗೆ--ನನ್ನ ಮಗನೇ, ನಿನ್ನ ಶಾಪವು ನನ್ನ ಮೇಲೆ ಇರಲಿ; ನೀನು ಮಾತ್ರ ನನ್ನ ಮಾತಿಗೆ ವಿಧೇಯನಾಗಿ ಹೋಗಿ ಅವುಗಳನ್ನು ನನ್ನ ಬಳಿಗೆ ತಕ್ಕೊಂಡು ಬಾ ಅಂದಳು.
- 14ಆಗ ಅವನು ಹೋಗಿ ಅವುಗಳನ್ನು ತೆಗೆದುಕೊಂಡು ತನ್ನ ತಾಯಿಗೆ ತಂದುಕೊಟ್ಟನು. ಅವನ ತಾಯಿಯು ಅವನ ತಂದೆಯು ಪ್ರೀತಿಸುವ ರುಚಿಯಾದ ಅಡಿಗೆಯನ್ನು ಸಿದ್ಧಮಾಡಿದಳು.
- 15ತರು ವಾಯ ರೆಬೆಕ್ಕಳು ಮನೆಯಲ್ಲಿ ತನ್ನ ಬಳಿಯಲ್ಲಿದ್ದ ಹಿರೀಮಗನಾದ ಏಸಾವನ ಒಳ್ಳೇ ವಸ್ತ್ರವನ್ನು ತಕ್ಕೊಂಡು ಕಿರೀಮಗನಾದ ಯಾಕೋಬನಿಗೆ ಉಡಿಸಿದಳು.
- 16ಇದಲ್ಲದೆ ಮೇಕೆಯ ಮರಿಗಳ ಚರ್ಮಗಳನ್ನು ಅವನ ಕೈಗಳ ಮೇಲೆಯೂ ನುಣುಪಾದ ಕೊರಳಿನ ಮೇಲೆಯೂ ಕಟ್ಟಿದಳು;
Cross references
- Luke 21:34 ಲೂಕನು 21:34ಆದರೆ ನಿಮ್ಮ ಮೇಲೆ ಆ ದಿವಸವು ಫಕ್ಕನೆ ಬಾರದಂತೆ ನೀವು ಅತಿ ಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ ನಿಮ್ಮ ವಿಷಯದಲಿ ಜಾಗರೂಕರಾಗಿರ್ರಿ.
- Genesis 25:28 ಆದಿಕಾಂಡ 25:28ಏಸಾವನು ಬೇಟೆಯಾಡಿ ತಂದ ಮಾಂಸವನ್ನು ಇಸಾಕನು ತಿಂದದ್ದರಿಂದ ಅವನನ್ನು ಪ್ರೀತಿಮಾಡಿದನು. ರೆಬೆಕ್ಕಳು ಯಾಕೋಬನನ್ನು ಪ್ರೀತಿಮಾಡಿದಳು.
- Psalm 141:4 ಕೀರ್ತನೆಗಳು 141:4ನನ್ನ ಹೃದಯವನ್ನು ಲಾಲಿಸದೆ ಮಾಡು; ಅವರ ಸವಿ ಊಟಗಳನ್ನು ನಾನು ಉಣ್ಣುವದಿಲ್ಲ.
- Genesis 27:4 ಆದಿಕಾಂಡ 27:4ನಾನು ಪ್ರೀತಿಮಾಡುವ ರುಚಿಯಾದ ಊಟವನ್ನೂ ಸಿದ್ಧ ಮಾಡಿ ತಕ್ಕೊಂಡು ಬಾ. ಆಗ ನಾನು ಸಾಯುವದಕ್ಕಿಂತ ಮುಂಚೆ ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ಅದನ್ನು ಊಟಮಾಡುವೆನು ಅಂದನು.
- Genesis 27:31 ಆದಿಕಾಂಡ 27:31ಅವನು ಸಹ ರುಚಿಯಾದ ಊಟವನ್ನು ಸಿದ್ಧಮಾಡಿ ತನ್ನ ತಂದೆಯ ಬಳಿಗೆ ತಂದು--ನನ್ನ ತಂದೆಯು ಎದ್ದು ನಿನ್ನ ಪ್ರಾಣವು ನನ್ನನ್ನು ಆಶೀರ್ವದಿಸುವಂತೆ ತನ್ನ ಮಗನ ಬೇಟೆಯ ಮಾಂಸವನ್ನು ಊಟಮಾಡಲಿ ಅಂದನು.
- Genesis 27:7 ಆದಿಕಾಂಡ 27:7ನನಗೋಸ್ಕರ ಬೇಟೆಯ ಮಾಂಸವನ್ನು ತಕ್ಕೊಂಡು ಬಂದು ರುಚಿಯಾದ ಅಡಿಗೆಯನ್ನು ಮಾಡಿಕೊಂಡು ಬಾ; ಆಗ ನಾನು ಸಾಯುವದಕ್ಕಿಂತ ಮುಂಚೆ ಊಟ ಮಾಡಿ ಕರ್ತನ ಸನ್ನಿಧಿಯಲ್ಲಿ ನಿನ್ನನ್ನು ಆಶೀರ್ವದಿಸು ವೆನು ಎಂದು ಹೇಳಿದ್ದನ್ನು ನಾನು ಕೇಳಿದ್ದೇನೆ;
- Genesis 27:17 ಆದಿಕಾಂಡ 27:17ತರುವಾಯ ತಾನು ಸಿದ್ಧಮಾಡಿದ ರುಚಿಯಾದ ಊಟವನ್ನೂ ರೊಟ್ಟಿ ಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.
- Proverbs 23:2–3 ಜ್ಞಾನೋಕ್ತಿಗಳು 23:2–3ನೀನು ಹೊಟ್ಟೆ ಬಾಕನಾಗಿದ್ದರೆ ನಿನ್ನ ಕುತ್ತಿಗೆಗೆ ಕತ್ತಿಯನ್ನು ಇಟ್ಟುಕೋ. ಅವನ ರುಚಿ ಪದಾರ್ಥಗಳನ್ನು ಅಪೇಕ್ಷಿ ಸಬೇಡ; ಅದು ಮೋಸದ ಆಹಾರವು.
- Genesis 27:9 ಆದಿಕಾಂಡ 27:9ಈಗ ನೀನು ಮಂದೆಯ ಬಳಿಗೆ ಹೋಗಿ ಅಲ್ಲಿಂದ ಎರಡು ಒಳ್ಳೇ ಮೇಕೆಯ ಮರಿಗಳನ್ನು ತಕ್ಕೊಂಡು ಬಾ; ನಿನ್ನ ತಂದೆಗೋಸ್ಕರ ನಾನು ಅವುಗಳನ್ನೂ ಅವನು ಪ್ರೀತಿ ಸುವ ರುಚಿಯಾದ ಅಡಿಗೆಯನ್ನೂ ಸಿದ್ಧಮಾಡುವೆನು.